ಸುರತ್ಕಲ್ : ಕೃಷಿ ಬದುಕಿನೊಂದಿಗೆ ಜೀವನ ನಡೆಸುತ್ತಿರುವ ಪ್ರತೀ ಕುಟುಂಬವೂ ಜನಪದೀಯವಾಗಿ ದೀಪಾವಳಿ ಆಚರಿಸುತ್ತಿತ್ತು. ಇದು ಪ್ರಕೃತಿ ರಕ್ಷಣೆಯ ದೀಪಾವಳಿಯೂ ಆಗಿದೆ. ಈ ನಿಟ್ಟಿನಲ್ಲಿ ಈಗಿನ ಸರಕಾರ ಪಟಾಕಿ ಸಿಡಿಸಿದರೆ ಮಾಲಿನ್ಯಆಗುತ್ತದೆ ಎಂಬ ಬಗ್ಗೆ ನಮಗೆ...
ಮುಂಬೈ: ಬಹು ನಿರೀಕ್ಷಿತ ಸಲ್ಮಾನ್ ಖಾನ್ ರ ಚಿತ್ರ ಟೈಗರ್ 3 (Tiger 3) ಬಿಡುಗಡೆಯಾಗಿದ್ದು ಬಾಕ್ಸ್ ಆಫೀಸನ್ನು ಚಿಂದಿ ಮಾಡಿದೆ. ಯಶರಾಜ್ ಅವರ ಸಿನಿಮ್ಯಾಟಿಕ್ ಯೂನಿವರ್ಸಲ್ನ ಭಾಗವಾಗಿರುವ ಈ ಸ್ಪೈ ಆ್ಯಕ್ಷನ್ ಥ್ರಿಲ್ಲರ್ ಚಿತ್ರ...
ಬಂಟ್ವಾಳ : ಮೊನ್ನೆ ಮೊನ್ನೆ ಕೋಳಿ ಮಾಂಸ ಹಿಡಿದು ಬಸ್ ನಲ್ಲಿ ಪ್ರಯಾಣಿಸಿದ ಪ್ರಯಾಣಿಕನನ್ನು ಠಾಣೆಯಲ್ಲಿ ಇಳಿಸಿ ರಾದ್ದಾಂತ ಮಾಡಿದ ಪ್ರಕರಣದ ನೆನಪು ಮಾಸುವ ಮುನ್ನ ಬಿಸಿರೋಡಿನಲ್ಲಿ ಮತ್ತೊಂದು ಪ್ರಕರಣ ನಡೆದಿದೆ. ತೆಂಗಿನ ಎಣ್ಣೆಯನ್ನು ಹಿಡಿದುಕೊಂಡು...
ಉಡುಪಿ : ಉಡುಪಿ ಜಿಲ್ಲೆಯ ಪರ್ಕಳ ಅರ್ಜುನ ಯುವಕ ಮಂಡಲದದಿಂದ ಸರಳೇಬೆಟ್ಟು ಸಂಪರ್ಕಿಸುವ ಹೊಸ ರಸ್ತೆಯ ಬಳಿಯ ನಿವಾಸಿ ಶ್ರವಣ್ ನಾಯಕ್ ಕೈಚಳದಲ್ಲಿ ವಿಶಿಷ್ಟವಾದ ಗೂಡು ದೀಪ ಮೂಡಿ ಬಂದಿದೆ. ಹಚ್ಚ ಹಸಿರಿನ ತೆಂಗಿನಮರದ ಗರಿ...
ಮಂಗಳೂರು, ನವೆಂಬರ್ 13: ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20...
ಉಡುಪಿ, ನವೆಂಬರ್ 13: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿಯಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ...
ಕಾಪು, ನವೆಂಬರ್ 13: ಕಾಪು ಸಾವಿರ ಸೀಮೆಯ ಪಾರಂಪರಿಕ ನಾಗಸ್ವರ ವಾದಕ ಶೇಖ್ ಜಲೀಲ್ ಸಾಹೇಬ್ (56) ಅವರು ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಜಲೀಲ್ ಸಾಹೇಬ್ ಅವರು ಶನಿವಾರ ಕೊಪ್ಪಲಂಗಡಿಯಲ್ಲಿ ನಡೆದ ಮುಳ್ಳಮುಟ್ಟೆ, ರವಿವಾರ ಕಾಪು ಶ್ರೀ...
ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ, ಈ ಸಂಬಂಧ 5 ತಂಡಗಳನ್ನು ರಚಿಸಲಾಗಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಈಗಾಗಲೇ ಹಂತಕ...
ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ‘ಡೀಪ್ಫೇಕ್’ ವಿಡಿಯೋ ಭಾರೀ ಸದ್ದು ಮಾಡುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಆದರೆ ಈ ಡೀಪ್ಫೇಕ್ ವಿಡಿಯೋಗೆ ಸೆನ್ಸೇಷನಲ್ ತಾರೆ ಮಾಧವಿ ಲತಾ ವಿಭಿನ್ನವಾಗಿ...
ಕೊಡಗು, ನವೆಂಬರ್ 13: ಪುರಾತನ ಕಾಲದ ಚಿನ್ನಾಭರಣವುಳ್ಳ ನಿಧಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರದ ಅಮ್ಮತಿ ಮುಖ್ಯ ರಸ್ತೆಯಲ್ಲಿರುವ ಆನಂದಪುರ ಗ್ರಾಮದಲ್ಲಿ ನಡೆದಿದೆ. ಆನಂದಪುರ ಗ್ರಾಮದಲ್ಲಿ ಟಾಟಾ ಕಾಫಿ ಸಂಸ್ಥೆಗೆ ಸೇರಿದ ತೋಟದಲ್ಲಿ ಪುರಾತನಕಾಲದ...