ಬೆಂಗಳೂರು ಡಿಸೆಂಬರ್ 08 : ಕೆಜಿಎಫ್ ಸಿನೆಮಾ ಬಂದು ವರ್ಷಗಳ ಬಳಿಕ ಇದೀಕ ರಾಕಿಂಗ್ ಸ್ಟಾರ್ ಯಶ್ ಅವರ ನೂತನ ಸಿನೆಮಾದ ಟೈಟಲ್ ರೀವಿಲ್ ಆಗಿದೆ. ಯಶ್ ಮುಂದಿನ ಚಿತ್ರದ ಹೆಸರು ‘ಟಾಕ್ಸಿಕ್’. 2025ರ ಏಪ್ರಿಲ್...
ಉಡುಪಿ ಡಿಸೆಂಬರ್ 08: ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವಾಗಲೇ ವೈದ್ಯರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಡಾ. ಶಶಿಕಲಾ ಎಂದು ಗುರುತಿಸಲಾಗಿದೆ. ಉಡುಪಿ ಅಜ್ಜರಕಾಡಿನಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ....
ಉಪ್ಪಿನಂಗಡಿ ಡಿಸೆಂಬರ್ 08 : ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮದ್ಯೆ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆಯ ಗಣಪತಿ ಕಟ್ಟೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ...
ಧರ್ಮಸ್ಥಳ, ಡಿಸೆಂಬರ್ 08: ಸೇವಾ ಸಂಸ್ಥೆ ಹೆಸರಿನಲ್ಲಿ ಹಣ ವಸೂಲಿ ದಂಧೆ ಮಾಡಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹ ಮಾಡುತ್ತಿದ್ದ ಇಬ್ಬರು ಯುವಕರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ...
ಉತ್ತರಪ್ರದೇಶ, ಡಿಸೆಂಬರ್ 08: ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಾಯಿ ತನ್ನನ್ನು ನಿಂದಿಸಿದಳು ಎಂದು ಮನನೊಂದು ಚಲಿಸುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ವರದಿಯಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಆತ್ಯಹತ್ಯೆಗೆ...
ಮಂಗಳೂರು ಡಿಸೆಂಬರ್ 07: ಕರಾವಳಿಯಲ್ಲಿ ಮತ್ತೆ ಧರ್ಮದಂಗಲ್ ಶುರುವಾಗಿದ್ದು, ಜಾತ್ರಾಮಹೋತ್ಸವಗಳು ಪ್ರಾರಂಭವಾಗುವ ವೇಳೆ ಇದೀಗ ಮತ್ತೆ ಈ ವಿವಾದ ಉಂಟಾಗಿದ್ದು ಡಿಸೆಂಬರ್ 14ರಿಂದ 19ವರೆಗೆ ನಡೆಯಲಿರುವ ಕುಡುಪು ಷಷ್ಠಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ...
ಮುಲ್ಕಿ ಡಿಸೆಂಬರ್ 7: ಚಾಲಕನ ನಿರ್ಲಕ್ಷತನಕ್ಕೆ ಲಾರಿಯೊಂದು ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ರಿಕ್ಷಾ ಒಂದಕ್ಕೆ ಹಾನಿಯಾಗಿದೆ. ಮೈನ್ಸ್ ಲಾರಿ ಹೆದ್ದಾರಿ ಬಿಟ್ಟು...
ತಿರುವನಂತಪುರಂ: ವರದಕ್ಷಿಣೆ ಪಿಡುಗಿಗೆ ಕೇರಳ ಯುವ ವೈದ್ಯೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಲವ್ ಮಾಡಿದ್ದರೂ ಆಕೆಯ ಪ್ರಿಯಕರನ ಮನೆಯವರು ಮದುವೆಗೆ ವರದಕ್ಷಿಣೆ ಬೇಡಿಕೆ ಇಟ್ಟಿದ್ದು ಅದನ್ನು ಪೂರೈಸಲು ಸಾಧ್ಯವಾಗಲಿಲ್ಲ ಎಂಬ ಕಾರಣಕ್ಕೆ ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಆತ್ಮಹತ್ಯೆ...
ಹುಬ್ಬಳ್ಳಿ ಡಿಸೆಂಬರ್ 07 : ಬೈಕ್ಗೆ ಬಸ್ ಡಿಕ್ಕಿಯಾದ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಯುವತಿಯನ್ನು ನಂದಾ ಬಿರ್ಜಿ (25) ಎಂದು ಗುರುತಕಿಸಲಾಗಿದೆ. ರಾಯಬಾಗಿಯಿಂದ ಧರ್ಮಸ್ಥಳಕ್ಕೆ ಈ...
ಬೆಳಗಾವಿ ಡಿಸೆಂಬರ್ 07: ಟಿಪ್ಪರ್ ಗೆ ಕಾರೊಂದು ಡಿಕ್ಕಿ ಹೊಡೆ ಪರಿಣಾಮ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದು ಇಬ್ಬರು ಸಜೀವಾಗಿ ದಹನವಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಂಬರಗಾ...