ಬೆಳಗಾವಿ ಜನವರಿ 08 : ಯಾವ ಯಾವ ಮೂಲೆಯಲ್ಲಿ ಇತ್ತೋ ಅದನ್ನು ನೀವೆ ತೆಗೆದು ಹಾಕಿದ್ರೆ ಶಾಂತಿ ಇಂದ ಇರುತ್ತೀರಿ ಇಲ್ಲ ಅಂದ್ರೆ ಕೊಲೆಗಳಾಗುತ್ತೋ ಏನೆನು ಆಗುತ್ತೋ ಗೊತ್ತಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ವಿವಾದಾತ್ಮಕ...
ಸುಳ್ಯ ಜನವರಿ 08: ಕಾಡಾನೆಗಳ ಕಾಟಕ್ಕೆ ಸುಳ್ಯ ಪರಿಸರದ ರೈತರು ಕಂಗಾಲಾಗಿದ್ದು, ಕಾಡಾನೆಗಳ ಹಿಂಡು ಶನಿವಾರ ರಾತ್ರಿ ಮಂಡೆಕೋಲು ಮತ್ತು ಜಾಲ್ಸೂರು ಗ್ರಾಮದ ಕೃಷಿಕರ ತೋಟಗಳಿಗೆ ದಾಳಿ ಮಾಡಿ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿ ಮಾಡಿದೆ....
ಸೀತೆಯನ್ನು ಅಪಹರಿಸಿದ ರಾವಣನ ಮೇಲೆ ಯುದ್ದ ಸಾರಿದ ಶ್ರೀರಾಮ ರಾವಣನನ್ನು ಸೋಲಿಸಿ ಸೀತೆಯೊಂದಿಗೆ ವಾಪಸ್ ಬರುವಾಗ ಮಾರ್ಗ ಮಧ್ಯೆ ತಳಿಪರಂಬಿನ ಈ ರಾಜರಾಜೇಶ್ವರ ದೇವಸ್ಥಾನಕ್ಕೆ ಸೀತೆಯೋಮದಿಗೆ ಬಂದು ಪೂಜೆ ಸಲ್ಲಿಸಿದ್ದ. ಕಾಸರಗೋಡು : ರಾಮಜನ್ಮಭೂಮಿ ಅಯೋಧ್ಯೆಯಲ್ಲಿ...
ಬೆಂಗಳೂರು : ಸ್ನೇಹವೇ ಹಾಗೇ ಜೀವಕ್ಕೆ ಜೀವ ಕೊಡುವ ಕಷ್ಟದಲ್ಲಿದ್ದಾಗ ಸಹಾಯದ ಹಸ್ತ ನೀಡುವ ಸ್ನೇಹಕ್ಕೆ ಬೆಲೆ ಕಟ್ಟಲಾದಿತೇ..? ಆದ್ರೆ ಸ್ನೇಹಿತನಿಗೆ ಲಕ್ಷಾಂತರ ರೂಪಾಯಿಗಳ ಪಂಗನಾಮ ಹಾಕಿ ವಿಶ್ವಾಸಘಾತ ಮಾಡಿದ ಅಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ....
ಮಂಗಳೂರು ಜನವರಿ 07 : ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಹೊರಗುತ್ತಿಗೆ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಅಲಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ...
ಮಂಗಳೂರು ;ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ...
ಮಡಿಕೇರಿ : ನಾಡಿನಲ್ಲಿ ಅಲ್ಲಲ್ಲಿ ಕೋಮುಸಂಘರ್ಷಗಳು ನಡೆಯತ್ತಲೇ ಇದ್ರೂ ಕೊಡಗಿನ ಮಸಿದಿಯೊಂದು ಶಬರಿಮಲೆಗೆ ತೆರಳಿದ್ದ ಯಾತ್ರಿಕರಿಗೆ ಆಶ್ರಯ ನೀಡುವ ಮೂಲಕ ಸಾಮರಸ್ಯ ಇನ್ನೂ ಜೀವಂತ ಇದೆ ಎಂಬುವುದನ್ನು ತೋರಿಸಿಕೊಟ್ಟಿದೆ. ಕೇರಳದ ಶಬರಿಮಲೆಗೆ ತೆರಳುತ್ತಿದ್ದ ಉತ್ತರ ಕರ್ನಾಟಕದ...
ಮಾಲೆ ಜನವರಿ 07: ಪ್ರಧಾನಿ ಮೋದಿ ಲಕ್ಷ ದ್ವೀಪ ಭೇಟಿ ಬಳಿಕ ಅವರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಹಿನ್ನೆಲೆಯಲ್ಲಿ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಇತ್ತೀಚೆಗೆ ಲಕ್ಷದ್ವೀಪಕ್ಕೆ...
ಉಡುಪಿ : ಟಿವಿ ನಿರೂಪಕ, ರಂಗಭೂಮಿ ಕಲಾವಿದ ರಾಘವೇಂದ್ರ ನೈರಿ (40) ಸಾಲಿಗ್ರಾಮ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿರುತ್ತಾರೆ. ಸಾಲಿಗ್ರಾಮ ಬಡಾಹೋಳಿಯ ಕೇಶವ ನೈರಿ ಮತ್ತು ಬೇಬಿ ನೈರ್ತಿ ದಂಪತಿಗಳ ಪುತ್ರರಾಗಿದ್ದ ರಾಘವೇಂದ್ರ ನೈರಿಯವರು...
ಮಾಲ್ಡೀವ್ಸ್ ಜನವರಿ 07 : ದೇಶದ ಪ್ರಧಾನಿಯಾಗಿ ಲಕ್ಷದ್ವೀಪಕ್ಕೆ ತೆರಳಿಲ ಅಲ್ಲಿನ ಪ್ರವಾಸೋಧ್ಯಮದ ಬಗ್ಗೆ ಮಾತನಾಡಿದ್ದಕ್ಕೆ ಮಾಲ್ಡೀವ್ಸ್ ಸರಕಾರದ ಸಚಿವರು ಟೀಕಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ #Boycott Maldievs ಟ್ರೆಂಡ್ ಆಗಿದೆ. ಪ್ರಧಾನಿ...