ಮಂಗಳೂರು/ಉಡುಪಿ : ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ...
ನವದೆಹಲಿ ಅಕ್ಟೋಬರ್ 31 :ಅಕ್ಟೋಬರ್ 7 ರಂದು ಹಮಾಸ್ ಉಗ್ರರಿಂದ ಸೆರೆಹಿಡಿಯಲ್ಪಟ್ಟ ಜರ್ಮನ್ ಮಹಿಳೆ ಶಾನಿ ಲೌಕ್ ಸಾವನ್ನಪ್ಪಿದ್ದಾರೆ ಮತ್ತು ಆಕೆಯ ದೇಹವನ್ನು ಇಸ್ರೇಲಿ ಪಡೆಗಳು ಗಾಜಾದಲ್ಲಿ ಪತ್ತೆ ಮಾಡಿದೆ ಎಂದು ಅವರ ಕುಟುಂಬ ಮತ್ತು...
ಭಟ್ಕಳ : ಪ್ಯಾಲೆಸ್ತೀನ್ (Palestine) ಮೇಲೆ ಇಸ್ರೇಲ್ (Israel) ದಾಳಿ ಖಂಡಿಸಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದಲ್ಲಿ (Bhatkal) ಐಪಿಎಲ್ ಮಾದರಿಯಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಲೀಗ್ ಪಂದ್ಯಾವಳಿ ರದ್ದು ಮಾಡಿ ಪ್ಯಾಲೆಸ್ತೀನ್ ಸಹಾಯಕ್ಕೆ...
ಬಂಟ್ವಾಳ: ಗ್ರಾಮ ಪಂಚಾಯತ್ ಗೆ ಯಾವುದೇ ಮಾಹಿತಿ ನೀಡದೆ ಗ್ರಾಮಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದ್ದಲ್ಲದೆ,ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕಾಗಿ ಎಂಟು ಮಂದಿ ಗ್ರಾಮಪಂಚಾಯತ್ ಸದಸ್ಯರ ಮೇಲೆ ಕಾನೂನು ಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊರ್ವರು ದೂರು...
ಕಾರ್ಕಳ : ಸೋಮವಾರ ಸಂಜೆ ಬೀಸಿದ ಭಾರಿ ಗಾಳಿಮಳೆಗೆ ಶಾಲೆಯ ಹೆಂಚುಗಳು ಹಾರಿ ಹೋಗಿ 8 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆ ಪರಿಸರದ ಜನಾರ್ಧನ ಅನುದಾನಿತ ಶಾಲೆಯಲ್ಲಿ ಸಂಭವಿಸಿದೆ. ಇಬ್ಬರು...
ನಟಿ ಜ್ಯೋತಿ ರೈ ಅವರ ಪರಿಚಯ ಮಾಡುವ ಅಗತ್ಯವಿಲ್ಲ. ಎಲ್ಲಾ ಕನ್ನಡಿಗರಿಗೂ ಇವರ ಪರಿಚಯ ಇದೆ. ಮೂಲತಾ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡವರಾಗಿರುವ ಜ್ಯೋತಿ ರೈ ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿರುವ ಸ್ಟಾರ್ ನಟಿಯರಲ್ಲಿ ಒಬ್ಬರು. ಸಹಜ...
ಉಡುಪಿ, ಅಕ್ಟೋಬರ್ 30 : ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆ, ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಜಿಲ್ಲೆಯಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿರುತ್ತದೆ. ಆದ್ದರಿಂದ ನವೆಂಬರ್ 1 ರಂದು...
ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ...
ಉಳ್ಳಾಲ ಅಕ್ಟೋಬರ್ 30 : ಬ್ರೇಕ್ ವೈಫಲ್ಯದಿಂದಾಗಿ ಹಣ್ಣು ಹಂಪಲು ಕೊಂಡೊಯ್ಯುತ್ತಿದ್ದ ಟೆಂಪೋ ಪಲ್ಟಿಯಾದ ಘಟನೆ ಮುಡಿಪು ಮಿತ್ತಕೋಡಿಯಲ್ಲಿ ನಡೆದಿದೆ. ಟೆಂಪೊದಲ್ಲಿ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಮೆಲ್ಕಾರ್ ಕಡೆಗೆ ಹಣ್ಣುಹಂಪಲು ಸಾಗಿಸಲಾಗುತ್ತಿತ್ತು. ಬ್ರೇಕ್ ವೈಫಲ್ಯಕ್ಕೀಡಾದ ವಾಹನ...
ಚಿಕ್ಕಮಗಳೂರು: ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹಾಜರಾಗದ ರೌಡಿ ಶೀಟರ್ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು ಪೂರ್ಣೇಶ್ (31) ಮೇಲೆ ಬಾಳೆಹೊನ್ನೂರು ಪೊಲೀಸರು ಫೈರಿಂಗ್ ನಡೆಸಿದ್ದಾರೆ....