ಮಂಗಳೂರು:ಕಾರುಗಳಲ್ಲಿ ತೆರಳಿ ಮಂಗಳೂರಿನ ವಿವಿಧ ಕಡೆಗಳಿಂದ ದನಗಳನ್ನು ಕಳವು ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದಿರೆ ಪಡುಕೊಣಾಜೆ ಗ್ರಾಮದ ನೀರಳಿಕೆ ಹೌಸ್ನ ಇಮ್ರಾನ್ ಇಬ್ರಾಹಿಂ (24) ಮತ್ತು ಕಲ್ಲಬೆಟ್ಟು ಗ್ರಾಮದ ಗಂಟಲಕಟ್ಟೆ...
ಶಬರಿಮಲೆ ಡಿಸೆಂಬರ್ 28: ಶಬರಿಮಲೆ ಪಂಪಾ ನದಿಯಲ್ಲಿ ಸ್ನಾನಕ್ಕೆ ಇಳಿದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ಚೆನ್ನೈ ಟಿ ನಗರ ನಿವಾಸಿ ಸಂತೋಷ್(19), ಅವಿನಾಶ್(21) ಎಂದು ಗುರುತಿಸಲಾಗಿದೆ. ಮೃತರು...
ಗುನ: ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಗೆ ಬೆಂಕಿ ತಗುಲಿ 12 ಮಂದಿ ಸಜೀವ ದಹನವಾದ ಘಟವೆ ಮಧ್ಯಪ್ರದೇಶ ಗುನ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ...
ಟೆಕ್ಸಾಸ್ : ಅಮೆರಿಕದ ಟೆಕ್ಸಾಸ್ ರಾಜ್ಯದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಭಾರತೀಯ ಮೂಲದ ಕುಟುಂಬ ಸದಸ್ಯರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಆಂಧ್ರಪ್ರದೇಶ ಶಾಸಕರೊಬ್ಬರ ಸಂಬಂಧಿಗಳು ಎಂದು ತಿಳಿದು ಬಂದಿದೆ....
ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ಸುಮಾರಿಗೆ ಈ ಅಪಘಾತವಾಗಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದ್ದು, ಪರಿಣಾಮ...
ತಮಿಳುನಾಡು, ಡಿಸೆಂಬರ್ 28: ಅನಾರೋಗ್ಯದಿಂದ ಬಳಲುತ್ತಿದ್ದ, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ, ರಾಜಕಾರಣಿ ವಿಜಯಕಾಂತ್ ನಿಧನರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಸಮಯದಲ್ಲಿ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಮಾಧ್ಯಮಗಳ ವರದಿ ಮಾಡಿದ್ದವು....
ಮಧ್ಯಪ್ರದೇಶ, ಡಿಸೆಂಬರ್ 28: ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿದ್ದಾರೆ. ಈ ಘಟನೆ ಗುಣ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ ಸಂಭವಿಸಿದೆ. ಬಸ್...
ಬೆಂಗಳೂರು ಡಿಸೆಂಬರ್ 27: ಕನ್ನಡದ ನಟಿ ಟೋಬಿ ಹುಡುಗಿ ಪೋಟೋ ಶೂಟ್ ಗೆ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರುವ ಚೈತ್ರಾ ಆಚಾರ ಪೋಟೋಶೂಟ್ ಗಳ ಪೋಟೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಇದೀಗ...
ಮಂಗಳೂರು : ಹಿಂದೂ ಸಮಾಜದ ಮಾರ್ಗದರ್ಶಕರಾಗಿರುವ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದುರುದ್ದೇಶ ಪೂರ್ವಕವಾಗಿ ಕೇಸು ದಾಖಲಿಸಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಮುಂದುವರಿದಿದ್ದು ಇದರ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ದ.ಕ.ಸಂಸದ...
ಮಂಗಳೂರು ಡಿಸೆಂಬರ್ 27: ತಿರುವನಂತಪುರ-ಕಾಸರಗೋಡು ನಡುವೆ ಓಡುತ್ತಿರುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಮಂಗಳೂರು ತನಕ ವಿಸ್ತರಿಸುವಂತೆ ಹಾಗೂ ಮಂಗಳೂರಿನಿಂದ ಕೊಚ್ಚಿನ್ ಗೆ ಇನ್ನೊಂದು ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆಯನ್ನು...