ಚಿಕ್ಕಮಗಳೂರು : ಹಳಸಿದ ಬಿರಿಯಾನಿ ತಿಂದ ಪರಿಣಾಮ 17 ಜನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ, ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆಯೊಂದರಲ್ಲಿ ಔತಣಕೂಟ ನಡೆದಿತ್ತು....
ದೋಹಾ : ಗಾಜಾದಲ್ಲಿರುವ ಹಮಾಸ್ ಉಗ್ರರನ್ನು ಸದೆ ಬಡಿಯುತ್ತಿರುವ ಇಸ್ರೇಲ್ ಜೊತೆ ಇದೀಗ ಕದನ ವಿರಾಮಕ್ಕೆ ಹಮಾಸ್ ಬಂಡುಕೋರರ ನಾಯಕ ಮುಂದಾಗಿದ್ದಾಗಿ ವರದಿಯಾಗಿದೆ. ಈ ಬಗ್ಗೆ ಹಮಾಸ್ ಬಂಡುಕೋರರ ನಾಯಕ ಇಸ್ಮಾಯಿಲ್ ಹನಿಯೆ ಮಂಗಳವಾರ ಟೆಲಿಗ್ರಾಂ...
ಬಂಟ್ವಾಳ : ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತ ಶೇಖರ್ ಬಿ., ಬಂಟ್ವಾಳ ತಾಲೂಕು ಕುಲಾಲ ಸಂಘದ ಕಟ್ಟಡ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು ಅಗಮಿಸಿದ್ದರು. ಸಭಾಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಕುಲಾಲ ಸಂಘದ ಅಧ್ಯಕ್ಷ ರಾಧಾಕೃಷ್ಣ...
ಮುಂಬೈ : ಹಿಂದಿ ಬಿಗ್ ಬಾಸ್ ಮನೆಯೊಳಗೆ ನಡೆಯುವ ಸ್ಪರ್ಧಿಗಳ ಕಸರತ್ತು ಒಂದೆರಡಲ್ಲ. ಲವ್ ಸ್ಟೋರಿ, ಬ್ರೇಕಪ್, ಫ್ರೆಂಡ್ಶಿಪ್, ಗಲಾಟೆ, ಕಣ್ಣೀರು ಇದೆಲ್ಲಾ ಇಲ್ಲಿ ಸರ್ವೇಸಾಮಾನ್ಯ ಎಂಬಂತಾಗಿದೆ. ಈ ನಡುವೆ ದೊಡ್ಮನೆಯಲ್ಲಿ ಆಗಾಗ ನಡೆಯುವ ಸ್ಪರ್ಥಿಗಳ...
ಮಂಗಳೂರು : ಸಾವಿರಾರು ರೂಪಾಯಿ ಮೌಲ್ಯದ ಸೊತ್ತುಗಳಿರುವ ಬ್ಯಾಗನ್ನು ಪ್ರಯಾಣಿಕರೋರ್ವರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದು ಬಸ್ಸ್ ನಿರ್ವಾಹಕರು ಅದನ್ನು ಮರಳಿ ವಾರೀಸುದಾರರರಿಗೆ ಒಪ್ಪಿಸಿದ ವಿದ್ಯಮಾನ ಮಂಗಳೂರಿನಲ್ಲಿ ನಡೆದಿದೆ. ದಿನಾಂಕ 19-11-2023ರಂದು ಉಡುಪಿಯಿಂದ ಮಂಗಳೂರಿಗೆ KA 20...
ಕುಂದಾಪುರ ನವೆಂಬರ್ 21 : ವೈದ್ಯರ ನಿರ್ಲಕ್ಷದಿಂದಾಗಿ ಹೆರಿಗೆ ಸಂದರ್ಭ ಮಗು ಸಾವನಪ್ಪಿದೆ ಎಂದು ಸಾರ್ವಜನಿಕರು ಹಾಗೂ ಕುಟುಂಬಸ್ಥರು ಕುಂದಾಪುರ ಸರಕಾರಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ನವೆಂಬರ್ 17ರಂದು...
ಚಿತ್ರದುರ್ಗ ನವೆಂಬರ್ 20: 13 ತಿಂಗಳುಗಳ ಕಾಲ ಜೈಲಿನಲ್ಲಿದ್ದು ಬೇಲ್ ಪಡೆದು ಹೊರಗೆ ಬಂದಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಪೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ಸೋಮವಾರ ಮತ್ತೆ ಬಂಧಿತರಾಗಿದ್ದರು. ಆದರೆ ಸಿನಿಮೀಯ ರೀತಿಯಲ್ಲಿ...
ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಆರು ಆಸ್ಪತ್ರೆಗಳಿರುವ ಪ್ರದೇಶದಲ್ಲಿ ಹಾರ್ನ್ ಬಳಕೆಯನ್ನು ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸಿದ್ದಾರೆ. 1) ಲೇಡಿಗೋಷನ್ ಆಸ್ಪತ್ರೆ, 2) ಹಂಪನಕಟ್ಟೆ ಜಂಕ್ಷನ್, 3) ಡಾ....
ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಈ...
ಮಂಗಳೂರು ನವೆಂಬರ್ 20: ಬಹುತೇಕ ಕಣ್ಮರೆಯಾಗಿದ್ದ ಹಿಂಗಾರು ಮಳೆ ಇದೀಗ ಮತ್ತೆ ಪುನರಾರಂಭವಾಗುವ ಸಾಧ್ಯತೆ ಇದ್ದು, ನವೆಂಬರ್ 23 ರಿಂದ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ....