ನವದೆಹಲಿ ಅಕ್ಟೋಬರ್ 30: ಇತ್ತೀಚೆಗೆ ದೇಶದಲ್ಲಿ ಹೃದಯಾಘಾತ ಪ್ರಕರಣಗಳು ಏರಿಕೆಯಾದ ಬೆನ್ನಲ್ಲೇ ಇದೀಗ ಕೇಂದ್ರ ಆರೋಗ್ಯ ಸಚಿವ ಮುನ್ಸುಖ ಮಾಂಡವಿಯಾ ಅವರು ಹೇಳಿಕೆಯೊಂದನ್ನು ನೀಡಿದ್ದು, ತೀವ್ರತರನಾದ ಕೋವಿಡ್ ರೋಗಕ್ಕೆ ತುತ್ತಾದವರು ವ್ಯಾಯಾಮ ಸೇರಿದಂತೆ ಯಾವುದೇ ರೀತಿಯ...
ಕುಂದಾಪುರ ಅಕ್ಟೋಬರ್ 30:ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಕುಂದಾಪುರದಲ್ಲಿರುವ ಕಮರ್ಶಿಯಲ್ ಟ್ಯಾಕ್ಸ್ ಸಹಾಯಕ ಆಯುಕ್ತ ರಾಜೇಶ್ ಬೇಳ್ಕರೆ ಅವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಂದಾಪುರದ ಸಲೀಂ ಆಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ...
ಉಜಿರೆ ಅಕ್ಟೋಬರ್ 30: ಅಪ್ಪ ಮತ್ತು ಮಗನ ನಡುವೆ ನಡೆದ ಗಲಾಟೆ ಅಪ್ಪ ಮಗನನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಉಜಿರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ...
ವಿಶಾಖಪಟ್ಟಣಂ ಅಕ್ಟೋಬರ್ 30: ಆಂಧ್ರ ಪ್ರದೇಶದ ವಿಜಯನಗರಂನಲ್ಲಿ ನಡೆದ ಭೀಕರ ರೈಲ್ವೆ ಅಪಘಾತದಲ್ಲಿ ಸಾವನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇದಲ್ಲದೆ ಅಪಘಾತ ಸಂಭವಿಸಿದ ವೇಳೆ ಬೋಗಿಗಳು ಹಳಿತಪ್ಪಿದ ಪರಿಣಾಮ 50 ಜನರು ಗಾಯಗೊಂಡಿದ್ದಾರೆ. ವಿಶಾಖಪಟ್ಟಣದಿಂದ ಪಲಾಸಕ್ಕೆ...
ಮಂಡ್ಯ: ಮಂಡ್ಯಜಿಲ್ಲೆಯ ಕೆ ಆರ್ ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಸಿಬ್ಬಂದಿಗೆ ಸೀಮಂತ ಶಾಸ್ತ್ರ ಅಧಿಕಾರಿಗಳು ನೆರವೇರಿಸಿಕೊಟ್ಟಿದ್ದು ಪೊಲೀಸ್ ಅಧಿಕಾರಿಗಳ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. . ಸರ್ಕಲ್ ಇನ್ಸ್ಪೆಕ್ಟರ್ ಸುಮಾರಾಣಿ ಅವರ...
ಬೆಳಗಾವಿ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಧ್ವಜಸ್ತಂಭ ನಿಲ್ಲಿಸುವ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಸಂಭವಿಸಿದೆ. ತಾಲೂಕಿನ ವಕ್ಕುಂದ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಪ್ರಜ್ವಲ್ ಚನ್ನಗೌಡ...
ಮೂಡುಬಿದಿರೆ: ಉತ್ತರ ಕನ್ನಡ ಮುರುಡೇಶ್ವರ ಠಾಣಾ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಆರೋಪಿಗಳಿಂದ...
ಕೋಟ ಅಕ್ಟೋಬರ್ 30 : ಮನೆಯ ಹೊರಗೆ ಮೊಬೈಲ್ ಪೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಮೃತ ಯುವಕನನ್ನು ಸ್ಥಳೀಯ...
ಮಂಗಳೂರು: ಕೇರಳದ ಎರ್ನಾಕುಲಂ ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ಭಾನುವಾರ ನಡೆದ ಸರಣಿ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ಪ್ರದೇಶದಲ್ಲಿ ಹಾಗೂ ಮಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. .ಕೇರಳದಿಂದ ಕರ್ನಾಟಕ ಪ್ರವೇಶಿಸುವ...
ಬಂಟ್ವಾಳ: ಮನೆಯ ಬೀಗ ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ ಮತ್ತು ನಗದು ಕಳ್ಳತನ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಬಿಸಿ...