ಹುಬ್ಬಳ್ಳಿ ಡಿಸೆಂಬರ್ 07 : ಬೈಕ್ಗೆ ಬಸ್ ಡಿಕ್ಕಿಯಾದ ಪರಿಣಾಮ ಯುವತಿಯೊಬ್ಬಳು ಸಾವನಪ್ಪಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಯುವತಿಯನ್ನು ನಂದಾ ಬಿರ್ಜಿ (25) ಎಂದು ಗುರುತಕಿಸಲಾಗಿದೆ. ರಾಯಬಾಗಿಯಿಂದ ಧರ್ಮಸ್ಥಳಕ್ಕೆ ಈ...
ಬೆಳಗಾವಿ ಡಿಸೆಂಬರ್ 07: ಟಿಪ್ಪರ್ ಗೆ ಕಾರೊಂದು ಡಿಕ್ಕಿ ಹೊಡೆ ಪರಿಣಾಮ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದು ಇಬ್ಬರು ಸಜೀವಾಗಿ ದಹನವಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಂಬರಗಾ...
ಬಂಟ್ವಾಳ ಡಿಸೆಂಬರ್ 7: ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ. ಡಿಸೆಂಬರ್ 6 ರಂದು...
ಬೆಂಗಳೂರು ಡಿಸೆಂಬರ್ 07: ಕಾಂತಾರ ಸಿನೆಮಾದ ಹಾಡುಗಳಿಗೆ ದೈವದ ಅವಹೇಳನ ಮಾಡುವ ರೀತಿಯಲ್ಲಿ ರೀಲ್ಸ್ ಅಥವಾ ಕಾರ್ಯಕ್ರಮಗಳಲ್ಲಿ ಬಳಕೆ ಮಾಡುವುದರ ವಿರುದ್ದ ಕಾಂತಾರ ನಟ ರಿಷಬ್ ಶೆಟ್ಟಿ ಅಸಮಧಾನ ವ್ಯಕ್ತಪಡಿಸಿದ್ದು. ಈ ರೀತಿ ಮಾಡುವುದರಿಂದ ಮನಸ್ಸಿಗೆ...
ಉಪ್ಪಿನಂಗಡಿ ಡಿಸೆಂಬರ್ 07 : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಕೆಂಪು ಹೊಳೆ ಬಳಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಓರಿಸ್ಸಾ ಮೂಲಕ ಇಬ್ಬರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು...
ಮಂಗಳೂರು ಡಿಸೆಂಬರ್ 07: ಪೆಂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಪೆಂಟರ್ ಒಬ್ಬರು ಸಾವನಪ್ಪಿದ ಘಟನೆ ನಗರದ ಅಳಪೆ ವಾರ್ಡ್ನ ಶಿರ್ಲ ಪಡ್ಪುವಿನಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲ್ಲೂಕಿನ ಪರಂಗಿಪೇಟೆಯ ಅರ್ಕುಳ ವಳಚ್ಚಿಲ್ ನಿವಾಸಿ ಜೈನುದ್ದೀನ್...
ಶಬರಿಮಲೆ, ಡಿಸೆಂಬರ್ 07: ಕೇರಳದ ವಯನಾಡ್ ಮೂಲದ ಶತಾಯುಷಿಯೊಬ್ಬರು 41 ದಿನಗಳ ಕಠಿಣ ವ್ತ ಕೈಗೊಂಡು ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ತಮ್ಮ ಹರಕೆಯನ್ನು ತೀರಿಸಿದ್ದಾರೆ. ಈ ಸುದ್ದಿ ಎಲ್ಲೆಡೆ ವೈರಲ್ ಆಗಿದೆ. ಶತಾಯುಷಿ...
ಬಂಟ್ವಾಳ ಡಿಸೆಂಬರ್ 06 : ದುಷ್ಕರ್ಮಿಗಳ ಗುಂಪೊಂದು ಮನೆಯಂಗಳಕ್ಕೆ ಪ್ರವೇಶಿಸಿ ಪೆಟ್ರೆಲ್ ಎರಚಿ ಮನೆಯ ಮುಂಭಾಗಕ್ಕೆ ಬೆಂಕಿ ಹಚ್ಚಿದ ಘಟನೆ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ....
ಬೆಂಗಳೂರು ಡಿಸೆಂಬರ್ 06 : ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ 5 ಕೋಟಿ ಹಣ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಚೈತ್ರಾ ಜಾಮೀನಿನ ಮೇಲೆ ಇಂದು ಬಿಡುಗಡೆಯಾಗಿದ್ದಾರೆ. ಬರೋಬ್ಬರಿ 2 ತಿಂಗಳ ಬಳಿಕ...
ಮಂಗಳೂರು ಡಿಸೆಂಬರ್ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು 18 ವರ್ಷ ತುಂಬಿದ 25045 ಮತದಾರರು ಹೊಸದಾಗಿ ನೋಂದಣಿಯಾಗಿದ್ದಾರೆ. ಜಿಲ್ಲೆಯಲ್ಲಿ ದಾಖಲೆಗಳ ಪ್ರಕಾರ 18 ವರ್ಷ ತುಂಬಿದ 45530 ಯುವಜನರು ಇದ್ದಾರೆ....