ಪುತ್ತೂರು ಡಿಸೆಂಬರ್ 11: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ವೈನ್ ಶಾಪ್ ನಲ್ಲಿದ್ದ ಮೊಬೈಲ್ ನ್ನು ಎಗರಿಸಿದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ. ಘಟನೆಯ...
ತುಮಕೂರು ಡಿಸೆಂಬರ್ 11 : ಕರೆಂಟ್ ಇಲ್ಲದ ಹಿನ್ನಲೆ ಕ್ಯಾಂಡಲ್ ಹಚ್ಚಿ ಬೈಕ್ ಗೆ ಪೆಟ್ರೋಲ್ ಹಾಕುವಾಗ ಉಂಟಾದ ಬೆಂಕಿ ಅವಘಡಕ್ಕೆ 16 ವರ್ಷ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳಿ...
ಪಣಂಬೂರು ಡಿಸೆಂಬರ್ 10 : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಣ್ಣೀರು ಬಾವಿ ಟ್ರೀ ಪಾರ್ಕ್ ಬಳಿ ರವಿವಾರ ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಕೇರಳದ ಕೊಲ್ಲಂ...
ಕಾರ್ಕಳ ಡಿಸೆಂಬರ್ 10 : ಖಾಸಗಿ ಬಸ್ ಹಾಗೂ ಜೀಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಮಂಜಲ್ಪಾಕೆ ಎಂಬಲ್ಲಿ...
ಮಂಗಳೂರು ಡಿಸೆಂಬರ್ 10 : ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನೀಡುವ ‘ಆಳ್ವಾಸ್ ವಿರಾಸತ್ 2023’ ಪ್ರಶಸ್ತಿಗೆ ಹಿನ್ನಲೆ ಗಾಯಕ ವಿಜಯ್ ಪ್ರಕಾಶ್, ವಯೋಲಿನ್ ವಾದಕ ಮೈಸೂರು ಮಂಜುನಾಥ್, ಕೊಳಲು ವಾದಕ ಪ್ರವೀಣ್ ಗೋಡ್ಖಿಂಡಿ...
ಎರುಮೇಲಿ ಡಿಸೆಂಬರ್ 10 : ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ 12 ವರ್ಷದ ಬಾಲಕಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಬಾಲಕಿಯನ್ನು ತಮಿಳುನಾಡಿನ ಪದ್ಮಶ್ರೀ ಎಂದು ಗುರುತಿಸಲಾಗಿದ್ದು,ಶಬರಿಮಲೆಯ ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಕುಸಿದು...
ಪುತ್ತೂರು ಡಿಸೆಂಬರ್ 10: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೋಲೀಸ್ ಗಿರಿ ಸದ್ದು ಮಾಡಿದ್ದು, ಈ ಬಾರಿ ಅನ್ಯಕೋಮಿನ ಯುವಕ ಯುವತಿಯರ ಮೇಲೆ ಅಲ್ಲ, ಬದಲಾಗಿ ಮುಸ್ಲಿಂ ಸಮುದಾಯದ ವಿಧ್ಯಾರ್ಥಿಗಳ ಮೇಲೆ ಗುಂಪೊಂದು ತಡೆದು ನಿಲ್ಲಿಸಿ...
ಉಳ್ಳಾಲ ಡಿಸೆಂಬರ್ 10: ಸೋಮೇಶ್ವರದ ಅಲಿಮಕಲ್ಲು ಬಳಿ ಸಮುದ್ರಕ್ಕಿಳಿದ ನೀರು ಪಾಲಾದ ಇಬ್ಬರು ವಿಧ್ಯಾರ್ಥಿಗಳ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತರನ್ನು ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯಶ್ವಿತ್ (18) ಮತ್ತು ಕುಂಜತ್ತೂರು...
ಸುರತ್ಕಲ್ ಡಿಸೆಂಬರ್ 10 : ಸುರತ್ಕಲ್ ಟೋಲ್ ಗೇಟ್ ರದ್ದಾದ ಬಳಿಕವೂ ಅದರ ಅವಶೇಷಗಳನ್ನು ತೆರವುಗೊಳಿಸದ ಪರಿಣಾಮ ಅದೊಂದು ಇದೀಗ ಆಕ್ಸಿಡೆಂಟ್ ಸ್ಪಾಟ್ ಆಗಿದೆ. ಇದೀಗ ಎನ್ ಐಟಿಕೆ ಟೋಲ್ ಗೇಟ್ ನ ಅವಶೇಷಗಳಿಗೆ ಲಾರಿಯೊಂದು...
ಬಂಟ್ವಾಳ, ಡಿಸೆಂಬರ್ 10: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಹೊನಲುಬೆಳಕಿನ ಕ್ರೀಡೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಿಎಂ ಕುಮಾರಸ್ವಾಮಿ ಭಾಗವಹಿಸಿ ಮಾತನಾಡಿದ್ದಾರೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಪ್ರಭಾಕರ್ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ...