ಉಡುಪಿ ನವೆಂಬರ್ 10 :ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ ಮಾಜಿ ರಾಜ್ಯಪಾಲ ಪಿ.ಬಿ ಆಚಾರ್ಯ (92) ಇಂದುವಿಧಿವಶರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯವರಗಿರುವ ಪಿ.ಬಿ ಆಚಾರ್ಯಯವರು ಮಹಾರಾಷ್ಟ್ರದ ಮುಂಬೈಯಲ್ಲಿ ನಿಧನರಾಗಿದ್ದಾರೆ. ಇವರು ಮಣಿಪುರ, ನಾಗಾಲ್ಯಾಂಡ್, ಅರುಣಾಚಲ...
ಪುತ್ತೂರು ನವೆಂಬರ್ 10: ಪುತ್ತಿಲ ಪರಿವಾರದ ಮತ್ತು ಹಿಂದೂ ಜಾಗರಣ ವೇದಿಕೆ ಮುಖಂಡರ ನಡುವೆ ಗಲಾಟೆ ನಡೆದ ಘಟನೆ ಪುತ್ತೂರಿನ ಮುಕ್ರಂಪಾಡಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಹಾಕಿರುವ ಪೋಸ್ಟ್ ಒಂದರ ವಿಚಾರವಾಗಿ...
ಮುಂಬೈ ನವೆಂಬರ್ 10: ಗುರುವಾರ ತಡರಾತ್ರಿ ಬಾಂದ್ರಾ-ವರ್ಲಿ ಸೀ ಲಿಂಕ್ ನಲ್ಲಿ ಎಸ್ಯುವಿ ವಾಹನವೊಂದು ಐದು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. 12 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಾಂದ್ರಾ ಕಡೆಗೆ...
ಇಸ್ರೇಲ್ ನವೆಂಬರ್ 10: ಇಸ್ರೇಲ್ ಮೇಲೆ ಉಗ್ರ ದಾಳಿ ನಡೆಸಿದ ನಂತರ ಗಾಜಾದಲ್ಲಿರುವ ಹಮಾಸ್ ಉಗ್ರರ ಸದೆ ಬಡಿಯಲು ಯುದ್ದ ಘೋಷಿಸಿರುವ ಇಸ್ರೇಲ್ ಇದೀಗ ಮಾನವೀಯತೆ ನೆಲೆಯಲ್ಲಿ ತಾತ್ಕಾಲಿಕ ವಿರಾಮ ನೀಡಲು ನಿರ್ಧರಿಸಿದೆ ಆದರೆ ಇದು...
ಇಸ್ಲಾಮಾಬಾದ್ ನವೆಂಬರ್ 10: ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಟೆರರಿಸ್ಟ್ ನ್ನು ಅಪರಿಚಿತರು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದಿದೆ. ಒಂದು ವಾರದ ಅವಧಿಯಲ್ಲಿ ಇಬ್ಬರು ಟೆರರಿಸ್ಟ್ ಗಳನ್ನು ಇದೇ ರೀತಿ...
ಉಡುಪಿ, ನವೆಂಬರ್ 10 : ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಉಳಿದ ಪಟಾಕಿಗಳನ್ನು ಬಳಸುವಂತಿಲ್ಲ. ಹಸಿರು ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳ...
ಉಡುಪಿ ನವೆಂಬರ್ 10: ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ನಿನ್ನೆ ಬೆಳಿಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಧಿಢೀರಾಗಿ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ನಗರದ...
ಮಂಗಳೂರು ನವೆಂಬರ್ 09: ನಿಷೇಧಿಕ ಡ್ರಗ್ ಎಂಡಿಎಂಎ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು 1.ಮುಸ್ತಫಾ(37) 2. ಶಂಶುದ್ದೀನ್ ಎ(38) ಎಂದು ಗುರುತಿಸಲಾಗಿದೆ. ಆರೋಪಿಗಳು ದಿನಾಂಕ 09-11-2023...
ಸುರತ್ಕಲ್ ನವೆಂಬರ್ 09: ಕಾನ-ತೋಕೂರು ಎಂಎಸ್ಐಝೆಡ್ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು, ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ ಮಾಡುತ್ತಿರುವ MRPL ಮತ್ತು MSEZ ಸಂಸ್ಥೆಗಳ ಬೇಜವಾಬ್ದಾರಿತನವನ್ನು ವಿರೋಧಿಸಿ ಇಂದು ಕಾನ- ತೋಕೂರು ಆಟೋರಿಕ್ಷಾ ಚಾಲಕರ ಸಂಘ (CITU)...
ಮಂಗಳೂರು, ನವೆಂಬರ್ 09: ದೇಶದಲ್ಲೇ ಬೃಹತ್ ಮೃಗಾಲಯ ಗಳಲ್ಲಿ ಒಂದಾದ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಅಳಿವಿನಂಚಿನಲ್ಲಿ ಇರುವ ಒಂದು ಜೊತೆ ತೋಳಗಳು ಸೇರ್ಪಡೆಯಾಗಿವೆ. ಪ್ರಾಣಿ ವಿನಿಮಯ ಯೋಜನೆಯಲ್ಲಿ ಆಂಧ್ರದ ವಿಶಾಖಪಟ್ಟಣದ ಮೃಗಾಲಯದಿಂದ ತರಿಸಲಾಗಿದೆ. ಹೊಸ ಜಗತ್ತಿನ...