ಮಂಗಳೂರು : ಮಂಗಳೂರು ನಗರದಲ್ಲಿ ಖೋಟಾ ನೋಟು ಜಾಲ ಸಕ್ರೀಯವಾಗಿದ್ದು ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ತನಿಖೆ ತೀವ್ರಗೊಂಡಿದೆ. ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡಲು...
ನವದೆಹಲಿ : ಕೋವಿಡ್-19 ಜೆಎನ್ ನ ಇತ್ತೀಚಿನ ಆವೃತ್ತಿಯ ಒಂದು ಪ್ರಕರಣ ಕೇರಳದಲ್ಲಿ ಶನಿವಾರ ಪತ್ತೆಯಾಗಿದ್ದು, ಇದರ ಜೊತೆಗೆ ಸರ್ಕಾರ ಅತಿ ಹೆಚ್ಚು ಕರೋನ ವೈರಸ್ ಸೋಂಕಿತರು ಇರುವುದನ್ನು ದೃಡಪಡಿಸಿದೆ. ರಾಜ್ಯದ ತಿರುವನಂತಪುರಂನ 79 ವರ್ಷದ...
ಮುಂಬೈ ಡಿಸೆಂಬರ್ 17: ದೇಶದ ಪ್ರತಿಷ್ಠಿತ ಸಂಸ್ಥೆಯಾದ ಜೆಎಸ್ಡಬ್ಲ್ಯು ಗ್ರೂಪ್ನ ವ್ಯವಸ್ಥಾಪಕ ನಿರ್ದೇಶಕ ಸಜ್ಜನ್ ಜಿಂದಾಲ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮಹಿಳೆ ವೃತ್ತಿಯಲ್ಲಿ ವೈದ್ಯೆ ಹಾಗೂ ನಟಿಯಾಗಿರುವ ಮುಂಬೈ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಪೊಲೀಸ್...
ಕಾರವಾರ ಡಿಸೆಂಬರ್ 17: ಈಜಲು ಹೋದ ಒಂದೇ ಕುಟುಂಬದ ಐವರು ನೀರುಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ. ನೀರು ಪಾಲಾದವರನ್ನು ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್...
ಮಂಗಳೂರು ಡಿಸೆಂಬರ್ 17: ಮಂಗಳೂರಿನಲ್ಲಿ ನಡೆದ ಕೆಪಿಎಸ್ಸಿ ಪರೀಕ್ಶೆ ಅವ್ಯವಸ್ಥೆಗಳ ಆಗರವಾಗಿದ್ದು, ಪರೀಕ್ಷೆ ಅಕ್ರಮ ತಡೆಯಲು ಕಠಿಣ ಕ್ರಮಕೈಗೊಳ್ಳಬೇಕಾಗಿದ್ದ ಕೆಪಿಎಸ್ಸಿ ವಿಧ್ಯಾರ್ಥಿಗಳನ್ನು ಬಳಸಿ ಅಭ್ಯರ್ಥಿಗಳ ತಪಾಸಣೆ ನಡೆಸಿದ ಆರೋಪ ಕೇಳಿ ಬಂದಿದೆ. ಮಂಗಳೂರಿನ ಬಲ್ಮಠ ಸರ್ಕಾರಿ...
ಕುಂದಾಪುರ ಡಿಸೆಂಬರ್ 17: ಕಾಂತಾರ ಮೂಲಕ ಕೆರಾಡಿಯ ಊರನ್ನು ಇಡೀ ವಿಶ್ವಕ್ಕೆ ತಿಳಿಸುವಂತೆ ಮಾಡಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ತಮ್ಮ ರಿಷಬ್ ಶೆಟ್ಟಿ ಫೌಂಡೇಶನ್ ಮೂಲಕ ತಾನು ಕಲಿತ ಸರಕಾರಿ ಕನ್ನಡ ಶಾಲೆಯನ್ನು...
ನಾಗಪುರ ಡಿಸೆಂಬರ್ 17 : ಕಲ್ಲಿದ್ದಲು ಸ್ಪೋಟಕಕ್ಕೆ ಬಳಸುವ ಸ್ಪೋಟಕಗಳನ್ನು ಪ್ಯಾಕ್ ಮಾಡುವ ವೇಳೆ ಉಂಟಾದ ಸ್ಪೋಟಕಕ್ಕೆ 9 ಮಂದಿ ಸಾವನಪ್ಪಿದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸೋಲಾರ್ ಎಂಬ ಕಂಪೆನಿಯಲ್ಲಿ ನಡೆದಿದೆ. ಬಜಾರ್ಗಾಂವ್ ಪ್ರದೇಶದಲ್ಲಿರುವ ಸೋಲಾರ್...
ಬೆಂಗಳೂರು : ಕರಾವಳಿ ಬೆಡಗಿ ಜೊತೆ ಜೊತೆಯಲಿ ದಾರವಾಹಿ ಖ್ಯಾತಿಯ ಮೇಘಾ ಶೆಟ್ಟಿ ತಮ್ಮ ಹೊಸ ಪೊಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮೇಘಾ ಇತ್ತೀಚೆಗೆ ಕಪ್ಪು ಕಸೂತಿಯ ಕ್ರಾಪ್-ಟಾಪ್ ಲೆಹೆಂಗಾ ಧರಿಸಿರುವ ಪೋಟೋಗಳನ್ನು ಪೋಸ್ಟ್ ಮಾಡಿದ್ದಾರೆ....
ಮಂಗಳೂರು ಡಿಸೆಂಬರ್ 17: ಉರ್ವ ಪರಿಸರದಲ್ಲಿ ವಾಹನ ಸವಾರರ ಸುರಕ್ಷತೆಗಾಗಿ ಆಳವಡಿಸಲಾಗಿರುವ ರೋಡ್ ಹಂಪ್ಸ್ ಗಳ ಬಣ್ಣ ಮಾಸಿ ಹೋಗಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗಿ ಪರಿಣಮಿಸಿತ್ತು, ಈ ಹಿನ್ನಲೆ ಸ್ಥಳೀಯ ಮನಪಾ ಸದಸ್ಯರಾದ ಗಣೇಶ್ ಕುಲಾಲ್...
ಪುತ್ತೂರು ಡಿಸೆಂಬರ್ 17 : ಸರಕಾರಿ ಬಸ್ ಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ನಡೆದಿದೆ....