ಪುತ್ತೂರು ನವೆಂಬರ್ 20: .ಯಾವುದೇ ಜಾತಿ ಮತ ಧರ್ಮದ ಬೇದವಿಲ್ಲದೆ ಪ್ರತಿಯೊಬ್ಬರನ್ನು ಸಮಾನರನ್ನಾಗಿ ಕಾಣುವ ಏಕೈಕ ದೇವಸ್ಥಾನ ಶಬರಿಮಲೆ. ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನವಾಗಿರುವ ಶಬರಿಮಲೆ ಇದೀಗ ಮಂಜಲ ಪೂಜೆಗಾಗಿ ಮತ್ತೆ ತೆರೆದಿದೆ....
ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ಫೇಸ್ಬುಕ್ನಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದರ ಹಿನ್ನೆಲೆಯಲ್ಲಿ ಹಫೀಜ್ ಎಂಬಾತನ ಮೇಲೆ ಪೊಲೀಸರು ಸ್ವಯಂ ದೂರು ದಾಖಲು ಮಾಡಿದ್ದಾರೆ. ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್...
ಕಾರ್ಕಳ : ಕಾರ್ಕಳ ಪೇಟೆಯಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬ ವೃದ್ಧ ಮಹಿಳೆಗೆ ಮಂಕುಬೂದಿ ಎರಚಿ ನಗ- ನಗದು ಲಪಟಾಯಿಸಿದ ಘಟನೆ ನಡೆದಿದೆ. ಸುಶೀಲ(77) ಅಪರಿಚಿತನಿಂದ ನಗ -ನಗದು ಕಳಕೊಂಡ ಮಹಿಳೆಯಾಗಿದ್ದಾಳೆ. ಸುಶೀಲ ಕಾರ್ಕಳ ಬಸ್ಸ್ಟ್ಯಾಂಡ್ ಬಳಿಯಿರುವ ಕ್ಲಿನಿಕ್ಗೆ...
ಅಹಮಾದಾಬಾದ್ : ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟ ಮುಗಿದಿದೆ, ಭಾರತವನ್ನು ಕೆಡವಿ ಆಸ್ಟ್ರೇಲಿಯಾ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಮಧ್ಯೆ ಆಸ್ಟ್ರೇಲಿಯಾದ ಕ್ರಿಕೆಟಿಗ ಮಿಚೆಲ್ ಮಾರ್ಷ್ ವಿಶ್ವಕಪ್ ಟ್ರೋಫಿಯ ಮೇಲೆ ಎರಡೂ ಕಾಲುಗಳನ್ನು ಇಟ್ಟುಕೊಂಡು ವಿಶ್ರಾಂತಿ ಪಡೆಯುತ್ತಿರುವ...
ಉಡುಪಿ ನವೆಂಬರ್ 20: ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಐಎಎಸ್ ಹೆಸರಿನಲ್ಲಿ ನಕಲಿ ವಾಟ್ಸಪ್ ಅಕೌಂಟ್ ಕ್ರಿಯೆಟ್ ಮಾಡಿ ಹಣಕ್ಕಾಗಿ ಮೆಸೆಜ್ ಗಳನ್ನು ಕಳುಹಿಸುತ್ತಿರುವ ಬಗ್ಗೆ ವರದಿಯಾಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಯವರು ಈ ರೀತಿಯ ಮೆಸೆಜ್ ಬಂದರೆ...
ಪುತ್ತೂರು ನವೆಂಬರ್ 20 : ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಕಾರಣ ಕೇಳಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರತಿಭಟನೆ ನಡೆಸಿದೆ. ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ...
ಕಡಬ ನವೆಂಬರ್ 20 : ಹ್ಯಾಕರ್ ಗಳ ಕೈಗೆ ಸಿಲುಕಿ ವಂಚನೆ ಆರೋಪದಲ್ಲಿ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಜೈಲಿ ನಲ್ಲಿರುವ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್ ಕೊನೆಗೂ...
ಗುಜರಾತ್ ನವೆಂಬರ್ 20: ಕ್ರಿಕೆಟ್ ವಿಶ್ವಕಪ್ ನ್ನು ಆಸ್ಟ್ರೇಲಿಯಾ ತಂಡ ಗೆಲ್ಲವುದರೊಂದಿಗೆ ಟೂರ್ನಿ ಮುಗಿದಿದೆ. ವಿಶ್ವಕಪ್ ನ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಜಯಿಸಿ ಅಜೇರಾಗಿದ್ದ ಭಾರತ ಪೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ ಶರಣಾಗಿ ನಿರಾಸೆ ಮೂಡಿಸಿದೆ. ಗೆಲವಿನ...
ವಿಜಯನಗರ : 2 ದಿನದಲ್ಲಿ ಹಸೆಮನೆ ಏರಬೇಕಾಗಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ. ಐಶ್ವರ್ಯ ಮೃತಪಟ್ಟ ಯುವತಿ. ಕೇವಲ 2 ದಿನಗಳಲ್ಲಿ ಯುವತಿ ಅಂತರ್ಜಾತಿ...
ಪುತ್ತೂರು ನವೆಂಬರ್ 20: ಮೊದಲು ಸಚಿವ ಜಮೀರ್ ಅಹ್ಮದ್ ಖಾನ್ ನನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು ಎಂದು ವಜ್ರದೇಹಿ ಸ್ವಾಮಿಜಿ ಆಕ್ರೋಶ ಹೇಳಿದ್ದಾರೆ. ಸುಳ್ಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ಬಜರಂಗದಳ ಕಾರ್ಯಕರ್ತರ...