ಕುಂದಾಪುರ ಡಿಸೆಂಬರ್ 12: ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿನಿಮಿಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಂಧಿತರನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ...
ಕಾಪು ಡಿಸೆಂಬರ್ 13: ಕಾಪುವಿನ ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಕೆ.ಲೀಲಾಧರ ಶೆಟ್ಟಿ(68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ(58) ದಂಪತಿ ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯರಾತ್ರಿ...
ಮಂಗಳೂರು ಡಿಸೆಂಬರ್ 12: ಡಿಸೆಂಬರ್ 14 ರಿಂದ ಡಿಸೆಂಬರ್ 22 ರವರೆಗೆ ಮಂಗಳೂರು ಬೆಂಗಳೂರು ನಡುವಿನ ಎಲ್ಲಾ ರೈಲು ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಿನ್ಸಿಪಲ್ ಚೀಫ್ ಮ್ಯಾನೇಜರ್ (ಕಾರ್ಯಾಚರಣೆ) ಅವರು ಹೊರಡಿಸಿದ...
ಮಂಗಳೂರು : ಮಂಗಳೂರು ನಗರದ ಲೇಡಿಹಿಲ್ ಬಳಿಯ ಮಂಗಳೂರು ಮಹಾನಗರಪಾಲಿಕೆಯ ಈಜುಕೊಳದಲ್ಲಿ ವ್ಯಕ್ತಿಯೋರ್ವರು ಮುಳುಗಿ ಸಾವನ್ನಪಿದ್ದಾರೆ. ಮಂಗಳವಾರ ಸಂಜೆ 4 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು ಮೃತನನ್ನು ಬಿಹಾರ ಮೂಲದ ಅಭಿಷೇಕ್ (35) ಎಂದು...
ಉಡುಪಿ, ಡಿಸೆಂಬರ್ 12 : ಗೃಹರಕ್ಷಕ ದಳವು ಪೊಲೀಸ್ ಇಲಾಖೆಯ ಒಂದು ಪ್ರಮುಖ ಅಂಗವಾಗಿದ್ದು, ತುರ್ತು ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ, ಸಮಾಜಕ್ಕೆ ಉತ್ತಮ ರೀತಿಯಲ್ಲಿ ಸೇವೆ ಒದಗಿಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ....
ಉಡುಪಿ, ಡಿಸೆಂಬರ್ 12 : ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ಕಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ X ಮತ್ತು H ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ...
ಬೆಂಗಳೂರು: ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಏರ್ ಪೋರ್ಟಿನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಅಕ್ರಮವಾಗಿ ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಣಿಕೆ ಮಾಡುತ್ತಿರುವುದು...
ವಿಟ್ಲ ಡಿಸೆಂಬರ್ 12 : ಕಲ್ಲಿನ ಕೊರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಎಂದು ಗುರುತಿಸಲಾಗಿದೆ. ಈತ ಕುದ್ದುಪದವು...
ಬೆಂಗಳೂರು ಡಿಸೆಂಬರ್ 12 : ಟ್ರಾಫಿಕ್ ರೂಲ್ಸ್ ಗಳನ್ನು ಬ್ರೇಕ್ ಮಾಡಿದ್ದಕ್ಕೆ ಯಾವುದೇ ವಾಹನದ ಮೇಲೆ ಹೆಚ್ಚು ಅಂದರೆ 20 ರಿಂದ 30 ಸಾವಿರ ಫೈನ್ ಇರಬಹುದು ಆದರೆ ಇಲ್ಲೊಂದು ದ್ವಿಚಕ್ರ ವಾಹನ ಮೇಲೆ ಬರೋಬ್ಬರಿ...
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ವಿಪರೀತ ಸಾಲಭಾಧೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚುಗೋಡಿನ ಸನ್ಯಾಸಿಬಲ್ಲೆಯ ನಿವಾಸಿಯಾದ ದೇವದಾಸ್ ಖಾರ್ವಿ (50) ಯವರು ಸಾಲಬಾಧೆಯಿಂದ...