ಬೆಳ್ತಂಗಡಿ ಮೇ 21: ಪಂಜಾಬ್ ನಲ್ಲಿ ನಿಗೂಢ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್(22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ...
ಹಾಸನ, ಮೇ 21: ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆ ಮೂಲಕ ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ....
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಬೆಂಗಳೂರು ಮೇ 20: ಎಸ್ ಬಿಐ ಬ್ಯಾಂಕ್ ಸಿಬ್ಬಂದಿಯೊಬ್ಬರು ಗ್ರಾಹಕರಿಗೆ ನಾನು ಕನ್ನಡ ಮಾತನಾಡಲ್ಲ ಎಂದು ದರ್ಪ ತೋರಿಸಿದ ಘಟನೆ ಸರ್ಜಾಪುರದ ಎಸ್ಬಿಐ ಬ್ಯಾಂಕ್ ನಲ್ಲಿ ನಡೆದಿದೆ. ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...
ಮಂಗಳೂರು ಮೇ 20: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಅಪರೇಷನ್ ಸಿಂಧೂರದ ವಿಜಯೋತ್ಸವ ಮಂಗಳೂರಿನಲ್ಲಿ ನಡೆಯಿತು. ಸುರಿಯುತ್ತಿರುವ ಭಾರೀ ಮಳೆಯನ್ನು ಲೆಕ್ಕಿಸದೇ ವಿಧ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಕೈಯಲ್ಲಿ...
ಮಂಗಳೂರು, ಮೇ 20: ಮೀನಿನ ಸಂತತಿ ಹೆಚ್ಚಿಸುವ ಸಲುವಾಗಿ ಜೂನ್ 1 ರಿಂದ ಜುಲೈ 31 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ರೀತಿ ಯಾಂತ್ರೀಕೃತ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು...
ಮಂಗಳೂರು, ಮೇ 20: ಮಂಗಳೂರು ಜೈಲಿನಲ್ಲಿ ಮತ್ತೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ ಮೇಲೆ ಹಲ್ಲೆ ಮಾಡಲಾಗಿತ್ತು. ಇದರ ಬೆನ್ನಲ್ಲೆ ಇಂದು...
ಉಡುಪಿ ಮೇ 20: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಬಳಿ ವಾಹನ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ “ಓವರ್ ಪಾಸ್” ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ...
ನವದೆಹಲಿ ಮೇ 20: 2009ರ ನಂತರ ಇದೇ ಮೊದಲ ಬಾರಿಗೆ ಮುಂಗಾರು ಮಳೆ ಕೇರಳಕ್ಕೆ ವಾಡಿಕೆಗಿಂತ ಮುಂಚಿತವಾಗಿಯೇ ಪ್ರವೇಶ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ತಿಳಿಸಿದೆ. ಈ ಮೊದಲು ಕೇರಳಕ್ಕೆ ಮುಂಗಾರು...
ಜೈಪುರ, ಮೇ 20: ಮದುವೆ ನೆಪದಲ್ಲಿ 25 ವರರಿಗೆ ಲಕ್ಷಾಂತರ ವಂಚನೆ ಮಾಡಿದ ಆರೋಪದಲ್ಲಿ ಖತರ್ನಾಕ್ ಮಹಿಳೆಯನ್ನು ಸವಾಯಿ ಮಾಧೋಪುರ್ ಪೊಲೀಸರು ಬಂಧಿಸಿದ್ದಾರೆ. ‘ಲೂಟಿಕೋರ ದುಲ್ಹನ್’ ಎಂದೇ ಕುಖ್ಯಾತಿ ಪಡೆದಿರುವ ಅನುರಾಧ ಪಾಸ್ವಾನ್, 25 ಅಮಾಯಕ ವರರನ್ನು...