ಬೆಳ್ತಂಗಡಿ ಜನವರಿ 12: ಪದವಿ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಡಂತ್ಯಾರು ಎಂಬಲ್ಲಿ ನಡೆದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ...
ಕೊಚ್ಚಿ : ಕೇರಳದ ಎರ್ನಾಕುಲಂ ಕಾಲಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ವ್ಲಾಗರ್ ರನ್ನು ಬಂಧಿಸಿದ್ದಾರೆ. ಕುನ್ನತ್ತುನಾಡು ಮೂಲದ ಸ್ವಾತಿ ಕೃಷ್ಣ (28) ಬಂಧಿತ ಆರೋಪಿಯಾಗಿದ್ದು ಅಬಕಾರಿ ವಿಶೇಷ ತಂಡ ಬಂಧಿಸಿದೆ....
ಮುಂಬೈಯಲ್ಲಿ ನಿರ್ಮಾಣಗೊಂಡ ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಜ.12) ಲೋಕಾರ್ಪಣೆಗೊಳಿಸಲಿದ್ದಾರೆ. ಸೇತುವೆ ನಿರ್ಮಾಣಕ್ಕೆ 18,000 ಕೋಟಿ ರೂಪಾಯಿ ವೆಚ್ಚದ 21.8 ಕಿ.ಮೀ. ಉದ್ದದ ಈ ಸೇತುವೆ ಮಾರ್ಗಕ್ಕೆ...
ಉಡುಪಿ, ಜನವರಿ 11 : ಜಿಲ್ಲೆಯ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆ, ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಸಾರ್ವಜನಿಕರಿಗೆ ಹಾಗೂ...
ಮಂಗಳೂರು ಜನವರಿ 11: 500 ವರ್ಷಗಳಿಗೂ ಮಿಗಿಲಾದ ಸುಧೀರ್ಘ ಹೋರಾಟದ ನಂತರ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಇಡೀ ಜಗತ್ತಿನ ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಗೆ ಅಧಿಕೃತ ಆಹ್ವಾನವಿದ್ದರೂ ಭಾಗವಹಿಸುವುದಿಲ್ಲ ಎಂದು ಘೋಷಿಸಿದ...
ಮಂಗಳೂರು : ಮಂಗಳೂರು ನಗರದಲ್ಲಿ ಹಾಡಹಗಲೇ ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಡೈರಿ ಸಮೀಪದ ಅರುಣ್ ಹೆಚ್ಎಸ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹೆಂಚು ತೆಗೆದು...
ಮಂಗಳೂರು : ನಗರದ ಜ್ಯುವೆಲ್ಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದು ಗಮನ ಬೇರೆಡೆ ಸೆಳೆದು ಸುಮಾರು 6 ಲ.ರೂ. ಮೌಲ್ಯದ 97.11 ಗ್ರಾಂ ಚಿನ್ನ ಎಗರಿಸಿದ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ . ಉಳ್ಳಾಲ ಮಂಜನಾಡಿಯ...
ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜನವರಿ 17ರಂದು ಮುಲ್ಕಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜನೆ ಮಾಡಿದ್ದಾರೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ...
ಹೊಸದಿಲ್ಲಿ ಜನವರಿ 11 : ಇತ್ತೀಚೆಗಷ್ಟೇ ಬಿಡುಗಡೆಯಾದ ಲೇಡಿ ಸುಪರ್ ಸ್ಟಾರ್ ನಯನತಾರಾ ಅವರ ಅನ್ನಪೂರ್ಣಿ ಸಿನೆಮಾ ವಿವಾದಕ್ಕೆ ಕಾರಣವಾಗಿದೆ. ಸಿನೆಮಾದ ದೃಶ್ಯವೊಂದರಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಸಂಭಾಷಣೆಗಳನ್ನು ಹಾಕಲಾಗಿದ್ದು ಇದರ ವಿರುದ್ದ ಭಾರೀ...
ಮಂಗಳೂರು : ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಅವರು ಜ.12 ರಂದು ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 8:40ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 9:40ಕ್ಕೆ ಮಂಗಳೂರು ವಿಮಾಣ...