ಮಂಗಳೂರು ನವೆಂಬರ್ 18 : ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನ ಕೊಲೆ ಮಾಡಿದ ಹಂತಕ ಪ್ರವೀಣ್ ಅರುಣ್ ಚೌಗಲೆಯನ್ನು ‘ಏರ್ ಇಂಡಿಯಾ ಎಕ್ಸ್ಪ್ರೆಸ್’ ವಿಮಾನಯಾನ ಸಂಸ್ಥೆ ಕೆಲಸದಿಂದ ತೆಗೆದು ಹಾಕಿದೆ. ಈ ಘಟನೆಯಿಂದ ನಮಗೆ...
ಮಂಗಳೂರು : ಅಪರೂಪದ ಪ್ರಕರಣ ಒಂದರಲ್ಲಿ ಮಂಗಳೂರು ಗ್ರಾಹಕ ನ್ಯಾಯಾಲಯವು ಗ್ರಾಹಕರ ಪರವಾಗಿ ನೀಡಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಪಾಲಿಸದೆ ಉಲ್ಲಂಘನೆ ಮಾಡಿದ್ದ ಕಾರಣಕ್ಕೆ ಮಂಗಳೂರು ನಗರದ ಐದು ಮಂದಿ ಬಿಲ್ಡರ್ ಗಳಿಗೆ ಮೂರು ವರ್ಷದ...
ಮಂಗಳೂರು : ಮಂಗಳೂರಿನ ಎಮ್ಮೆಕೆರೆಯ ಅಂತರಾಷ್ಟ್ರೀಯ ಮಟ್ಟದ ಸ್ವಿಮ್ಮಿಂಗ್ ಪೂಲ್ ಉದ್ಘಾಟನೆಗೆ ತರಾತುರಿಯಲ್ಲಿ ತಯಾರಿ ನಡೆಸಿ ಇಲ್ಲಿನ ಕ್ರಿಕೆಟ್ ಮೈದಾನದ ಅಭಿವೃದ್ಧಿಯನ್ನೇ ನಿರ್ಲಕ್ಷಿಸಿದರ ವಿರುದ್ಧ ಪ್ರತಿಭಟನೆ ನಡೆಯುತ್ತಿರುವುದು ಕಾಂಗ್ರೆಸ್ ಸರ್ಕಾರದ ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು...
ಬೆಂಗಳೂರು: ಕೊನೆಗೂ ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಬೆಂಗಳೂರಿನ ಪದ್ಮನಾಭಗರ ಕ್ಷೇತ್ರದ ಶಾಸಕ ಆರ್. ಆಶೋಕ ಅವರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ ಆ ಮೂಲಕ ಬರೋಬ್ಬರಿ 6 ತಿಂಗಳ ಬಳಿಕ ವಿರೋಧ ಪಕ್ಷದ ನಾಯಕನ್ನು...
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಸಿ.ಎಂ.ಇಬ್ರಾಹಿಂ ಅವರನ್ನು ಕೂಡಲೇ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ ಪಕ್ಷದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತುಗೊಳಿಸುವ...
ಉಡುಪಿ ನವೆಂಬರ್ 17 : ಉಡುಪಿಯ ನೇಜಾರಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೆ ಮಾಹಿತಿಗಳು ಹೊರ ಬರುತ್ತಿದೆ. ಈ ನಡುವೆ ಕೊಲೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಆರೋಪಿಗೆ ಕಠಿಣ...
ಮಂಗಳೂರು : ಮಾನ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ ಖಾದರ್ ಅವರು ಸರ್ಕಾರದ ಕಾಮಗಾರಿಯ ಉದ್ಘಾಟನೆಯ ಕುರಿತು ಪತ್ರಿಕಾಗೋಷ್ಠಿ ನಡೆಸಲು ಅವರು ಸರ್ಕಾರದ ಭಾಗವೇ? ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಉದ್ಘಾಟಿಸಲಿರುವ...
ಉಡುಪಿ ನವೆಂಬರ್ 14: ‘ಉಡುಪಿ ನೇಜಾರು ಹತ್ಯಾಕಾಂಡ ಬಗ್ಗೆ ಕಪೋ ಕಲ್ಪಿತ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಬೇಡಿ, ಮೃತ ಜೀವಗಳಿಗೆ ಗೌರವ ತೋರಿಸಿ ಎಂದು ಕೊಲೆಯಾದ ಕುಟುಂಬಸ್ಥರು ಮಾದ್ಯಮಗಳಿಗೆ ಮನವಿ ಮಾಡಿದ್ದಾರೆ. ಸುಳ್ಳು ಸುದ್ದಿ ಹಾಕಿದವರ...
ಮಂಗಳೂರು: ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು ಜಿಲ್ಲೆಗೆ ಮೊದಲ ಬಾರಿ ಆಗಮಿಸಿದ್ದಾರೆ. ಸಹಕಾರಿ ಇಲಾಖೆಯ ಆಳ ಅಗಲವನ್ನು ಬಲ್ಲ ಇವರು ಸಚಿವರಾಗಿರುವುದು ನಮ್ಮೆಲ್ಲರ ಪುಣ್ಯ” ಎಂದು ಎಸ್ ಸಿಡಿಸಿಸಿ ಬ್ಯಾಂಕ್ (SCDCC bank) ಅಧ್ಯಕ್ಷ...
ಕುಂದಾಪುರ ನವೆಂಬರ್ 17: ಕುಂದಾಪುರದ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ಅವಘಢ ಸಂಭವಿಸಿದ ಪ್ರದೇಶಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ...