ಕಡಬ : ಗ್ರಾಹಕರ ಸೋಗಿನಲ್ಲಿ ಗೂಡಂಗಡಿಗೆ ಬಂದ ಅಪರಿಚಿತ ವ್ಯಕ್ತಿ ಅಂಗಡಿಯೊಳಗಿದ್ದ ಮಹಿಳೆಯ ಕೊರಳಿನಿಂದ ಚಿನ್ನದ ಸರ ಎಳೆದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದೆ. ಕೊಳ್ತಿಗೆ ಗ್ರಾಮದ ಪಾಂಬಾರು ಎಂಬಲ್ಲಿ ಈ...
ಪುತ್ತೂರು ಜನವರಿ 12:ಆಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಕಾಂಗ್ರೇಸ್ ನಾಯಕರು ತೆರಳದೇ ಇರಲು ನಿರ್ಧರಿಸಿರುವುದು ಮೂರ್ಖತನದ ಕೆಲಸ ಎಂದು ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಾಗ್ದಾಳಿ ನಡೆಸಿದ್ದಾರೆ....
ವಿಜಯಪುರ: ಖತರ್ನಾಕ್ ಚಡ್ಡಿ ಗ್ಯಾಂಗ್ ರಾಜ್ಯದ ಗಡಿ ಜಿಲ್ಲೆ ವಿಜಯಪುರಕ್ಕೆ ಎಂಟ್ರಿ ಕೊಟ್ಟಿದ್ದು, ಸಾರ್ವಜನಿಕರು ಎಚ್ಚರ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ವಿಜಯಪುರ ನಗರದಲ್ಲಿ ಚಡ್ಡಿ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ...
ಮುಂಬೈ : ರಿಲಯನ್ಸ್ ಜಿಯೋ ತನ್ನ ಬಳಕೆದಾರರಿಗೆ ಹೊಸ ಮಾದರಿಯ ಇಂಟರ್ನ್ಯಾಷನಲ್ ರೂಮಿಂಗ್ ಪ್ಲಾನ್ ಗಳನ್ನು ಪರಿಚಯಿಸಿದ್ದು ಇದರೊಂದಿಗೆ ಇನ್ ಫ್ಲೈಟ್ ಪ್ಲಾನ್ ಗಳ ಮೇಲೆಯೂ ಭಾರಿ ರಿಯಾಯಿತಿಯನ್ನು ಘೋಷಣೆ ಮಾಡಿದ್ದು ಇದರಿಂದ ನಾಗರಿಕರಿಗೆ ಹೆಚ್ಚಿನ...
ಬೆಂಗಳೂರು: ಸಿಲಿಕಾನ್ ಸಿಟಿಯ ಬೆಟ್ಟದಾಸಪುರದ ಪ್ರಭಾಕರ್ರೆಡ್ಡಿ ಲೇಔಟ್ನಲ್ಲಿ ಮನೆಗೆ ನುಗ್ಗಿ ಗೃಹಿಣಿ ನೀಲಂನನ್ನು ಕೊಲೆ ಮಾಡಿದ್ದ ಆರೋಪಿಯನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಉತ್ತರ ಪ್ರದೇಶದಲ್ಲಿ ಬಂಧಿಸಿದ್ದಾರೆ. ರಜನೀಶ್ ಕುಮಾರ್(28) ಬಂಧಿತ ಆರೋಪಿಯಾಗಿದ್ದಾನೆ. ಜ.4ರಂದು ನೀಲಂ...
ಮಂಗಳೂರು ಜನವರಿ 12: ಪ್ರದರ್ಶನಕ್ಕೆ ಕಟೀಲು ಶ್ರೀದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳಗಳು ಸಿದ್ಧತೆ ನಡೆಸುತ್ತಿರುವಂತೆಯೇ ಯಕ್ಷಗಾನ ಪ್ರದರ್ಶನ ವೇಳೆ ಶಬ್ದಮಾಲಿನ್ಯ ನಿಯಮಾವಳಿ, ರಾಜ್ಯ ಹೈಕೋರ್ಟ್ ಆದೇಶದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಆದೇಶ...
ಉಪ್ಪಿನಂಗಡಿ ಜನವರಿ 12 : ದ್ವಿಚಕ್ರವಾಹನವೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತಾನು ಪ್ರೀತಿಸಿದ ಯುವತಿ ಬೇರೊಬ್ಬನ ಜೊತೆ ಮದುವೆ ಆಗಿದ್ದಕ್ಕೆ ಪ್ರತೀಕಾರವಾಗಿ ಈ ರೀತಿ...
ಶಿವಮೊಗ್ಗ : ಶಿವಮೊಗ್ಗ ನಗರದ ಹೃದ್ರೋಗಿಯೊಬ್ಬರನ್ನು ಏರ್ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ರವಾನಿಸಿ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಸಾಗಿಸಿ, ಅವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ ಚೇತನ್ ಎಂಬುವವರು...
ಉಡುಪಿ : ಎಟಿಎಂ ಕೇಂದ್ರಗಳಲ್ಲಿ ಹಣ ತೆಗೆಯಲು ಗೊತ್ತಾಗದೆ ಗೊಂದಲಗಳು ಏರ್ಪಡುವಾಗ ಇತರರ ಸಹಾಯ ಪಡೆಯುವಾ್ಗ ಇರಲಿ ಎಚ್ಚರ ಯಾಕೆಂದ್ರೆ ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ...
ಬೆಳ್ತಂಗಡಿ ಜನವರಿ 12: ಪದವಿ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಡಂತ್ಯಾರು ಎಂಬಲ್ಲಿ ನಡೆದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ...