ಹಾಸನ : ಬೆಂಗಳೂರಿನಲ್ಲಿ ವಿದ್ಯಾರ್ಥಿಯೊಬ್ಬನನ್ನು ಅಪಹರಣ (Kidnap) ಮಾಡಿದ್ದ ದುಷ್ಕರ್ಮಿಗಳು ಬಳಿಕ ಹಾಸನದಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದೆ. ನಾಗಾರ್ಜುನ್ (17) ಅಪಹರಣ(Kidnap)ವಾದ ವಿದ್ಯಾರ್ಥಿಯಾಗಿದ್ದಾನೆ. ಬೆಂಗಳೂರಿನ ಅನಂತಪುರದ ಕೃಷ್ಣೇಗೌಡ ಎಂಬುವವರ ಮಗನಾಗಿದ್ದು ನಾಗಾರ್ಜುನ ಮಂಗಳವಾರ ಕಾಲೇಜಿಗೆ...
ಕಾಸರಗೋಡು(Kasaragod) ಸಮೀಪದ ತ್ರಿಕರ್ನಾಡ್ ಕರಾವಳಿ ತೀರದಲ್ಲಿ 4 ತಿಂಗಳ ನೀಲಿ ತಿಮಿಂಗಿಲವೊಂದು ಮೃತಪಟ್ಟಿದೆ. ಕಾಸರಗೋಡು : ಕಾಸರಗೋಡು(Kasaragod) ಸಮೀಪದ ತ್ರಿಕರ್ನಾಡ್ ಕರಾವಳಿ ತೀರದಲ್ಲಿ 4 ತಿಂಗಳ ನೀಲಿ ತಿಮಿಂಗಿಲವೊಂದು ಮೃತಪಟ್ಟಿದೆ. ನಾಲ್ಕೂವರೆ ಮೀಟರ್ ಉದ್ದ ಮತ್ತು...
ಉಡುಪಿ, ನವೆಂಬರ್ 01 : ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 68 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಇಂದು ನಗರದ ಅಜ್ಜರಕಾಡು ಮಹಾತ್ಮ...
ಉಡುಪಿ: ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕದಿಯುತಿದ್ದ ಅಂತರ್ ಜಿಲ್ಲಾ ಕಳ್ಳನ್ನು ಬಂಧಿಸಿದ್ದಾರೆ. ಬಂಧಿತನಿಂದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಬಂಧಿತ...
ಬೆಂಗಳೂರು ನವೆಂಬರ್ 01:ಬಿಗ್ ಬಾಸ್ ಸ್ಪರ್ಧಿ ಪುಟ್ಟಗೌರಿ ಖ್ಯಾತಿಯ ಸಾನ್ಯ ಅಯ್ಯರ್ ನ್ಯೂ ಪೋಟೊಶೂಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಗ್ ಬಾಸ್ ಸ್ಪರ್ಧಿಯಾಗಿ ಇದೀಗ ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ ಸಿನಿಮಾದಲ್ಲಿ ನಾಯಕಿಯಾಗಿ...
ಮಂಜೆಶ್ವರ: ಚುನಾವಣಾ ಕರ್ತವ್ಯದಲ್ಲಿದ್ದ ಉಪತಹಶೀಲ್ದಾರ್ಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್ ಪ್ರಥಮ ದರ್ಜೆ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ಮತ್ತು 20,000 ರೂ. ದಂಡ...
ಕೇರಳ ನವೆಂಬರ್ 01: ನಟಿ ರೆಂಜೂಷಾ ಮೆನನ್ ಅವರ ಆಘಾತಕಾರಿ ಸಾವಿನ ಎರಡು ದಿನಗಳ ನಂತರ , ಮಲಯಾಳಂ ಮತ್ತೊಬ್ಬಳು ಕಿರುತೆರೆ ನಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 8 ತಿಂಗಳ ಗರ್ಭಿಣಿಯಾಗಿರುವ ಡಾ. ಪ್ರಿಯಾ ಮೃತ ಕಿರುತೆರೆ...
ಯೆಮನ್ : ಹಮಾಸ್ ಉಗ್ರರು ಇಸ್ರೇಲ್ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ನಡೆಸುತ್ತಿದ್ದು ಹಮಾಸ್ ಉಗ್ರರ ಸರ್ವನಾಶಕ್ಕೆ ಪಣತೊಟ್ಟಿದೆ. ಪ್ಯಾಲೆಸ್ತಿನಿಯರ ಮೇಲಿನ ದಾಳಿಗೆ ಮುಸ್ಲಿಂ ರಾಷ್ಟ್ರಗಳು ಇಸ್ರೇಲ್ ಮೇಲೆ ಕೆರಳಿ ಕೆಂಡಾಮಂಡಲವಾಗಿದೆ. ದಾಳಿ...
ಮಂಗಳೂರು ನವೆಂಬರ್ 1: ದಿವಂಗತ ಪುನಿತ್ ರಾಜ್ ಕುಮಾರ್ ಹೆಸರಲ್ಲಿ ಪುನಿತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಮುಂದಿನ ತಿಂಗಳಿನಿಂದ ರಾಜ್ಯಾದ್ಯಂತ ಜಾರಿ ತರಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಉಳ್ಳಾಲ : ಉಳ್ಳಾಲ ತಾಲೂಕು ಕೊಣಾಜೆ ಗ್ರಾಮದ ನಡುಪದವು ಗ್ರಾಮದ 20 ವರ್ಷದ ಯುವತಿಯೋರ್ವಳು ಕಾಣೆಯಾಗಿದ್ದು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಫ್ರಿನಾ (20) ಕಾಣೆಯಾದ ಯುವತಿಯಾಗಿದ್ದಾಳೆ. ಬಿಡಾರ ಮನೆಯಲ್ಲಿ ವಾಸವಾಗಿರುವ...