ಬೆಂಗಳೂರು : ಕಿರುತೆರೆಯ ಖ್ಯಾತ ನಿರೂಪಕಿ, ತುಳುನಾಡ ಕುವರಿ ಮಾತಿನ ಮಲ್ಲಿ ಅನುಶ್ರೀ ಅವರಿಗೆ ಕುಳ್ಳೂರು ಗದ್ದುಗೆ ಮಹಾಸಂಸ್ಥಾನದ ಮಠದಿಂದ ‘ಕಲಾ ಶಿರೋಮಣಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅನುಶ್ರೀ ಅವರು ಕನ್ನಡದ ನಟಿಯಾಗಿ, ನಿರೂಪಕಿಯಾಗಿ ತಮ್ಮ...
ಉಳ್ಳಾಲ, ಜನವರಿ 13:ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲ ಪ್ರಕರಣದಲ್ಲಿ ದೋಣಿ ಬಂಡೆಕಲ್ಲಿಗೆ ಢಿಕ್ಕಿ ಮೀನುಗಾರಿಕೆಗೆ...
ಮೂಡುಬಿದಿರೆ: ಉಡುಪಿ ಜಿಲ್ಲೆ ಮಣಿಪಾಲ ಮತ್ತು ಬ್ರಹ್ಮಾವರದಲ್ಲಿ ನಡೆದ ಪ್ರತ್ಯೇಕ ಕಳವು ಪ್ರಕರಣದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರಬೆಳ್ಮಾರು ಆರೂರುಬೈಲು ಮನೆಯ ದೀಕ್ಷಿತ್(27) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ ಕಳವಾದ ಕಳುವಾದ ಸುಮಾರು ರೂ 50,000...
ಮುಂಬೈ ಜನವರಿ 13 : ಬೆಳಿಗ್ಗೆ ಪ್ರಯಾಣಕ್ಕೆ ವಿಮಾನ ಏರಲು ಹೋಗಿದ್ದ ನಟಿ ರಾಧಿಕಾ ಅಪ್ಟೆ ವಿಮಾನ ನಿಲ್ದಾಣದ ಏರೋ ಬ್ರಿಡ್ಜ್ ನಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಮುಂಬೈನಲ್ಲಿ ನಡೆದಿದೆ. ವಿಮಾನವೊಂದರ ಪ್ರಯಾಣಿಕರು ಏರೋ ಬ್ರಿಡ್ಜ್ ನಲ್ಲಿ...
ಪೊಲೀಸ್ ಅಧಿಕಾರಿ ಕನ್ನಡಿಗ ದಯಾ ನಾಯಕ್ ನೇತ್ರತ್ವದ ವಿಶೇಷ ತಂಡ ಮುಂಬೈಯಲ್ಲಿ ಬಾರಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಕೊಟ್ಯಾಂತರ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಸರಕನ್ನು ವಶಕ್ಕೆ ಪಡೆದಿದ್ದಾರೆ. ಮುಂಬೈ: ಪೊಲೀಸ್ ಅಧಿಕಾರಿ ಕನ್ನಡಿಗ ದಯಾ...
ಮಂಗಳೂರು ಜನವರಿ 13: ಎಲ್ಲಾ ಧರ್ಮಕ್ಕೆ ಗೌರವ ಕೊಡುವ ಕಾಂಗ್ರೆಸ್ ನವರು ಒರಿಜಿನಲ್ ಹಿಂದುಗಳು. ನಿಜವಾದ ರಾಮನ ಭಕ್ತರೆಂದರೆ ನಾವು. ಕರಾವಳಿಯಲ್ಲಿ ಮತ ಬ್ಯಾಂಕ್ ಕಾರಣಕ್ಕೆ ಹಿಂದುತ್ವ ಬಳಕೆ ಮಾಡುತ್ತಿದ್ದಾರೆ. ಮೋದಿ, ನಳಿನ್ ಹಿಂದುತ್ವ ಬಿಟ್ಟು...
ಮಂಗಳೂರು : ಕರಾವಳಿಯ ಆರಾಧ್ಯ ದೈವ ಕೊರಗಜ್ಜನ ಕಥೆಯಾಧರಿತ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ಬಜೆಟ್ ಚಿತ್ರ “ಕೊರಗಜ್ಜ” ಸಿನೆಮಾ ಚಿತ್ರೀಕರಣ ಪೂರ್ತಿಗೊಳಿಸಿದೆ.ಈ ಹಿನ್ನೆಲೆಯಲ್ಲಿ ಚಿತ್ರತಂಡ ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿ...
ಮಂಗಳೂರು ಜನವರಿ 13 : ದ.ಕ.ಜಿಲ್ಲೆಯ ಸಂಸತ್ ಸ್ಥಾನಕ್ಕೆ ಈ ಬಾರಿ ನಳಿನ್ ಕುಮಾರ್ ಕಟೀಲು ಅವರಿಗೆ ಸೀಟು ಕೊಡಬೇಕು. ನಾನು ಚುನಾವಣೆಗೆ ನಿಲ್ಲುವುದಕ್ಕೆ ಹೋಗೋಲ್ಲ. ನಾನೇ ಬರುತ್ತೇನೆ. ಆದರೆ ಅವರಿಗೆ ಚುನಾವಣೆಯಲ್ಲಿ ಏನು ಮಾಡಬೇಕೋ...
ಬೆಳ್ತಂಗಡಿ : ವೇಗವಾಗಿ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು,ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ...
ಮಂಗಳೂರು : ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ಅಧಿಕಾರಿಗಳು ಚಿನ್ನದ ಬೇಟೆಯ ಸರಣಿಯನ್ನು ಮುಂದುವರೆಸಿದ್ದು ಶುಕ್ರವಾರ ಮತ್ತೆ 50.93 ಲಕ್ಷ ರೂಪಾಯಿಯ ಅಕ್ರಮ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳಾದ IX816 ಮತ್ತು IX814ದಲ್ಲಿ...