ಚಿಕ್ಕಬಳ್ಳಾಪುರ ಅಕ್ಟೋಬರ್ 26: ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಟಾಟಾಸುಮೋ ಒಂದು ಡಿಕ್ಕಿ ಹೊಡೆದ ಪರಿಣಾಮ ಒಂದು ಪುಟ್ಟಮಗು ಸೇರಿದಂತೆ 13 ಮಂದಿ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಹೊರವಲಯದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಎದುರು...
ಮೂಲ್ಕಿ ಅಕ್ಟೋಬರ್ 25: ರೈಲ್ವೆ ಮೇಲ್ಸೆತುವೆ ಮೇಲೆ ನಡೆದ ಆತ್ಮಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ತೆರಳಿದ್ದ ವೇಳೆ ರೈಲೊಂದು ಹಾದು ಹೋದ ಘಟನೆ ನಡೆದಿದ್ದು, ಪೊಲೀಸರು ಹಳಿಯ ಬದಿಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಮೂಲ್ಕಿ ಪೊಲೀಸ್...
ಬೆಂಗಳೂರು: ಅಂಬಾರಿ ಹೊತ್ತಿದ್ದ ಆನೆ ಇದ್ದ ವಾಹನ ಅಪಘಾತಕ್ಕೀಡಾಗಿದ್ದು, ವಾಹನ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಆನೆ ಪ್ರಾಣಾಪಾಯದಿಂದ ಪಾರಾಗಿದೆ. ರಾಜ್ಯದ ಗಡಿಭಾಗ ತಮಿಳುನಾಡಿನ ಸಾನ ಮಾವು ಬಳಿ ಈ ದುರ್ಘಟನೆ...
ಮಂಬೈ : ದಸರಾ ಹಬ್ಬದ (Dasara) ಶುಭ ಸಂದರ್ಭದಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shradha Kapoor) ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ನಟಿ ಶ್ರದ್ದಾ ಹೊಚ್ಚ ಹೊಸ ಲ್ಯಾಂಬೊರ್ಗೀನಿ (Lamborghini Huracan Tecnica) ಕಾರು...
ಉಡುಪಿ, ಅಕ್ಟೋಬರ್ 25: ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬೀಸ್ ಲಸಿಕೆ ನೀಡುವ ಕಾರ್ಯಗಳನ್ನು ಪಶುವೈದ್ಯಾಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ...
ಉಡುಪಿ, ಅಕ್ಟೋಬರ್ 25 : ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ...
ಮಂಗಳೂರು : ಮಂಗಳೂರು ದಸರಾದಲ್ಲಿ ಸೌಜನ್ಯಳ ಭಾವಚಿತ್ರ ಹಾಕಿದ್ದಕ್ಕೆ ನಿಷೇಧಿಸಲ್ಪಟ್ಟ ಟ್ಯಾಬ್ಲೋ ಇಂದು ರಾತ್ರಿ (ಬುಧವಾರ) ಮಂಗಳೂರಿನ ವಾಮಂಜೂರಿನಲ್ಲಿ ಆಯೋಜಿಸಿರುವ ಶಾರದ ಮಾತೆಯ ಭವ್ಯ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದೆ ಎಂದು ಸೌಜನ್ಯ ಪರ ಹೋರಾಟಗಾರ್ತಿ ಪ್ರಸನ್ನ ರವಿ...
ನವದೆಹಲಿ ಅಕ್ಟೋಬರ್ 25: ಕೇಬಲ್ ಟೆಲಿವಿಷನ್ ನೆಟ್ವರ್ಕ್ಗಳ (ನಿಯಂತ್ರಣ) ಕಾಯಿದೆಯ ನಿಬಂಧನೆಗಳನ್ನು ಮತ್ತು ಅದರ ಅಡಿಯಲ್ಲಿ ಮಾಡಿದ ನಿಯಮಗಳನ್ನು ಪಾಲಿಸದೆ ಇದ್ದ 477 ಮಲ್ಟಿ ಸಿಸ್ಟಮ್ ಆಪರೇಟರ್ಗಳ (ಎಂಎಸ್ಒ) ನೋಂದಣಿಯನ್ನು ಕೇಂದ್ರ ಸರಕಾರ ರದ್ದುಗೊಳಿಸಿದೆ. ಈ...
ಬೆಂಗಳೂರು ಅಕ್ಟೋಬರ್ 25 : ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ಹಲವಾರು ಕನ್ನಡದ ನಟರಿಗೆ ಸಂಕಷ್ಟ ಉಂಟಾಗಿದ್ದು. ಹುಲಿ ಉಗುರು ಧರಿಸಿ ಪೋಟೋ...
ಕೊಯಮತ್ತೂರು : ಅರಣ್ಯದಲ್ಲಿ ಎಂಥದ್ದೇ ಕಾದಾಟವಿರಲಿ ಕಾಡನ ರಾಜ ಹುಲಿ, ಸಿಂಹಗಳದ್ದೇ ಮೇಲುಗೈಆದರೆ, ತಮಿಳುನಾಡಿನ ಅರಣ್ಯದಲ್ಲಿ ಅಪರೂಪದ ನೈಸರ್ಗಿಕ ವಿದ್ಯಮಾನವೊಂದು ನಡೆದಿದೆ. ಮುಳ್ಳು ಹಂದಿಯ ಜೊತೆ ಕಾದಾಡಿದ 9 ವರ್ಷದ ಹುಲಿ ಸಾವನ್ನಪ್ಪಿದ ಘಟನೆ ನಡೆದಿದೆ....