ಮಂಗಳೂರು : ಮುಸ್ಲೀಂ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ ಆರ್ ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ನಡವಳಿಕೆ ಖಂಡನೀಯ.ಪದೇ ಪದೇ ದ್ವೇಷ ಕಾರುವ ಈ ವ್ಯಕ್ತಿ ಹಿಂದೂ ಸಮುದಾಯದ ಮುಖಂಡ ಆಗಲು ಸಾಧ್ಯನೇ ಇಲ್ಲ...
ನೆಲಮಂಗಲ ಡಿಸೆಂಬರ್ 26: ಚಲಿಸುತ್ತಿದ್ದ ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನ ಚಾಲಕ ಸಜೀವ ದಹನವಾಗಿದ್ದಾನೆ. ನೋಡ ನೋಡುತ್ತಿದ್ದಂತೆ ಮಾರುತಿ ಕಾರಿಗೆ ಬೆಂಕಿ...
ಅಯೋಧ್ಯಾ : ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗಾಗಿ ಅಯೋಧ್ಯೆಯಲ್ಲಿ ಸ್ಮಾರಕವನ್ನು ನಿರ್ಮಿಸುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ. ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣದ ಕಾರ್ಯ ಅಂತಿಮ ಹಂತದಲ್ಲಿದ್ದು ಅದನ್ನು ಪರೀಶೀಲಿಸಿದ...
ಮಂಗಳೂರು : ನಗರದ ಸರ್ಕಾರಿ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನದ ಮೂಲಕ ಪ್ರೋತ್ಸಾಹ ಹಾಗೂ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ಆರಂಭಿಸುವ ನಿಟ್ಟಿನಲ್ಲಿ...
ಚೆನ್ನೈ: ತನ್ನ ಗೆಳತಿ ಟೆಕ್ಕಿ ಯುವತಿಯನ್ನು ಚಿತ್ರ ಹಿಂಸೆ ನೀಡಿ ಬೆಂಕಿ ಹಚ್ಚಿ ಬರ್ಬರವಾಗಿ ಸಹಪಾಠಿಯೇ ಕೊಲೆ ಮಾಡಿದ ಹೇಯಾ ಕೃತ್ಯ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದೆ. ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ತಮಿಳುನಾಡಿನ 24 ವರ್ಷದ ಯುವತಿಯನ್ನು...
ಹಾವೇರಿ :ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ಪಲ್ಟಿಯಾಗಿ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ದುರ್ಘಟನೆಯಲ್ಲಿ ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ...
ಉತ್ತರ ಪ್ರದೇಶ ಡಿಸೆಂಬರ್ 26: ಉತ್ತರ ಪ್ರದೇಶದ ಪಿಲಿಭಿತ್ನಲ್ಲಿರುವ ಹುಲಿ ಸಂರಕ್ಷಿತ ಅರಣ್ಯದಿಂದ ತಪ್ಪಿಸಿಕೊಂಡ ಹುಲಿಯೊಂದು ಗ್ರಾಮವೊಂದಕ್ಕೆ ನುಗ್ಗಿ ಮನೆಯ ಕಂಪೌಂಡ್ ಗೊಡೆ ಮೇಲೆ ವಿಶ್ರಾಂತಿ ಪಡೆಯುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಪಿಲಿಭಿತ್ ಜಿಲ್ಲೆಯ...
ಮಂಗಳೂರು: ಕರಾವಳಿ ಜನರ ನಿರೀಕ್ಷೆಯ ಮಂಗಳೂರು – ಮಡ್ಗಾಂವ್ ವಂದೇ ಭಾರತ್ ರೈಲಿಗೆ ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್...
ಶಬರಿಮಲೆ ಡಿಸೆಂಬರ್ 26: ಈ ಬಾರಿ ಶಬರಿಮಲೆ ಯಾತ್ರೆ ನಿಭಾಯಿಸುವಲ್ಲಿ ಕೇರಳ ಸರಕಾರ ಸಂಪೂರ್ಣ ವಿಫಲವಾಗಿದೆ. ಕೇರಳ ಹೈಕೋರ್ಟ್ ಭಾರಿ ಭಾರಿ ಆದೇಶ ನೀಡಿದರೂ ಕೂಡ ಯಾವುದೇ ರೀತಿಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿದೆ. ಈ ನಡುವೆ...
ಪುತ್ತೂರು : ಆರ್ ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ 2 ಪೊಲೀಸ್ ಠಾಣೆಗಳಲ್ಲಿ 2 ಪ್ರತ್ಯೇಕ ದೂರುಗಳು ದಾಖಲಾಗಿದೆ. ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ...