ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟರ ಸಮ್ಮೇಳನ ಹಾಗೂ ಬಂಟರ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ಶನಿವಾರ ಮಧ್ಯಾಹ್ನ ಜರುಗಿತು. ಕಾರ್ಯಕ್ರಮವನ್ನು ಸಿ.ಎಂ. ಸಿದ್ದರಾಮಯ್ಯ...
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ನವದೆಹಲಿ: ಇಬ್ಬರು ಅಪರಿಚಿತ ಬಂದೂಕುಧಾರಿಗಳು ಕಳ್ಳತನಕ್ಕೆ ಯತ್ನಿಸಿ ಮಹಿಳೆಯೊಬ್ಬಳನ್ನು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ದೆಹಲಿಯ ಜೈತ್ ಪುರನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪೂಜಾ ಯಾದವ್ (24) ಎಂದು ಗುರುತಿಸಲಾಗಿದೆ. ಬಂದೂಕುಧಾರಿಗಳು ಮಾಸ್ಕ್ ಧರಿಸಿ...
ಪತ್ತೂರು ಅಕ್ಟೋಬರ್ 28: ಕಡಬದಿಂದ ಪುತ್ತೂರಿಗೆ ತೆರಳುವ ಕೆಎಸ್ಆರ್ ಟಿಸಿ ಬಸ್ ಗೆ ಬರುವ ಜನಜಾತ್ರೆ ನೋಡಿ ಹೆದರಿ ಬಸ್ ಡ್ರೈವರ್ ಬಸ್ ಓಡಿಸಲು ನಿರಾಕರಿಸಿದ ಘಟನೆ ನಡೆದಿದೆ. ಕಡಬ ಭಾಗದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ...
ಸೂರತ್ ಅಕ್ಟೋಬರ್ 28:ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಗುಜರಾತ್ ನ ಪಾಲನ್ಪುರ್ ಜಕತ್ನಾಕ್ ಎಂಬಲ್ಲಿ ನಡೆದಿದೆ. ವಿಷಕಾರಿ ಪದಾರ್ಥ ಸೇವಿಸಿ ಆರು ಮಂದಿ ಸಾವನ್ನಪ್ಪಿದ್ದು, ಒಬ್ಬ...
ರಾಯಚೂರು: ಮಹೀಂದ್ರಾ ಬೊಲೆರೊ ವಾಹನದಲ್ಲಿ 15 ಗೋವುಗಳನ್ನು ಹಿಂಸಾತ್ಮಾಕವಾಗಿ ಸಾಗಾಟ (Cattle Transportation) ಮಾಡುತ್ತಿರುವುದನ್ನು ಹಿಂದೂ ಕಾರ್ಯಕರ್ತರು (Hindu Activists) ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ (Raichur) ಲಿಂಗಸುಗೂರಿನ ಗುರಗುಂಟಾದಲ್ಲಿ...
ಮಂಗಳೂರು ಅಕ್ಟೋಬರ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ದ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು , ಆತ ಇನ್ನೂ...
ಪುತ್ತೂರು ಅಕ್ಟೋಬರ್ 28: ಇಂದು ಖಗ್ರಾಸ ಚಂದ್ರಗ್ರಹಣ ಇದ್ದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸೇರಿದಂತೆ ಕರಾವಳಿಯ ಕೆಲವು ದೇವಸ್ಥಾಗಳಲ್ಲಿ ಸಂಜೆಯ ನಂತರ ದೇವರ ದರ್ಶನಕ್ಕೆ ಅವಕಾಶ ಇಲ್ಲ. ಆದರೂ ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ ಭಕ್ತರ ದಂಡೆ...
ಜೆರುಸಲೇಂ ಅಕ್ಟೋಬರ್ 28: ಹಮಾಸ್ ಉಗ್ರರ ಜಾಲವನ್ನು ಧ್ವಂಸಗೊಳಿಸುವ ಉದ್ದೇಶದಿಂದ ಗಾಜಾದಲ್ಲಿ ಇಸ್ರೇಲ್ ಸೇನೆ ವೈಮಾನಿಕ ದಾಳಿಯನ್ನು ಮುಂದುವರೆಸಿದ್ದು, ಇದರ ನಡುವಲ್ಲೇ ದಾಳಿ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆ ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಇಸ್ರೇಲ್ ಸೇನಾಪಡೆ ಅಂತರರಾಷ್ಟ್ರೀಯ...
ಮುಂಬಯಿ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರಿಗೆ ಮತ್ತೆ ಕೊಲೆ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿರುವ ವ್ಯಕ್ತಿ, 20 ಕೋಟಿ ರೂ. ಕೊಡಬೇಕು ಎಂದು ಬೇಡಿಕೆ...