ನವದೆಹಲಿ ಮಾರ್ಚ್ 10: ಪ್ರಮುಖ ಬೆಳವಣಿಗೆಯಲ್ಲಿ ಭಾರತೀಯ ರೈಲ್ವೆ ಇಲಾಖೆ ಹೊಸ ರೂಲ್ಸ್ ಒಂದನ್ನು ಪರಿಚಯಿಸಿದೆ. ಅದರ ಪ್ರಕಾರ ಪ್ರಯಾಣಿಕರು ರೈಲ್ವೆ ಪ್ರಯಾಣದ ಕನ್ಪರ್ಮ್ ಟಿಕೆಟ್ ಇದ್ದರೆ ಮಾತ್ರ ರೈಲ್ವೆ ನಿಲ್ದಾಣದೊಳಗೆ ಪ್ರವೇಶಿಸಲು ಅವಕಾಶ ಇದೆ....
ಅಯೋಧ್ಯೆ ಮಾರ್ಚ್ 10: ಮದುವೆ ಕಾರ್ಯಕ್ರಮ ಮುಗಿಸಿ ರಾತ್ರಿ ರೂಮ್ ಗೆ ತೆರಳಿದ್ದ ನವವಧುವರರು ಬೆಳಿಗ್ಗೆ ಶವವಾಗಿ ಪತ್ತೆಯಾದ ಘಟನೆ ಅಯೋಧ್ಯೆ ಕಂಟೋನ್ಮೆಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದಲ್ಲಿ ನಡೆದಿದೆ. ಅಯೋಧ್ಯೆ ಕಂಟೋನ್ಮೆಂಟ್...
ಮಂಗಳೂರು /ದೆಹಲಿ ಮಾರ್ಚ್ 10: ಮಂಗಳೂರಿನಲ್ಲಿರುವ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ (ಐಎಸ್ಪಿಆರ್ಎಲ್)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್ಆರ್ ನೀತಿ ಅನುಷ್ಠಾನಗೊಳಿಸುವಂತೆ ದಕ್ಷಿಣ...
ಕೇರಳ ಮಾರ್ಚ್ 10: ತೂಕ ಇಳಿಸಲು ಯೂಟ್ಯೂಬ್ ನಲ್ಲಿ ಬರುವ ಡಯಟ್ ಪ್ಲ್ಯಾನ್ ವಿಡಿಯೋಗಳನ್ನು ನೋಡಿ ಯುವತಿಯೊಬ್ಬಳು ಜೀವವನ್ನೇ ಕಳೆದುಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಕಣ್ಣೂರಿನ ಕೂತುಪರಂಬದ ಮೇರುವಾಂಬೈ ಆರೋಗ್ಯ ಕೇಂದ್ರದ ಬಳಿಯ ಕೈತೇರಿಕಂಡಿ ನಿವಾಸಿ...
ಮಂಗಳೂರು, ಮಾರ್ಚ್ 10: ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಎಂಬಲ್ಲಿ ವಿಹೆಚ್ಪಿ ಹಮ್ಮಿಕೊಂಡಿದ್ದ ‘‘ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ’’...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಬಂಧನ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ನಟಿ ಬಳಿಯಿದ್ದ ಬರೋಬ್ಬರಿ 39 ವಾಚ್ಗಳು ಪತ್ತೆಯಾಗಿವೆ. ಈಗಾಗಲೇ ಡಿಆರ್ಐ ಮೂರು ದಿನ ಪೊಲೀಸ್ ಕಸ್ಟಡಿಗೆ ಪಡೆದಿದೆ. ಇಂದು ಪೊಲೀಸ್ ಕಸ್ಟಡಿಯೂ...
ಮಂಗಳೂರು ಮಾರ್ಚ್ 10: ಕೂಳೂರು ರಸ್ತೆ ರಿಪೇರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಟೋಲ್ ವಿರೋಧಿ ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ ಮತ್ತಿತರರ ಮೇಲೆ ಕಾವೂರು ಪೊಲೀಸರು ದಾಖಲಿಸಿದ್ದ ಎಫ್ಐಆರ್ ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ....
ಬಂಟ್ವಾಳ ಮಾರ್ಚ್ 10: ನಾಪತ್ತೆಯಾಗಿದ್ದ ಪಿಯುಸಿ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಪ್ರತಿಭಟನೆ ನಡೆಸಿದ್ದ ಹಿಂದೂ ಮುಖಂಡರಿಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಜೀವ ಬೇದರಿಕೆ ಬರಲಾರಂಭಿಸಿದೆ. ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ತಾಣಗಳ ಮೂಲಕ...
ಮಂಗಳೂರು ಮಾರ್ಚ್ 10: ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದವರನ್ನು ಹಿಡಿದು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ನಡೆದಿದೆ. ಗೂಡ್ಸ್ ಟೆಂಪೋದಲ್ಲಿ ಅಕ್ರಮವಾಗಿ ಗೋ ಮಾಂಸ...
ಬಂಟ್ವಾಳ ಮಾರ್ಚ್ 10: ಇಡೀ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಜಿಲ್ಲೆಯ ಇಡೀ ಪೊಲೀಸ್ ಇಲಾಖೆ ನಿದ್ರೆ ಬಿಟ್ಟು ಕೆಲಸ ಮಾಡಿದೆ. ಈ ನಡುವೆ ತಮ್ಮನಿಗಾಗಿ ಅಣ್ಣ ದೈವದಲ್ಲಿ ಮಾಡಿದ ಸಂಕಲ್ಪಕ್ಕೆ...