ಕೊಪ್ಪಳ: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 1992ರ ಡಿಸೆಂಬರ್ 6ರ ರಾಮ ಜನ್ಮಭೂಮಿ -ಬಾಬರಿ ಮಸೀದಿ ಧ್ವಂಸ ಘಟನೆಯ...
ಉಡುಪಿ : ಕಾನೂನು ಸುವಸ್ಥೆ ಪಾಲಿಸುವ ಹೆಸರಿನಲ್ಲಿ ಸಿದ್ದರಾಮಯ್ಯ ಸರ್ಕಾರ 31 ವರ್ಷದ ಹಿಂದಿನ ಪ್ರಕರಣವನ್ನು ಓಪನ್ ಮಾಡಿದ್ದು ಸರ್ಕಾರದ ಚಟುವಟಿಕೆ ಎಲ್ಲಿಗೆ ತಲುಪಿದೆ ಎಂಬುವುದನ್ನು ತೋರಿಸಿಕೊಟ್ಟಿದೆ. ಕಾಂಗ್ರೆಸ್ ನ ದುರ್ನಡತೆ ಅತ್ಯಂತ ಕ್ರೂರ ಮತ್ತು...
ಕಾರವಾರ :ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ನ ಆ್ಯಕ್ಸಿಲ್ ಏಕಾಏಕಿ ತುಂಡಾಗಿ ಬಸ್ ನೆಲಕ್ಕೊರಗಿದ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹಬ್ಬುವಾಡ ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಸುಮಾರು ಐವತ್ತಕ್ಕೂ ಅಧಿಕ...
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕರ ನೀರಿನ ಬಿಲ್ಲಿನಲ್ಲಿ ಕಂಡು ಬಂದಂತಹ ಸಮಸ್ಯೆಗಳನ್ನು ಸರಿಪಡಿಸಲು ಹಲವಾರು ಬಾರಿ ಮಹಾನಗರಪಾಲಿಕೆ ಕಛೇರಿಗೆ ಬಂದು ಬಿಲ್ಲನ್ನು ಸರಿಪಡಿಸಲು ಸಾಧ್ಯವಾಗದೆ ಇರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಮೇಯರ್...
ಜಪಾನ್: ಹೊಸ ವರ್ಷದ ದಿನವಾದ ಸೋಮವಾರ ಮಧ್ಯ ಜಪಾನ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಎಂದು ಜಪಾನ್ ಸರ್ಕಾರ ಘೋಷಿಸಿದೆ. ಮಾಹಿತಿ ಪ್ರಕಾರ, ಒಂದೇ ದಿನದಲ್ಲಿ 155 ಕಡೆ ಭೂಕಂಪನದ ಅನುಭವವಾಗಿದೆ....
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್ಲಪದವು ನಿವಾಸಿ, ಮೇಸ್ತ್ರಿ ಕೆಲಸ ಮಾಡುತ್ತಿರುವ ಶಿವಪ್ಪ ನಾಯ್ಕ ಎಂಬವರ ಪುತ್ರ ವಿಜಯ ಕುಮಾರ್ ಎಸ್(25ವ) ಜೀವಾಂತ್ಎಂಯ ಮಾಡಿಕೊಂಡ...
ಉಳ್ಳಾಲ : ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ದಲಿತ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ...
ಕಾಸರಗೋಡು : ಕೇರಳ ಕಾಸರಗೋಡಿನ ಬಂದ್ಯೋಡು ಸಮೀಪದ ಆಡ್ಕ ಎಂಬಲ್ಲಿ ಯುವತಿಯೋರ್ವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅಡ್ಕದ ಫ್ಲ್ಯಾಟ್ ನಲ್ಲಿ ವಾಸವಾಗಿರುವ ಬದ್ರುದ್ದೀನ್ ರವರ ಪುತ್ರಿ ರೆನಾ ಫಾತಿಮಾ (19) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ರಾತ್ರಿ...
ನವದೆಹಲಿ, ಜನವರಿ 02: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜ.22ರಂದು ನಡೆಯಲಿರುವ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿದ್ದು, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿರುವ ಮೂರ್ತಿ ಆಯ್ಕೆಯಾಗಿದೆ. ರಾಮನ ಮೂರ್ತಿ ಆಯ್ಕೆ ಕುರಿತು ಸಾಮಾಜಿಕ...
ಬೆಂಗಳೂರು: ರಾಜ್ಯದಲ್ಲಿ ಜ.3ರಿಂದ ನಾಲ್ಕು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ...