ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ಜೊತೆ ಅಭಿಮಾನಿಯೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಬಲವಂತವಾಗಿ ಕೈ ಹಿಡಿದು ಎಳೆದ ಅಭಿಮಾನಿಗೆ ರಾಗಿಣಿ ಕಪಾಳಮೋಕ್ಷ ಮಾಡಿದ್ದಾರೆ. ಅಭಿಮಾನ ಅನ್ನೋ ಹೆಸರಲ್ಲಿ ಕೆಲ ನಟ ನಟಿಯರ ಜೊತೆ...
ಬೆಂಗಳೂರು, ಮಾರ್ಚ್ 11: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು (ಮಾರ್ಚ್ 11) ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ...
ಕುಕ್ಕೆ ಸುಬ್ರಹ್ಮಣ್ಯ ಮಾರ್ಚ್ 11: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಖ್ಯಾತ ಬಾಲಿವುಡ್ ನಟಿ ಕತ್ರಿನಾ ಕೈಫ್ ಇಂದು ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ...
ಮಂಗಳೂರು ಮಾರ್ಚ್ 11: ಇಡೀ ರಾಜ್ಯದಲ್ಲಿ ಸುದ್ದಿಯಾಗಿದ್ದ ದಿಗಂತ್ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. 12 ದಿನಗಳ ಬಳಿಕ ಉಡುಪಿಯಲ್ಲಿ ದಿಗಂತ್ ಪತ್ತೆಯಾಗಿದ್ದಾನೆ. ಇದೀಗ ಪ್ರಸ್ತುತ ಬಾಲಮಂದಿರದಲ್ಲಿರುವ ದಿಗಂತ್ ನನ್ನು ಮಾ. 12ರಂದು ಹೈಕೋರ್ಟ್ಗೆ...
ಮಂಗಳೂರು ಮಾರ್ಚ್ 11; ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯು ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ....
ಸುಬ್ರಹ್ಮಣ್ಯ ಮಾರ್ಚ್ 11: ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ...
ಬಾಲಿವುಡ್ ನಿರ್ದೇಶಕ, ನಟ ಅನುರಾಗ್ ಕಶ್ಯಪ್ ‘8’ ಎಂಬ ಸಿನಿಮಾ ಮೂಲಕ ಕನ್ನಡಕ್ಕೆ ಕಾಲಿಡುತ್ತಿದ್ದಾರೆ. ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಅನುರಾಗ್ ಕಶ್ಯಪ್ ತಮಿಳಿನ ‘ಮಹಾರಾಜ’ ಚಿತ್ರದಲ್ಲಿ...
ಮುಂಬೈ, ಮಾರ್ಚ್ 11: ಇತ್ತೀಚೆಗೆ ಎಲ್ಲಾ ಕ್ಷೇತ್ರಗಳಲ್ಲಿ ವಿಚ್ಛೇದನ ಅನ್ನೋದು ಸರ್ವೇ ಸಮಾನ್ಯ ಆಗಿದೆ. ಈ ಬಗ್ಗೆ ಹೆಚ್ಚು ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಈಗ ಹಿಂದಿ ಕಿರುತೆರೆ ನಟಿ ಅದಿತಿ ಶರ್ಮಾ ಅವರು ವಿಚ್ಛೇದನ ಪಡೆಯುತ್ತಿದ್ದಾರೆ. ಇವರ...
ಗಂಗಾವತಿ, ಮಾರ್ಚ್ 11: ವಿದೇಶಿ ಪ್ರವಾಸಿಗರ ಮೇಲೆ ನಡೆದ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ಬೆನ್ನಲ್ಲೇ ಪೊಲೀಸರ ಓಡಾಟ ಹೆಚ್ಚಾಗಿದ್ದರಿಂದ ಹಂಪಿ ಮತ್ತು ಆನೆಗೊಂದಿ ಭಾಗದಲ್ಲಿ ಇರುವ ರೆಸಾರ್ಟ್ ಮತ್ತು ಹೊಟೇಲ್ಗಳಲ್ಲಿದ್ದ ಪ್ರವಾಸಿಗರು ರೂಮ್ಗಳನ್ನು...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ ...