ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿ ಮೇಲೆ ಹತ್ತಿ ನಿಂತುಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ...
ಬೆಳ್ತಂಗಡಿ ಜನವರಿ 01: ನ್ಯೂ ಇಯರ್ ಪಾರ್ಟಿಯಲ್ಲಿ ಯುವಕರ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಮೂಗನ್ನು ಇನ್ನೋರ್ವ ಯುವಕ ಕಚ್ಚಿ ತುಂಡರಿಸಿದ ಘಟನೆ ಪಿಲ್ಯದಲ್ಲಿ ರವಿವಾರ ರಾತ್ರಿ ನಡೆದಿದೆ. ಪಿಲ್ಯ ಗ್ರಾಮದ ಉಲ್ಪೆ ನಿವಾಸಿ ದೀಕ್ಷಿತ್ (28)...
ಉಡುಪಿ : ಜನವರಿ 22 ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದ್ದು, ರಾಮಲಲ್ಲಾನ ಪ್ರಾಣಪ್ರತಿಷ್ಠೆ ದಿನವಾದ ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿಯನ್ನು ಆಗ್ರಹಿಸಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಈ...
ಶಬರಿಮಲೆ ಜನವರಿ 01: ಶಬರಿಮಲೆ ಮಕರವಿಳಕ್ಕು ಉತ್ಸವಕ್ಕಾಗಿ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮತ್ತೆ ಇದೀಗ ಭಕ್ತರ ಸಾಗರವೇ ಹರಿದು ಬಂದಿದೆ. ಮಂಡಲ ಪೂಜೆಯ ಸಮಯ ಶಬರಿಮಲೆ ಭಕ್ತರಿಂದ ತುಂಬಿದ್ದು, ಸರಿಯಾದ ವ್ಯವಸ್ಥೆ ಮಾಡಲಾಗದೇ ಕೇರಳ ಸರಕಾರದ...
ರಾಯಚೂರು:ಹೊಸ ವರ್ಷಾಚರಣೆ ವೇಳೆ ರಾಯಚೂರು ನಗರದ ಪ್ರೌಢ ಶಾಲಾ ವಿದ್ಯಾರ್ಥಿಗಳು ಶಾಲೆಯ ಹೊರಗಡೆ ಏರ್ ಗನ್, ಬಟನ್ ಚಾಕು, ಡ್ರಾಗರ್, ಬೆತ್ತ ಹಿಡಿದು ಹೊಡೆದಾಡಿಕೊಂಡಿರುವ ಭಯಾನಕ ಘಟನೆ ವರದಿಯಾಗಿದೆ. ಶಾಲಾ ಮಕ್ಕಳ ಈ ಘಟನೆ...
ಟೋಕಿಯೊ : ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ...
ಬೆಂಗಳೂರು ಜನವರಿ 01: ಕನ್ನಡದ ಖ್ಯಾಕ ನಟಿ ಅದಿತಿ ಪ್ರಭುದೇವ ಅವರು ತಾವು ಗರ್ಭಿಣಿಯಾಗಿರುವ ವಿಚಾರವನ್ನು ಹೊಸವರ್ಷದ ದಿನ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ತಾವು ಗರ್ಭಿಣಿಯಾಗಿರುವ ವಿಷಯವನ್ನು ಸೋಮವಾರ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದರ ಮೂಲಕ ತಿಳಿಸಿರುವ...
ಬೆಂಗಳೂರು ಜನವರಿ 01 : ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಧಾಮನಗರದಲ್ಲಿ ನಡೆದಿದೆ. ಮೃತರನ್ನು ವರ್ಷಿಣಿ (21) ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ...
ಮಂಗಳೂರು : ಜನವರಿ 22ರ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆಯಾಗುವ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ. ಮಂತ್ರಾಕ್ಷತೆಯನ್ನು. ರಾಜ್ಯದ ಎಲ್ಲಾ. ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ. ಅಭಿಯಾನ ಇಂದಿನಿಂದ ಜನವರಿ 15ರವರೆಗೆ ನಡೆಯಲಿದೆ ಎಂದು ವಿಹೆಚ್ಪಿ...
ಚಿಕ್ಕಮಗಳೂರು : ಕೆಲ ದಿನಗಳ ಹಿಂದೆ ಲೋಕಾಯುಕ್ತಾ ದಾಳಿ ನಡೆದಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡಿಗೆರೆ BEO ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಡೆತ್ ನೋಟ್ ...