ಮಧ್ಯಪ್ರದೇಶ ಅಕ್ಟೋಬರ್ 26 : ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮನುಷ್ಯನಿಗೆ ಸಿಪಿಆರ್ ಮಾಡದ ಇಂದಿನ ಕಾಲದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಹಾವಿನ ಬಾಯಿಗೆ ಬಾಯಿ ಹಾಕಿ ಕೃತಕ ಉಸಿರಾಟ ನೀಡಿ ಜೀವ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು,...
ಕತಾರ್ : ಇಸ್ರೇಲ್ ಪರವಾಗಿ ಕತಾರ್ನಲ್ಲಿ ಬೇಹುಗಾರಿಕೆ ಮಾಡಿದ್ದ ಆರೋಪ ಹೊತ್ತಿದ್ದ ಭಾರತದ 8 ಮಂದಿ ಹಿರಿಯ ನೌಕಾಪಡೆಯ ಅಧಿಕಾರಿಗಳಿಗೆ ಕತಾರ್ ಗಲ್ಲು ಶಿಕ್ಷೆ ವಿಧಿಸಿದೆ. ಇವರು ಬೇಹುಗಾರಿಕೆ ನಡೆಸಿದ ಬಗ್ಗೆ ತಮ್ಮಲ್ಲಿ ಎಲೆಕ್ಟ್ರಾನಿಕ್ ಸಾಕ್ಷ್ಯವನ್ನು...
ಬೆಳಗಾವಿ ಅಕ್ಟೋಬರ್ 26:ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ 10 ಸ್ಪರ್ಧಿ ವರ್ತೂರ ಸಂತೋಷ್ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ಸಿನೆಮಾ ನಟರು ಸ್ವಾಮಿಜಿ ಹಾಗೂ ರಾಜಕೀಯ ಮುಖಂಡರಿಗೂ ಸಂಕಷ್ಟ...
ತುಮಕೂರು: ರಾಜ್ಯದಲ್ಲಿ ಹುಲಿ ಉಗುರು ಸದ್ದು ಮಾಡುತ್ತಿರುವ ಬೆನ್ನಲ್ಲೇ ರಾಷ್ಟ್ರಪಕ್ಷಿ ನವಿಲು ಮಾಂಸ (Peacock meat) ಭಕ್ಷಣೆಗೆ ಮುಂದಾಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ (Tumkur News) ಮಾರನಾಯಕನಪಾಳ್ಯದಲ್ಲಿ ಈ ಘಟನೆ ನಡೆದಿದೆ. ಬಿಟ್ಟಿಂಗ್ ನಾಯಕ್,...
ಕೇರಳ ಅಕ್ಟೋಬರ್ 26: ಖ್ಯಾತಾ ಬಹುಭಾಷಾ ತಾರೆ ನಟಿ ಅಮಲಾ ಪೌಲ್ ಇದೀಗ ತಮ್ಮ ಎರಡನೇ ಮದುವೆಗೆ ರೆಡಿ ಆಗಿದ್ದಾರೆ. ಗೆಳೆಯ ಜಗತ್ ದೇಸಾಯಿ ಜೊತೆ ಅಮಲಾ ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಿಶ್ಟಿತಾರ್ಥದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು: ರೈತರ ಭೂಮಿಗೆ ಸರಿಯಾದ ಹಣ ನಿಗದಿ ಮಾಡದ ವಿಚಾರವಾಗಿ ಚರ್ಚೆ ಮಾಡಲು ನಾನೂ ಸಿದ್ಧನಿದ್ದೇನೆ.ನವೆಂಬರ್ 1ರ ನಂತರ ಯಾವಾಗ ಬೇಕಿದ್ದರೂ ದಿನಾಂಕ ನಿಗದಿ ಮಾಡಲಿ, ಯಾವುದೇ ಚಾನೆಲ್ನಲ್ಲಿ ಬೇಕಿದ್ದರೂ ಸ್ಲಾಟ್ ಫಿಕ್ಸ್ ಮಾಡಲಿ. ನಾನು...
ಮಂಗಳೂರು : ಅಷ್ಟೇನು ಸುಶಿಕ್ಷಿತರಲ್ಲದ ಇಲ್ಲಿನ ಜನ ನಿತ್ಯ ಭೀತಿಯಲ್ಲಿ ಜೀವನ ಕಳೆಯುವಂತಾಗಿತ್ತು. ಯಾವಾಗ ಏನಾಗುತ್ತೋ ಅಂತಾ ಪುಟ್ಟ ಮಕ್ಕಳೊಂದಿಗೆ ಜೀವಭಯದಲ್ಲೇ ದಿನದೂಡುತ್ತಿದ್ದರು ಇಲ್ಲಿನ ಜನ. ಇನ್ನು ಕೇಳೊಕ್ಕೆ ಅಂತಾ ಹೋದ್ರೆ ಜೀವ ಬೆದರಿಗೆ ಬೇರೆ…!...
ಬಾಳೆಹೊನ್ನೂರು ಸಮೀಪದ ಖಾಂಡ್ಯ ಗ್ರಾಮದ ಮಾರ್ಕಂಡೇಶ್ವರ ದೇವಾಲಯದ ಅರ್ಚಕರಾದ ಕೃಷ್ಣಾನಂದ ಹೊಳ್ಳ ಮತ್ತು ನಾಗೇಂದ್ರ ಜೋಯಿಸ್ ಎಂಬವರನ್ನು ಹುಲಿ ಉಗುರು ಅಳವಡಿಸಿದ ಚೈನ್ ಹೊಂದಿದ ಕಾರಣ ಬಂಧಿಸಲಾಗಿದೆ. ಚಿಕ್ಕಮಗಳೂರು : ರಾಜ್ಯದಲ್ಲಿ ಪ್ರಸ್ತುತ ರಾಜಕೀಯಕಿಂತ ಹುಲಿ...
ಕೇರಳ ಅಕ್ಟೋಬರ್ 26: ಅಕ್ಟೋಬರ್ 13 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾದ ರಾಹೆಲ್ ಮಕಾನ್ ಕೊರಾಹ್ ಎಂಬ ಮಲಯಾಳಂ ಚಿತ್ರದ ಬಗ್ಗೆ “ನಕಾರಾತ್ಮಕ ವಿಮರ್ಶೆಗಳನ್ನು” ಪೋಸ್ಟ್ ಮಾಡಿದ ಏಳು ವ್ಯಕ್ತಿಗಳು ಮತ್ತು ಯೂಟ್ಯೂಬ್ ಚಾನೆಲ್ಗಳ ವಿರುದ್ಧ ಎರ್ನಾಕುಲಂ...
ಉಡುಪಿ ಅಕ್ಟೋಬರ್ 26: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಕ್ಟೋಬರ್ 28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023 (ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ) ಉಡುಪಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಸಮ್ಮೇಳನವನ್ನು ಮುಖ್ಯಮಂತ್ರಿ, ಸಿದ್ಧರಾಮರು....