ಉಡುಪಿ, ಡಿಸೆಂಬರ್ 12 : ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕ್ರಿಮಿನಲ್ ಪ್ರೊಸೀಜರ್ ಕೋಡ್, 1973 ಕಲಂ 133 ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಲ್ಲಿ X ಮತ್ತು H ಔಷಧಿಗಳನ್ನು ಮಾರಾಟ ಮಾಡುವ ಎಲ್ಲಾ...
ಬೆಂಗಳೂರು: ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಏರ್ ಪೋರ್ಟಿನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಅಕ್ರಮವಾಗಿ ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಣಿಕೆ ಮಾಡುತ್ತಿರುವುದು...
ವಿಟ್ಲ ಡಿಸೆಂಬರ್ 12 : ಕಲ್ಲಿನ ಕೊರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಎಂದು ಗುರುತಿಸಲಾಗಿದೆ. ಈತ ಕುದ್ದುಪದವು...
ಬೆಂಗಳೂರು ಡಿಸೆಂಬರ್ 12 : ಟ್ರಾಫಿಕ್ ರೂಲ್ಸ್ ಗಳನ್ನು ಬ್ರೇಕ್ ಮಾಡಿದ್ದಕ್ಕೆ ಯಾವುದೇ ವಾಹನದ ಮೇಲೆ ಹೆಚ್ಚು ಅಂದರೆ 20 ರಿಂದ 30 ಸಾವಿರ ಫೈನ್ ಇರಬಹುದು ಆದರೆ ಇಲ್ಲೊಂದು ದ್ವಿಚಕ್ರ ವಾಹನ ಮೇಲೆ ಬರೋಬ್ಬರಿ...
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ವಿಪರೀತ ಸಾಲಭಾಧೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚುಗೋಡಿನ ಸನ್ಯಾಸಿಬಲ್ಲೆಯ ನಿವಾಸಿಯಾದ ದೇವದಾಸ್ ಖಾರ್ವಿ (50) ಯವರು ಸಾಲಬಾಧೆಯಿಂದ...
ಇಸ್ಲಾಮಾಬಾದ್ ಡಿಸೆಂಬರ್ 12 : ಪಾಕಿಸ್ತಾನದ ಪೊಲೀಸ್ ಠಾಣೆಗೆ ಸ್ಟೋಟಕ ತುಂಬಿದ ಟ್ರಕ್ ಒಂದನ್ನು ಉಗ್ರಗಾಮಿಗಳು ನುಗ್ಗಿಸಿ ಆತ್ಮಹತ್ಯಾ ದಾಳಿ ನಡೆಸಿದ ಪರಿಣಾಮ 24ಕ್ಕೂ ಅಧಿಕ ಮಂದಿ ಭದ್ರತಾ ಸಿಬ್ಬಂದಿಗಳು ಸಾವನಪ್ಪಿದ ಘಟನೆ ಪಾಕಿಸ್ತಾನದ ವಾಯವ್ಯ...
ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಆರೋಪಿ ಪ್ರವೀಣ್ ಚೌಗಲೆ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 21 ಮಂದಿಗೆ ಉಡುಪಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಆರೋಪಿಯನ್ನುಬೆಳಗಾವಿಯಲ್ಲಿ ಬಂಧಿಸಿದ ಬಳಿಕ ಪೊಲೀಸರು ನ. 16ರಂದು...
ಚಿಕ್ಕಮಗಳೂರು: ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಗೃಹಿಣಿಯೊಬ್ಬಳು ಅನುಮಾನಾಸ್ಪದವಾಗಿ ಮನೆಯಲ್ಲಿ ಸಾವನ್ನಪ್ಪಿದ್ದು ವಿಷದ ಇಂಜೆಕ್ಷನ್ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಈ ಘಟನೆ ನಡೆದಿದೆ, ಶ್ವೇತಾ ಮೃತ ಮಹಿಳೆಯಾಗಿದ್ದಾಳೆ. ಇನ್ನು ಶ್ವೇತಾಳ...
ಕಾಂತಾರ ಸಿನಿಮಾದಲ್ಲಿ ಭೂತಾರಾಧನೆ, ಗುಳಿಗ ದೈವ, ಪಂಜುರ್ಲಿ ದೈವದ ಜತೆಗೆ ತುಳುನಾಡ ಸಂಪ್ರದಾಯಕ್ಕೆ ಧಕ್ಕೆ ಆಗದಂತೆ, ಸಿನಿಮಾ ರೂಪ ಕೊಟ್ಟಿದ್ದ ರಿಷಬ್ ಶೆಟ್ಟಿಗೆ ಇದೇ ಭಾಗದ ಮಂದಿಯಿಂದಲೇ ಪ್ರಶಂಸೆ ಸಿಕ್ಕಿತ್ತು. ಆದರೆ ಇದೀಗ ಇದೇ ಜನ...
ತಿರುವನಂತಪುರಂ : ಕೇರಳದ ತಿರುವನಂತಪುರಂನಲ್ಲಿ ಯುವ ವೈದ್ಯೆ ಶಹಾನಾ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿ ರುವೈಸ್ನ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ತಿರುವನಂತಪುರಂ ಎಸಿಜೆಎಂ ಕೋರ್ಟ್ ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅಪರಾಧವು ತುಂಬಾ ಗಂಭೀರವಾಗಿದೆ...