ಮಂಗಳೂರು: ರಾಜ್ಯದಲ್ಲಿ ಹೊಸ ಸರಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ರಾಜಕೀಯ ಹಗ್ಗಜಗ್ಗಾಟದಿಂದ ಅದಿಕ್ರತ ಮರಳುಗಾರಿಕೆ ಯನ್ನು ನಿಲ್ಲಿಸಿದ ಪರಿಣಾಮ ಸಾರ್ವಜನಿಕರಿಗೆ ಮತ್ತು ಸಾರ್ವಜನಿಕ ನಿರ್ಮಾಣ ಕೆಲಸಗಳಿಗೆ ಮರಳು ದೊರೆಯದೆ ಜಿಲ್ಲೆಯಲ್ಲಿ...
ಉಡುಪಿ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನುಪಡುಬಿದ್ರೆ ಪೊಲೀಸರು ವಶಕ್ಕೆ ಪಡೆದಿದ್ದು ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ನಯಾತ್ ಕಟ್ಟಡದ ಮುಂಭಾಗ ಕದ್ದು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್,...
ಶಬರಿಮಲೆ ಡಿಸೆಂಬರ್ 16: ಶಬರಿಮಲೆಯಲ್ಲಿ ಅತೀ ಹೆಚ್ಚು ಭಕ್ತರು ಆಗಮಿಸಿದ್ದು, ಶಬರಿಮಲೆಯ ಮೂಲಭೂತ ಸೌಕರ್ಯಗಳ ಅವ್ಯವಸ್ಥೆಯಿಂದಾಗಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಹೆಚ್ಚು ಭಕ್ತರು ಬಂದರೂ ಶಬರಿಮಲೆ ಆದಾಯದಲ್ಲಿ ಕುಸಿತವಾಗಿದೆ ಎಂದು ವರದಿಯಾಗಿದೆ. ಶಬರಿಮಲೆ...
ಪುತ್ತೂರು ಡಿಸೆಂಬರ್ 15: ಕೆಎಸ್ಆರ್ಟಿಸಿ ಯ ನಿವೃತ್ತ ಟಿಸಿ, ಭಾರತೀಯ ಮಜ್ದೂರು ಸಂಘದ ಮುಖಂಡರಾದ ಶಾಂತರಾಮ ವಿಟ್ಲ ಇವರು ಪತ್ತೂರಿನ ಬಪ್ಪಳಿಗೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಅಂತ್ಯ ಸಂಸ್ಕಾರ ನಾಳೆ...
ಬೆಂಗಳೂರು ಡಿಸೆಂಬರ್ 15 : ಕೆಎಸ್ಆರ್ ಟಿಸಿ ಎಂಬ ಹೆಸರಿನ ಕುರಿತಂತೆ ಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದ ಕೇರಳ ಸರಕಾರಕ್ಕೆ ಮುಖಭಂಗವಾಗಿದ್ದು, ಕೆಎಸ್ಆರ್ ಟಿಸಿ ಬಳಸುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ್ದು ಎಂದು...
ಬಂಟ್ವಾಳ; ಎರಡು ಮಕ್ಕಳ ತಾಯಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ, ಅ ಬಳಿಕ ನಿರಂತರವಾಗಿ ದೈಹಿಕ ಸಂಪರ್ಕ ಮಾಡಿ ಕೊನೆಗೆ ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು ಡಿಸೆಂಬರ್ 15: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 16 ಮತ್ತು 17ರಂದು ಕನ್ನಡ ಭಾಷೆ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮಂಗಳೂರು ನಗರದ ಒಟ್ಟು ಮೂರು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಕನ್ನಡ ಭಾಷೆ ಪರೀಕ್ಷೆ/ಸ್ಪರ್ಧಾತ್ಮಕ ಪರೀಕ್ಷೆಗಳ ಸಂದರ್ಭದಲ್ಲಿ...
ಬಂಟ್ವಾಳ: 9.23 ಲಕ್ಷ ರೂ. ಮೌಲ್ಯದ ಕಟ್ಟಡ ನಿರ್ಮಾಣದ ಸಾಮಗ್ರಿಗಳನ್ನು ಕದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ನ ಹೋಜೈ ತಾಲೂಕಿನ ನಜಿಮುದ್ದೀನ್ ಅವರ ಮಗ ಮೊಹಮ್ಮದ್ ಶರೂಫ್ ಆಲಂ...
ಮುಂಬೈ ಡಿಸೆಂಬರ್ 15: ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ನಡೆಯುತ್ತಿರುವ ಬಿರುಕಿನ ಸುದ್ದಿಯ ಗಾಸಿಪ್ ಇದೀಗ ನಿಜವಾಗುತ್ತಿದೆ ಎಂದು ಹೇಳಲಾಗಿದ್ದು. ಬಚ್ಚನ್ ಮನೆಯಿಂದ ಐಶ್ವರ್ಯಾ ಬಚ್ಚನ್ ತಮ್ಮ ಮಗಳೊಂದಿಗೆ ಹೊರ ಬಂದಿದ್ದಾರೆ...
ಮಂಗಳೂರು ಡಿಸೆಂಬರ್ 15 : ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಇದೀಗ ಇತಿಹಾಸ ಪ್ರಸಿದ್ದ ಕುಕ್ಕೆಯ ಚಂಪಾಷಷ್ಠಿಯಲ್ಲೂ ಅನ್ಯಮತೀಯರ ವ್ಯಾಪಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಹಿಂದೂಪರ ಸಂಘಟನೆಗಳು ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ....