ಚಿಕ್ಕಮಗಳೂರು: ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹಾಜರಾಗದ ರೌಡಿ ಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು ಪೂರ್ಣೇಶ್ (31) ಮೇಲೆ ಬಾಳೆಹೊನ್ನೂರು ಪೊಲೀಸರು ಫೈರಿಂಗ್ ನಡೆಸಿದ್ದಾರೆ....
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರೊಂದು ಪತ್ತೆಯಾಗಿದ್ದು, ಕಾರನ್ನು ಚಲಾಯಿಸಿಕೊಂಡು ಬಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಕಾರನ್ನು ಪರಿಶೀಲಿಸಿದಾಗ ಚಿಕ್ಕಮಗಳೂರು ಜಿಲ್ಲೆಯ ವ್ಯಕ್ತಿಯೊಬ್ಬರ ಕೆಲವು...
ಬೆಂಗಳೂರು ಅಕ್ಟೋಬರ್ 30 : ಬೆಂಗಳೂರಿನ ಲುಲು ಮಾಲ್ ನಲ್ಲಿ ಮಧ್ಯವಯಸ್ಸಿನ ವ್ಯಕ್ತಿಯೊಬ್ಬರು ಯುವತಿಯನ್ನು ಅಶ್ಲೀಲವಾಗಿ ಸ್ಪರ್ಶಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಲುಲು ಮಾಲ್ ನಲ್ಲಿ ಈ ಘಟನೆ ನಡೆದಿದೆ...
ಕೇರಳ ಅಕ್ಟೋಬರ್ 30: ಮಲೆಯಾಳಂ ನಟಿಯೊಬ್ಬರು ತಮ್ಮ ಫ್ಲ್ಯಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಮೃತ ನಟಿಯನ್ನು ರೆಂಜೂಷಾ ಮೆನನ್ (35) ಎಂದು ಗುರುತಿಸಲಾಗಿದ್ದು, ಅವರು ತಿರುವನಂತಪುರಂನಲ್ಲಿರುವ ತಮ್ಮ ಫ್ಲಾಟ್ನಲ್ಲಿ...
ಬೆಂಗಳೂರು : ಸಂಪೂರ್ಣ ಮೆಟ್ರೋ ರೈಲು ಜಾಲಕ್ಕೆ ಬಸವಣ್ಣನವರ ಹೆಸರಿಡುವ ಬಗ್ಗೆ ಸಲಹೆಗಳು ಬಂದಿವೆ’ ಎಂಬ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ಪರ ವಿರೋಧ ಚರ್ಚೆಗೆ ನಾಂದಿ ಹಾಡಿದೆ. ಹಲವರು ಹೆಸರು...
ಪುತ್ತೂರು ಅಕ್ಟೋಬರ್ 30: ಧರ್ಮಸ್ಥಳದಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆ ವಿರುದ್ದ ವಾಗಿ ಬ್ಯಾನರ್ ಆಳವಡಿಸಿ ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವಕ್ಕೆ ಕಾರಣವಾಗುವ ಬರಹ ಬರೆದ ಹಿನ್ನಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ...
ಲಾಹೋರ್ : ಖ್ಯಾತ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಅವರ ಪುತ್ರ ಆಸಿಮ್ ಜಮೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೌಲಾನಾ ಮಾಹಿತಿ ನೀಡಿದ್ದಾರೆ, ತನ್ನ ಮಗ ಆಸೀಮ್ ಜಮೀಲ್ ಇಂದು...
ನವದೆಹಲಿ ಅಕ್ಟೋಬರ್ 30: ಇತ್ತೀಚೆಗೆ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾದ ಬೆನ್ನಲ್ಲೇ ಇದೀಗ ಕೇಂದ್ರ ಆರೋಗ್ಯ ಸಚಿವ ಮುನ್ಸುಖ ಮಾಂಡವಿಯಾ ಅವರು ಹೇಳಿಕೆಯೊಂದನ್ನು ನೀಡಿದ್ದು, ತೀವ್ರತರನಾದ ಕೋವಿಡ್ ರೋಗಕ್ಕೆ ತುತ್ತಾದವರು ವ್ಯಾಯಾಮ ಸೇರಿದಂತೆ ಯಾವುದೇ ರೀತಿಯ...
ಕುಂದಾಪುರ ಅಕ್ಟೋಬರ್ 30:ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಕುಂದಾಪುರದಲ್ಲಿರುವ ಕಮರ್ಶಿಯಲ್ ಟ್ಯಾಕ್ಸ್ ಸಹಾಯಕ ಆಯುಕ್ತ ರಾಜೇಶ್ ಬೇಳ್ಕರೆ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಂದಾಪುರದ ಸಲೀಂ ಆಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ...
ಉಜಿರೆ ಅಕ್ಟೋಬರ್ 30: ಅಪ್ಪ ಮತ್ತು ಮಗನ ನಡುವೆ ನಡೆದ ಗಲಾಟೆ ಅಪ್ಪ ಮಗನನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಉಜಿರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ...