ಪುತ್ತೂರು ಡಿಸೆಂಬರ್ 17: ದ.ಕ. ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೂ ಐವರು ಆರೋಪಿಗಳು ತಲೆಮರೆಸಿರುವ ಹಿನ್ನೆಲೆಯಲ್ಲಿ ಅವರ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ವಾಂಟೆಡ್ ನೋಟಿಸ್ ಹೊರಡಿಸಿದೆ. ಈಗಾಗಲೇ...
ಉಳ್ಳಾಲ : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜು ಅಡ್ಡೆಗೆ ಕೊಣಾಜೆ ಠಾಣಾ ಪಿಎಸ್ಐ ಅಶೋಕ್ ನೇತೃತ್ವದ ತಂಡ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಂಬ್ಲ...
ಕುವೈತ್: ಕುವೈತ್ನ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಜಾಬಿರ್ ಅಲ್-ಸಬಾಹ್ (86) ಶನಿವಾರ ನಿಧನರಾಗಿದ್ದಾರೆ. “ಕುವೈತ್ ರಾಜ್ಯದ ಅಮೀರ್ ಶೇಖ್ ನವಾಫ್ ಅಲ್-ಅಹ್ಮದ್ ಅಲ್-ಸಬಾಹ್ ಅವರ ನಿಧನಕ್ಕೆ ನಾವು ದುಃಖದಿಂದ ಸಂತಾಪ ವ್ಯಕ್ತಪಡಿಸುತ್ತೇವೆ” ಎಂದು ರಾಜಮನೆತನ...
ಉಡುಪಿ, ಡಿಸೆಂಬರ್ 16 : ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಯುವ ಉದ್ದೇಶದೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ವಿವಿಧೆಡೆ ಧಿಡೀರ್ ದಾಳಿ ಹಾಗೂ ತಪಾಸಣೆ ಕೈಗೊಂಡು ಕ್ಲಿನಿಕ್ ಹಾಗೂ ಲ್ಯಾಬ್ಗಳ ನ್ಯೂನ್ಯತೆ ಕಂಡು...
ಉಡುಪಿ, ಡಿಸೆಂಬರ್ 16 : ಕಡಲ ತೀರದ ವಲಯಗಳಲ್ಲಿ ಪ್ರವಾಸಿಗರ ಸುರಕ್ಷತೆಯ ಕಾರ್ಯವನ್ನು ಜೀವರಕ್ಷಕ ತಂಡದವರು ಮಾಡಲಿದ್ದು, ಇದರಿಂದ ಭವಿಷ್ಯದಲ್ಲಾಗುವ ಅಹಿತಕರ ಘಟನೆಯನ್ನು ತಡೆಯಲು ಸಾಧ್ಯವಾಗಲಿದೆ ಎಂದು ಶಾಸಕ ಯಶ್ಪಾಲ್ ಎ ಸುವರ್ಣ ಹೇಳಿದರು. ಅವರು...
ಮಂಗಳೂರು ಡಿಸೆಂಬರ್ 16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗುವ ಎಲ್ಲಾ ರಾಷ್ಟೀಯ ಹೆದ್ದಾರಿಗಳ ಅವ್ಯವಸ್ಥೆ ಸರಿಪಡಿಸಬೇಕು, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಮತ್ತು ಪ್ರಯಾಣಿಕರಿಗೆ ಸೂಕ್ತ ಮೂಲಭೂತ ಸೌಕರ್ಯವನ್ನು ಏರ್ಪಡಿಸಬೇಕು, ಸರ್ವಿಸ್ ರೋಡ್, ದಾರಿ ದೀಪ,...
ಮುಂಬೈ ಡಿಸೆಂಬರ್ 16: ಮಹಾರಾಷ್ಟ್ರದ ಐಎಎಸ್ ಅಧಿಕಾರಿಯ ಮಗ ಬಿಜೆಪಿಯ ಯುವ ಮೋರ್ಚಾದ ಮುಖಂಡನೊಬ್ಬ ತನ್ನ ಪ್ರೇಯಸಿಯ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿದ ಘಟನೆ ಥಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸುದ್ದಿ ಸಾಮಾಜಿಕ...
ಬಂಟ್ವಾಳ : ಬಿಸಿರೋಡು- ಅಡ್ಡಹೊಳೆವರೆಗೆ ಚತುಷ್ಪತ ಕಾಂಕ್ರೀಟ್ ರಸ್ತೆ ಕಾಮಗಾರಿ ಶುರುವಾದ ಬಳಿಕ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆ ಕಾಡುತ್ತಿದ್ದು, ಪ್ರಯಾಣಿಕರು ಅಯ್ಯೋ ದೇವರೇ ಒಮ್ಮೆ ರಸ್ತೆ ಕಾಮಗಾರಿ ಮುಗಿಸಿಬಿಡಪ್ಪ...
ತೀವ್ರ ಮನನೊಂದು ಜೀವನದ ಕೆಟ್ಟ ಕಠಿಣ ನಿರ್ಧಾರ ಕೈಗೊಂಡ ವೇಳೆಯಲ್ಲೂ ಧೃತಿ ಕೆಡದ ಲೀಲಾಧರ ಶೆಟ್ಟಿ ಅವರು ತಮ್ಮ ಸಾಮಾಜಿಕ ಕಳಕಳಿ ಮೆರೆದಿದ್ದಾರೆ. ಉಡುಪಿ : ಉಡುಪಿ ಕಾಪು ತಾಲೂಕಿನ ಕರಂದಾಡಿಯ ಖ್ಯಾತ ಸಮಾಜ ಸೇವಕ,...
ಪುತ್ತೂರು ಡಿಸೆಂಬರ್ 16: ದಕ್ಷಿಣ ಕನ್ನಡದ ಕಡಬ ತಾಲೂಕಿನಲ್ಲಿರುವ ಪುರಾಣ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದ ಚಂಪಾಷಷ್ಠಿ ಮಹೋತ್ಸವ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭಕ್ತರಿಗೆ ಎಡೆಮಡೆ ಸ್ನಾನ ಸೇವೆಗೆ ಆಡಳಿತ ಮಂಡಳಿ ಅವಕಾಶ...