ದಾವಣಗೆರೆ : ಹೊರ ದೇಶಗಳಲ್ಲಿ ಭಾರಿ ಡಿಮ್ಯಾಂಡ್ ಇರುವ ಕಾಡುಕೋಳಿ ರೆಕ್ಕೆ-ಪುಕ್ಕವನ್ನ ಹೊರದೇಶಕ್ಕೆ ಅಂಚೆಯಲ್ಲಿ ಸಾಗಾಟ ಮಾಡಲು ಯತ್ನಿಸಿ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಬೇಟೆಗೆ ಪ್ರಸಿದ್ದಿ ಪಡೆದಿರುವ ಹಕ್ಕಿಪಿಕ್ಕಿ ಸಮುದಾಯದ ದಾವಣಗೆರೆ ಚನ್ನಗಿರಿ ಅಜಯ್ ಎಂಬಾತ...
ಪುತ್ತೂರು ನವೆಂಬರ್ 16: ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡಲು ಕಾರಣಕೇಳಿ ನೋಟಿಸ್ ಜಾರಿ ಮಾಡಿದ್ದನ್ನು ಭಜರಂಗದಳ ಖಂಡಿಸಿದ್ದು. ಪೋಲೀಸ್ ಇಲಾಖೆಯನ್ನು ಬಳಸಿಕೊಂಡು ಹಿಂದೂ ಸಂಘಟನೆಯನ್ನು ಮಟ್ಟ ಹಾಕುತ್ತೀರಿ ಎಂದು ಭಾವಿಸಿದರೆ ಅದು ತಪ್ಪಾಗುತ್ತೆ, ಇದಕ್ಕೆ ತಕ್ಕ ಉತ್ತರ...
ಪುತ್ತೂರು ನವೆಂಬರ್ 16: ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿರುವುದರ ವಿರುದ್ದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಟಾರ್ಗೆಟ್...
ಮಂಗಳೂರು : ಶಿಕ್ಷಣದಲ್ಲಿ ನವ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಕಲಿಯಲು ಪ್ರಾಥಮಿಕ ಹಂತದಲ್ಲೇ ಕಂಪ್ಯೂಟರ್ ಕಲಿಕೆಯು ಪ್ರಸ್ತುತ ಕಾಲಘಟ್ಟದ ಅನಿವಾರ್ಯತೆಯಾಗಿದೆ. ಗ್ರಾಮೀಣ ಮತ್ತು ಹಳ್ಳಿಗಾಡು ಪ್ರದೇಶದ ಮಕ್ಕಳು ಅದರಲ್ಲೂ ಸರಕಾರೀ ಶಾಲಾ ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣದಿಂದ...
ಮಂಗಳೂರು ನವೆಂಬರ್ 16: ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಇದೀಗ ಪೊಲೀಸರು ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಭಜರಂಗದಳ...
ಉಡುಪಿ ನವೆಂಬರ್ 15: ಉಡುಪಿಯಲ್ಲಿ ತಾಯಿ ಮೂವರು ಮಕ್ಕಳನ್ನು ನಿರ್ದಯ ಮತ್ತು ಅಮಾನುಷವಾಗಿ ಹತ್ಯೆ ಮಾಡಿದ ನರ ಹಂತಕ ಪ್ರವೀಣ್ ಚೌಗಲೆ ಕೊನೆಗೂ ಬೆಳಗಾವಿಯ ಕುಡಚಿಯಲ್ಲಿ ಬೆಳಗಾವಿ ಮತ್ತು ಉಡುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಸೆರೆ...
ಉಡುಪಿ, ನವೆಂಬರ್ 15 : ಮಲ್ಪೆ ಬೀಚ್ನಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಿ, ಯಾವುದೇ ಸಾವು-ನೋವುಗಳು ಆಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ...
ಮುಂಬೈ ನವೆಂಬರ್ 15 : ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸಚಿನ್ ದಾಖಲೆ ಮುರಿಯುವವರು ಯಾರಾದರೂ ಇದ್ದರೆ ಅದು ವಿರಾಟ್ ಕೊಹ್ಲಿ ಮಾತ್ರ ಎಂದಿದ್ದ ಸಚಿನ್ ಮಾತನ್ನು ಇದೀಗ ಸತ್ಯ ಮಾಡಿದ್ದು, ಇಂದು ನಡೆದ ವರ್ಲ್ಡ್ ಕಪ್...
ಉಡುಪಿ ನವೆಂಬರ್ 15: ಉಡುಪಿ ಜಿಲ್ಲೆಯ ನೇಜಾರು ನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ .ಪಿ ಡಾ. ಅರುಣ್ ಕೆ. ಸುದ್ದಿಗೋಷ್ಟಿ ನಡೆಸಿದ್ದು ಆರೋಪಿ ಪ್ರವೀಣ್ ಅರುಣ್ ಚೌಗುಲೆ...
ಬೆಂಗಳೂರು : ಅಕ್ಟೋಬರ್ 28ರಂದು ಬೆಂಗಳೂರಿನ ಆರ್ ಆರ್ ನಗರದ ದರ್ಶನ್ ನಿವಾಸದ ಪಕ್ಕದ ಖಾಲಿ ಜಾಗದಲ್ಲಿ ಎರಡು ನಾಯಿಗಳು ದೂರುದಾರೆ ಅಮಿತಾ ಎಂಬವರಿಗೆ ಕಚ್ಚಿ ಗಾಯಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರು...