ಬೆಂಗಳೂರು: ಕರ್ನಾಟಕದಲ್ಲಿ ಚಳಿ, ಗಾಳಿ ಮಳೆ ಮಧ್ಯೆ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗುರುವಾರ ಕೋವಿಡ್ ಗೆ ನಾಲ್ವರು ಮೃತಪಟ್ಟಿದ್ದಾರೆ. 298 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ...
ಬಂಟ್ವಾಳ: ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೋಲೀಸ್ ಇಲಾಖೆಯ ವಿರುದ್ದ ಮತ್ತು ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಸಿರೋಡಿನ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ...
ಯಲ್ಲಾಪುರ: ಖಾಸಗಿ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾ.ಹೆದ್ದಾರಿ 63ರ ಅರಬೈಲ್ ಬಳಿ ಸಂಭವಿಸಿದೆ. ಆಂದ್ರಪ್ರದೇಶದ ನೆಲ್ಲೂರಿನ ಮಲ್ಲಿನಾ ಮೃತ...
ಬೆಳಗಾವಿ: ನಾಡಿನಲ್ಲಿ ದಿನಕ್ಕೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ ಪತ್ನಿಯ ಜೊತೆಗಿನ ಖಾಸಗಿ ಕ್ಷಣಗಳ ವೀಡಿಯೋ ರೆಕಾರ್ಡ್ ಮಾಡಿದ್ದ ಗಂಡ ಹೆಂಡತಿಯನ್ನೇ ಬ್ಲ್ಯಾಕ್ ಮೇಲ್ ಮಾಡಿರುವ ಹೇಯಾ ಘಟನೆ ಬೆಳಕಿಗೆ ಬಂದಿದೆ....
ಮಂಗಳೂರು : ರಾಜ್ಯದಲ್ಲೂ ಗೋಧ್ರಾ ಮಾದರಿ ಘಟನೆ ಮರುಕಳಿಸಬಹುದು ಎಂದು ಹೇಳಿಕೆ ನೀಡಿದ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದರನ್ನು ತಕ್ಷಣ ಬಂಧಿಸಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ...
ಮಂಗಳೂರು ಜನವರಿ 04 : ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು. ಜನವರಿ ತಿಂಗಳಲ್ಲಿ ಬಂದ ಅಕಾಲಿಕ ಮಳೆ ಶುಕ್ರವಾರದವರೆಗೂ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಣೆ...
ಬೆಂಗಳೂರು : ಮೂರು ದಶಕಗಳ ಹಿಂದೆ ಬಾಬರಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಿದಕ್ಕೆ ಹೋರಾಟ ತೀವ್ರಗೊಳ್ಳುತ್ತಿದೆ. ಇದೇ ಸಂಧರ್ಭ ಕರಸೇವಕನ ಬಂಧನ ಖಂಡಿಸಿ ಠಾಣೆಯೆದುರು...
ಕೇರಳ ಜನವರಿ 04: ಅಪರೂಪದ ಪ್ರಕರಣವೊಂದರಲ್ಲಿ ತನ್ನ ಅಪ್ರಾಪ್ತ ಸಹೋದರನಿಂದ ಗರ್ಭಿಣಿಯಾಗಿದ್ದ 12ರ ಬಾಲಕಿಯ ಗರ್ಭಪಾತಕ್ಕೆ ಕೇರಳ ಹೈಕೋರ್ಟ್ ಅನುಮತಿ ನಿರಾಕರಿಸಿದೆ. ಭ್ರೂಣವು ಈಗಾಗಲೇ 34 ವಾರಗಳ ಗರ್ಭಾವಸ್ಥೆಯನ್ನು ತಲುಪಿದೆ ಮತ್ತು ಈಗ ಸಂಪೂರ್ಣವಾಗಿ ಅಭಿವೃದ್ಧಿ...
ವಿಜಯಪುರ : ರಾಜ್ಯದಲ್ಲಿ ಗೋದ್ರಾ ಮಾದರಿ ಹತ್ಯಾಕಾಂಡ ನಡೆಯುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿಕೆಗೆ ಪೇಜಾವರ ಶ್ರೀಗಳು ಕೆಂಡವಾಗಿದ್ದಾರೆ. ಯಾರು ಹೇಳಿಕೆಗಳ ಮೂಲಕ ಭಯೋತ್ಪಾದನೆ ಮಾಡಬಾರದು. ಹೇಳಿಕೆಗಳಿಂದ ಭಯ ಹುಟ್ಟಿಸುವವರು ಭಯೋತ್ಪಾದಕರು...
ಕೇರಳ ಜನವರಿ 04: ಬಹುಭಾಷಾ ನಟಿ ಕನ್ನಡದ ಹೆಬ್ಬುಲಿಯಲ್ಲಿ ಅಭಿನಯಿಸಿದ್ದ ನಟಿ ಅಮಲಾ ಪೌಲ್ ತಮ್ಮ ಎರಡನೇ ಮದುವೆಯಾಗಿ 2 ತಿಂಗಳು ಮುಗಿಯುವದರೊಳಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅಮಲಾ ಪೌಲ್ ಅವರು ಜಗತ್ ದೇಸಾಯಿ ಜೊತೆಗೆ...