ಸುಬ್ರಹ್ಮಣ್ಯ ಅಕ್ಟೋಬರ್ 26 : ಅಕ್ಟೋೂಬರ್ 28 ರಂದು ಚಂದ್ರಗ್ರಹಣ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಂದು ರಾತ್ರಿಯ ಮಹಾಪೂಜೆಯು ಸಂಜೆ 6.30ಕ್ಕೆ ನಡೆಯಲಿದ್ದ ಆನಂತರ ದೇವರ ದರ್ಶನ...
ಮಂಗಳೂರು ಅಕ್ಟೋಬರ್ 26: ಇತಿಹಾಸ ಪ್ರಸಿದ್ಧ ಮಂಗಳೂರು ರಥಬೀದಿಯ ಆಚಾರ್ಯ ಮಠದಲ್ಲಿ ನಡೆದ ನವರಾತ್ರಿ ಸಡಗರದ ಶಾರದಾ ಮಾತೆಯ ವಿಸರ್ಜನಾ ಮಹೋತ್ಸವ ಬುಧವಾರ ರಾತ್ರಿ ನಡೆಯಿತು. ಆಚಾರ್ಯ ಮಠದಿಂದ ಹೊರಟ ಶಾರದಾ ದೇವಿಯ ಭವ್ಯ ಶೋಭಾಯಾತ್ರೆ...
ಮಂಗಳೂರು : ಮಂಗಳೂರು ನಗರದ ಕೂಳೂರು ಪಂಜಿಮೊಗರು ವಿದ್ಯಾನಗರದ ಯುವಕ ದುಬೈಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಖ್ತರ್(27) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ. ನಗರದ ಪಂಜಿಮೊಗರು ವಿದ್ಯಾನಗರದ ಮುಹಮ್ಮದ್ ಎಂಬವರು ಪುತ್ರ ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ...
ಮಂಗಳೂರು ಅಕ್ಟೋಬರ್ 26: ಮಂಗಳೂರಿನ ಕೆಎಸ್ ರಾವ್ ರಸ್ತೆಯ ಸಿಟಿಸೆಂಟರ್ ಬಳಿ ಹುಲಿ ವೇಷಧಾರಿಯೊಬ್ಬರು ಬಾಯಿಯಿಂದ ಬೆಂಕಿ ಉಗುಳುವ ಸಾಹಸ ಮಾಡಲು ಹೋಗಿ ಅವರ ಹುಲಿ ಟೋಪಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಸದ್ಯ ಈ...
ಮಂಗಳೂರು : ಮಂಗಳೂರು ದಸರಾದ ಶೋಭಾ ಯಾತ್ರೆಯಲ್ಲಿ ಸೌಜನ್ಯಳ ಫೋಟೊ ಇದ್ದ ಕಾರಣಕ್ಕೆ ನಿಷೇಧಿಸಲ್ಪಟ್ಟ ಟ್ಯಾಬ್ಲೋ ಮಂಗಳೂರಿನ ವಾಮಾಂಜೂರು ಶಾರದೋತ್ಸವದಲ್ಲಿ ಪಾಲ್ಗೊಂಡು ಜನ ಮನ್ನಣೆ ಪಡೆಯಿತು. ಮಂಗಳೂರಿನ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಬೇಕಿದ್ದ ಈ ಟ್ಯಾಬ್ಲೋ ಕುದ್ರೊಳಿ ದೇವಳದ...
ಚಿಕ್ಕಬಳ್ಳಾಪುರ ಅಕ್ಟೋಬರ್ 26: ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಟಾಟಾಸುಮೋ ಒಂದು ಡಿಕ್ಕಿ ಹೊಡೆದ ಪರಿಣಾಮ ಒಂದು ಪುಟ್ಟಮಗು ಸೇರಿದಂತೆ 13 ಮಂದಿ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಹೊರವಲಯದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಎದುರು...
ಮೂಲ್ಕಿ ಅಕ್ಟೋಬರ್ 25: ರೈಲ್ವೆ ಮೇಲ್ಸೆತುವೆ ಮೇಲೆ ನಡೆದ ಆತ್ಮಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ತೆರಳಿದ್ದ ವೇಳೆ ರೈಲೊಂದು ಹಾದು ಹೋದ ಘಟನೆ ನಡೆದಿದ್ದು, ಪೊಲೀಸರು ಹಳಿಯ ಬದಿಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಮೂಲ್ಕಿ ಪೊಲೀಸ್...
ಬೆಂಗಳೂರು: ಅಂಬಾರಿ ಹೊತ್ತಿದ್ದ ಆನೆ ಇದ್ದ ವಾಹನ ಅಪಘಾತಕ್ಕೀಡಾಗಿದ್ದು, ವಾಹನ ಚಾಲಕ ಸ್ಥಳದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಆನೆ ಪ್ರಾಣಾಪಾಯದಿಂದ ಪಾರಾಗಿದೆ. ರಾಜ್ಯದ ಗಡಿಭಾಗ ತಮಿಳುನಾಡಿನ ಸಾನ ಮಾವು ಬಳಿ ಈ ದುರ್ಘಟನೆ...
ಮಂಬೈ : ದಸರಾ ಹಬ್ಬದ (Dasara) ಶುಭ ಸಂದರ್ಭದಲ್ಲಿ ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shradha Kapoor) ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ನಟಿ ಶ್ರದ್ದಾ ಹೊಚ್ಚ ಹೊಸ ಲ್ಯಾಂಬೊರ್ಗೀನಿ (Lamborghini Huracan Tecnica) ಕಾರು...
ಉಡುಪಿ, ಅಕ್ಟೋಬರ್ 25: ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬೀಸ್ ಲಸಿಕೆ ನೀಡುವ ಕಾರ್ಯಗಳನ್ನು ಪಶುವೈದ್ಯಾಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ...