ಮಂಜೆಶ್ವರ: ಚುನಾವಣಾ ಕರ್ತವ್ಯದಲ್ಲಿದ್ದ ಉಪತಹಶೀಲ್ದಾರ್ಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್ ಪ್ರಥಮ ದರ್ಜೆ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ಮತ್ತು 20,000 ರೂ. ದಂಡ...
ಕೇರಳ ನವೆಂಬರ್ 01: ನಟಿ ರೆಂಜೂಷಾ ಮೆನನ್ ಅವರ ಆಘಾತಕಾರಿ ಸಾವಿನ ಎರಡು ದಿನಗಳ ನಂತರ , ಮಲಯಾಳಂ ಮತ್ತೊಬ್ಬಳು ಕಿರುತೆರೆ ನಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 8 ತಿಂಗಳ ಗರ್ಭಿಣಿಯಾಗಿರುವ ಡಾ. ಪ್ರಿಯಾ ಮೃತ ಕಿರುತೆರೆ...
ಯೆಮನ್ : ಹಮಾಸ್ ಉಗ್ರರು ಇಸ್ರೇಲ್ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ನಡೆಸುತ್ತಿದ್ದು ಹಮಾಸ್ ಉಗ್ರರ ಸರ್ವನಾಶಕ್ಕೆ ಪಣತೊಟ್ಟಿದೆ. ಪ್ಯಾಲೆಸ್ತಿನಿಯರ ಮೇಲಿನ ದಾಳಿಗೆ ಮುಸ್ಲಿಂ ರಾಷ್ಟ್ರಗಳು ಇಸ್ರೇಲ್ ಮೇಲೆ ಕೆರಳಿ ಕೆಂಡಾಮಂಡಲವಾಗಿದೆ. ದಾಳಿ...
ಮಂಗಳೂರು ನವೆಂಬರ್ 1: ದಿವಂಗತ ಪುನಿತ್ ರಾಜ್ ಕುಮಾರ್ ಹೆಸರಲ್ಲಿ ಪುನಿತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಮುಂದಿನ ತಿಂಗಳಿನಿಂದ ರಾಜ್ಯಾದ್ಯಂತ ಜಾರಿ ತರಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಉಳ್ಳಾಲ : ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ ನಡುಪದವು ಗ್ರಾಮದ 20 ವರ್ಷದ ಯುವತಿಯೋರ್ವಳು ಕಾಣೆಯಾಗಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಫ್ರಿನಾ (20) ಕಾಣೆಯಾದ ಯುವತಿಯಾಗಿದ್ದಾಳೆ. ಬಿಡಾರ ಮನೆಯಲ್ಲಿ ವಾಸವಾಗಿರುವ...
ಕಡಬ : 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ವಾರೆಂಟ್ ಹಿನ್ನೆಲೆಯಲ್ಲಿ ಕಡಬ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಉಳ್ಳಾಲ ತಲಪಾಡಿಯ ಉಚ್ಚಿಲ ನಿವಾಸಿ ಬಾಕೂರು ಅಶ್ರಫ್ ಬಂಧಿತ ಆರೋಪಿಯಾಗಿದ್ದಾನೆ . ಈತನ ವಿರುದ್ದ ಕಡಬ ಪೊಲೀಸ್...
ಮಂಗಳೂರು ನವೆಂಬರ್ 1: ತಂಬಾಕು ಉತ್ಪನ್ನಗಳ ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯತೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಸುಧೀರ್ ಶೆಟ್ಟಿ ತಿಳಿಸಿದರು. ಅವರು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ...
ಕಣ್ಣೂರು : ಕೇರಳದಲ್ಲಿ ನಕ್ಸಲರು ಮತ್ತೆ ಸಕ್ರೀಯರಾಗಿದ್ದು ಕಣ್ಣೂರಿನ ಆರಳಂ ವನ್ಯಜೀವಿ ಕೇಂದ್ರದ ಚಾವಚ್ಚದಲ್ಲಿ ಅರಣ್ಯ ಪಾಲಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 5 ಜನ ಮಾವೋವಾದಿಗಳ ತಂಡ ಈ ದಾಳಿ ನಡೆಸಿದ್ದು ಇವರನ್ನು ಪತ್ತೆಹಚ್ಚಲು...
ಬಂಟ್ವಾಳ : ಆಂಬ್ಯುಲೆನ್ಸ್ ಮತ್ತು ಕಾರು ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ರಾತ್ರಿ ನಡೆದಿದೆ. ಒಳ ರಸ್ತೆಯಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು...
ನವದೆಹಲಿ ನವೆಂಬರ್ 1 : ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 100 ರೂ. ಏರಿಕೆ ಮಾಡಲಾಗಿದ್ದು, ಇಂದಿನಿಂದ ಜಾರಿಗೆ ಬರಲಿದೆ. ಇತ್ತೀಚಿನ ಪರಿಷ್ಕರಣೆಯೊಂದಿಗೆ 19 ಕೆ.ಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಈಗ ದೆಹಲಿಯಲ್ಲಿ 1,731...