ಬೆಳ್ತಂಗಡಿ ನವೆಂಬರ್ 15: ಬೆಳ್ತಂಗಡಿ ತಾಲೂಕಿನ ವೇಣೂರಿನ ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ಉಂಟಾಗಿರುವ ಕೊರಗಜ್ಜನ ಗುಡಿಗೆ ಸಂಬಂಧಿಸಿದ ವಿವಾದಕ್ಕೆ ಇದೀ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಎಂಟ್ರಿ ಆಗಿದ್ದು, ಎರಡು ಕಡೆಗಳ ಜೊತೆ ಮಾತುಕತೆ ನಡೆಸಿದ್ದಾರೆ. ಬೆಳ್ತಂಗಡಿ...
ಜಮ್ಮು : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೀಕರ ಬಸ್ ದುರಂತ ಸಂಭವಿಸಿದ್ದು 38 ಮಂದಿ ಸಾವನ್ನಪ್ಪಿದರೆ, 19 ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಕಿಶ್ತ್ವಾರ್ನಿಂದ ಜಮ್ಮುವಿಗೆ ಸಾಗುತ್ತಿದ್ದ ಬಸ್ ಅಸ್ಸಾರ್...
ಉಡುಪಿ ನವೆಂಬರ್ 15: ಬನ್ನಂಜೆಯಲ್ಲಿ ನೂತನವಗಿ ನಿರ್ಮಾಣವಾಗಿರುವ ಜಯಲಕ್ಷ್ಮೀ ಸಿಲ್ಕ್ಸ್ ಬಟ್ಟೆ ಅಂಗಡಿಯ ಮಾಲಿಕ ಹಾಗೂ ಸಿಬ್ಬಂದಿಗಳು ರಿಕ್ಷಾ ಚಾಲಕನ ಮೇಲೆ ದಬ್ಬಾಳಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಕ್ರಮಕೈಗೊಳ್ಳಲು ಆಗ್ರಹಿಸಿ ರಿಕ್ಷಾ ಚಾಲಕರ...
ಕೊಚ್ಚಿ ನವೆಂಬರ್ 15 : ಕೇರಳದ ಆಲುವಾದಲ್ಲಿ ಐದು ವರ್ಷದ ಮಗುವಿನ ಮೇಲೆ ಅಮಾನುಷವಾಗಿ ಲೈಂಗಿಕ ಕಿರುಕುಳ ನೀಡಿ ಹತ್ಯೆಗೈದ ಅಶ್ಪಾಕ್ ಆಲಂ ಎಂಬಾತನಿಗೆ ಎರ್ನಾಕುಲಂ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ (ಮಹಿಳೆಯರು ಮತ್ತು ಮಕ್ಕಳ...
ಉಡುಪಿ ನವೆಂಬರ್ 15: ಇಡೀ ರಾಜ್ಯವನ್ನೇ ಬೆಚ್ಚಿ ಬಿಳಿಸಿದ ಉಡುಪಿ ನೇಜಾರಿನಲ್ಲಿ ನಡೆದ ಮುಸ್ಲಿಂ ಕುಟುಂಬದ ಹತ್ಯಾಕಾಂಡ ನಡೆಸಿದ ಶಂಕಿತ ಆರೋಪಿಯನ್ನು ಉಡುಪಿ ಪೊಲೀಸರು ಅರೆಸ್ಟ್ ಮಾಡಿದ್ದು, ಇಂದು ಸಂಜೆಯ ಒಳಗೆ ಸಂಪೂರ್ಣ ಮಾಹಿತಿ ದೊರೆಯಲಿದೆ...
ಬೆಂಗಳೂರು ನವೆಂಬರ್ 15: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಕಂಬಳಕ್ಕೆ ರಾಜ್ಯ ಸರಕಾರ 1 ಕೋಟಿ ಅನುದಾನ ಘೋಷಿಸಿದೆ ಕಂಬಳ ಸಮಿತಿ ತಿಳಿಸಿದೆ. ಮೊದಲ ಬಾರಿಗೆ ನಡೆಯುವ ಬೆಂಗಳೂರು ಕಂಬಳ’ಕ್ಕೆ ಕನಿಷ್ಠ 3ರಿಂದ 5...
ಸೂರತ್ : ಸ್ವಚ್ಛಗೊಳಿಸಲು ಟ್ಯಾಂಕ್ ಒಳಗೆ ಇಳಿದಿದ್ದ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ದುರ್ಘಟನೆ ಗುಜರಾತಿನ ಸೂರತ್ನ ಕಿರಣ್ ಇಂಡಸ್ಟ್ರೀಸ್ ಎಂಬ ಕಾರ್ಖಾನೆಯಲ್ಲಿ ನಡೆದಿದೆ. ಸೂರತ್ ಜಿಲ್ಲೆಯ ಪಲ್ಸಾನ – ಕಡೋದರ ರಸ್ತೆಯ ಬಲೇಶ್ವರ...
ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ HSRP ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ರಾಜ್ಯ ಸರಕಾರ ಮೂರು ತಿಂಗಳ ಕಾಲ ವಿಸ್ತರಿಸಿದ್ದು ವಾಹನ ಮಾಲಕರು ನೆಮ್ಮದಿಯ ಉಸಿರು ಬಿಟ್ಟಿದ್ದಾರೆ. . 2019ರ ಎಪ್ರಿಲ್ 1 ಕ್ಕಿಂತ...
ಮುಂಬೈ ನವೆಂಬರ್ 15 : ಸಹಾರಾ ಇಂಡಿಯಾ ಪರಿವಾರ್ ಸಂಸ್ಥಾಪಕ ಸುಬ್ರತಾ ರಾಯ್ ಅವರು ನವೆಂಬರ್ 14 ಬುಧವಾರದಂದು ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಆಸ್ಪತ್ರೆಯಲ್ಲಿ...
ಮಂಗಳೂರು ನವೆಂಬರ್ 14: ಆಟೋ ರಿಕ್ಷಾ ಚಾಲಕನಿಗೆ ಹಲ್ಲೆಗೈದು ಪರಾರಿಯಾಗಿದ್ದ ಮತ್ತೊಬ್ಬ ಆಟೋ ರಿಕ್ಷಾ ಚಾಲಕನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ರೋಕೇಶ್(37) ಯಾನೆ ಸೈಕೋ ರೋಸ್ ಎಂದು ಗುರುತಿಸಲಾಗಿದೆ. ಈತ ಕುಂಪಲದ ಬೈಪಾಸ್...