ಕಾರ್ಕಳ ನವೆಂಬರ್ 14: 15 ಲಕ್ಷ ಮೌಲ್ಯದ ಗೋವಾದ ಅಕ್ರಮ ಮದ್ಯವನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದ ಘಟನೆ ಕಾರ್ಕಳ ತಾಲೂಕು ಬೋಳ ಗ್ರಾಮದ ಅಬ್ಯನಡ್ಕದಲ್ಲಿ ನಡೆದಿದೆ. ದಾಳಿ ವೇಳೆ ಆರೋಪಿಗಳಾದ ಆದಿ...
ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದ ದಂಪತಿ ಇಬ್ಬರು ಪುಟ್ಟ ಕಂದಮ್ಮಗಳನ್ನು ಅನಾಥ ಮಾಡಿ ಕೊಡಗಿನಲ್ಲಿ ಸಾವಿನ ಕದ ತಟ್ಟಿದ್ದಾರೆ. ಕೊಪ್ಪ ನಿವಾಸಿ ಸುರೇಶ್( 39) ಮತ್ತು ಪತ್ನಿ ಪಲ್ಲವಿ (28) ಮೃತ ದುರ್ದೈವಿಗಳಾಗಿದ್ದಾರೆ. ಮಡಿಕೇರಿ :...
ಬಂಟ್ವಾಳ: ಅಡಿಕೆ ಮರದಿಂದ ಅಡಿಕೆ ಕೀಳುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನ ಬೋಳಂಗಡಿಯಲ್ಲಿ ಬುಧವಾರ ನಡೆದಿದೆ. ಬೋಳಂಗಡಿ ಮಜಲ್ ಮನೆ ನಿವಾಸಿ...
ಬೆಂಗಳೂರು ನವೆಂಬರ್ 14: ಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ 2 ನೋಡಿ ಜಪಾನ್ ವ್ಲಾಗರ್ ಒಬ್ಬರು ಶಾಕ್ ಆಗಿರುವ ವಿಡಿಯೋ ವೈರಲ್ ಆಗಿದೆ. ಗ್ರೀನ್ ಏರ್ಪೋರ್ಟ್ ಪರಿಕಲ್ಪನೆಯಲ್ಲಿ ನಿರ್ಮಾಣವಾದ ನಮ್ಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ...
ಪುತ್ತೂರು : ಬ್ರಿಟೀಷರ ದಾಸ್ಯದಿಂದ ಸ್ವಾತಂತ್ರ್ಯ ಪಡೆದ ಭಾರತದ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿರುವ ಸಂದರ್ಭದಲ್ಲಿ ಈ ದೇಶದ ಚುಕ್ಕಾಣಿಯನ್ನು ಹಿಡಿದು ಅಭಿವೃದ್ಧಿ ಪಾತದತ್ತ ಕೊಂಡೊಯ್ದ ಉತ್ತಮ ಆಡಳಿಗಾರ ನಮ್ಮ ಹೆಮ್ಮೆಯ ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್...
ಪ್ರಸಕ್ತ ವಿಶೇಷ ರೈಲು ‘ಮಡಗಾಂವ್ ನಿಂದ ವೇಲಂಕಣಿ’ಗೆ ಹಬ್ಬದ ಸಲುವಾಗಿ ಚಾಲನೆಯಲ್ಲಿದ್ದು, ಸದ್ರಿ ರೈಲನ್ನು ವಾರಕ್ಕೊಮ್ಮೆ ಕರ್ನಾಟಕ ಕರಾವಳಿ ಮಾರ್ಗವಾಗಿ ಚಲಿಸಲು ನಿಯಮಿತಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜ...
ಮಂಗಳೂರಿನ ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ತಾಯಿ ಮತ್ತು ಸಹೋದರಿ ಜಾಮೀನು ಕೋರಿ ನ್ಯಾಯಾಲಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಮಂಗಳೂರು : ಮಂಗಳೂರಿನ ಪಕ್ಷಿಕೆರೆ ನಿವಾಸಿ ಕಾರ್ತಿಕ್ ಭಟ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ...
ಮಂಗಳೂರು ನವೆಂಬರ್ 14: ಉಪನ್ಯಾಸಕನ ಮೇಲೆ ಸಿಟ್ಟಿಗೆ ಆತ ತನ್ನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಅಪ್ರಾಪ್ತ ಬಾಲಕ ದಾಖಲಿಸಿದ್ದ ಪೋಕ್ಸೋ ಪ್ರಕರಣವನ್ನು ರದ್ದಗೊಳಿಸಿ ಕಾಲೇಜಿನ ಉಪನ್ಯಾಸಕರೊಬ್ಬರನ್ನು ದೋಷ ಮುಕ್ತಗೊಳಿಸಿ ಇಲ್ಲಿನ ಮಂಗಳೂರಿನ...
ಹಾಸನ ನವೆಂಬರ್ 14: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಗಾಗಿ ಜನ ಏನೇನು ಮಾಡುತ್ತಾರೆ. ರೀಲ್ಸ್ ಹುಚ್ಚಿಗೆ ಬಿದ್ದವರು ತಮ್ಮ ಜೀವನವನ್ನೇ ಕಳೆದುಕೊಂಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಯೊಬ್ಬ ದೀಪಾವಳಿ ನೆಪದಲ್ಲಿ ಪೆಟ್ರೋಲ್ ಬಾಂಬ್ ಸಿಡಿಸಿದ್ದಾನೆ. ಸದ್ಯ ವಿಡಿಯೋ ಸಾಮಾಜಿಕ...
ವಿಟ್ಲ ನವೆಂಬರ್ 14: ರಾತ್ರಿ ವೇಳೆ ಬಂದ ಭಾರೀ ಮಳೆಗೆ ಮರವೊಂದು ಲಾರಿಯ ಮೇಲೆ ಬಿದ್ದ ಘಟನೆ ಮಾಣಿ -ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಬಳಿ ನಡೆದಿದೆ. ರಾತ್ರಿ ವೇಳೆ ಬಂದ ಭಾರೀ ಮಳೆಗೆ ಹೆದ್ದಾರಿಯಲ್ಲಿ...