ಪಣಜಿ : ಅಬುಧಾಬಿಯಿಂದ ಗೋವಾದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೂವರು ಪ್ರಯಾಣಿಕರಿಂದ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ಐಫೋನ್ಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಉತ್ತರ ಪ್ರದೇಶದ ಪ್ರಯಾಣಿಕರಾದ...
ಕಾಸರಗೋಡು: ಪವಿತ್ರ ಕ್ಷೇತ್ರ ಶಬರಿಮಲೆ ಗೆ ಸುರಕ್ಷತಾ ದೃಷ್ಟಿಯಿಂದ ಅಲಂಕೃತ ವಾಹನಗಳ ಪ್ರವೇಶವನ್ನು ನಿಷೇಧಿಸಿ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಾಧಾರಣವಾಗಿ ಮಂಡಲ ಹಾಗೂ ಮಕರ ಜ್ಯೋತಿಗಾಗಿ ಶಬರಿ ಮಲೆಗೆ ಬರುವ ಅಯ್ಯಪ್ಪ ಭಕ್ತರ...
ಮಂಗಳೂರು ಅಕ್ಟೋಬರ್ 23: ಕುದ್ರೋಳಿ ದೇವಸ್ಥಾನ ಪರಿಸರದಲ್ಲಿ ಸ್ವಚ್ಚತೆ ಕಾಪಾಡದೇ ಮಟ್ಕಾ ಸೋಡಾ ಮಾರಾಟ ಮಾಡುತ್ತಿದ್ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು. ಇದೀಗ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಟ್ಕಾ ಮಳಿಗೆ ಮೇಲೆ...
ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ. ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ...
ಮುಂಬೈ ಅಕ್ಟೋಬರ್ 23: ವಾಘ್ ಬಕ್ರಿ ಬ್ರಾಂಡ್ ಚಹಾಕ್ಕೆ ಹೆಸರುವಾಸಿಯಾಗಿದ್ದ ಗುಜರಾತ್ ಟೀ ಪ್ರೊಸೆಸರ್ಸ್ ಮತ್ತು ಪ್ಯಾಕರ್ಸ್ ಲಿಮಿಟೆಡ್ನ ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ ಬ್ರೈನ್ ಹ್ಯಾಮರೆಜ್ ನಿಂದ ನಿಧನರಾಗಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು....
ನವದೆಹಲಿ ಅಕ್ಟೋಬರ್ 23: ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಜನಪ್ರಿಯ ಸ್ಪಿನ್ ಬೌಲರ್ ಮಾಜಿ ನಾಯಕ ಬಿಶನ್ ಸಿಂಗ್ ಬೇಡಿ ನಿಧನರಾಗಿದ್ದಾರೆ. ಇವರು 1967 ಮತ್ತು 1979 ರ ನಡುವಿನ 12 ವರ್ಷಗಳ ವೃತ್ತಿಜೀವನದಲ್ಲಿ 67...
ಉಡುಪಿ : ಉಡುಪಿಯಲ್ಲಿನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತ ದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು ಅಸಹಜ ಸಾವೆಂದು ಪೊಲೀಸರಿಉ...
ದಸರಾ ವೀಕ್ಷಣೆಗೆ ಬರುವ ಜನ ಮುಗಿ ಬಿದ್ದು ಕುಡಿಯುವ ಈ ಮಟ್ಕಾ ಸೋಡಾ ಸ್ಟಾಲಿನ ಸುಚಿತ್ವ ಮತ್ತು ಅಲ್ಲಿ ಸಿಬಂದಿಯ ಆ ನಿರ್ವಹಣೆ, ಸೋಡಾದ ಮಟ್ಕಾಗಳನ್ನು ತೊಳೆಯುವ ರೀತಿ ನೋಡಿದ್ರೆ ಹೊಟ್ಟೆಯಿಂದ ವಾಂತಿ ಬಿಡಿ ನಿಮ್ಮ...
ಬಂಟ್ವಾಳ ಅಕ್ಟೋಬರ್ 22 : ನವರಾತ್ರಿ ಸಂದರ್ಭದಲ್ಲಿ ಯಕ್ಷಗಾನ ವೇಷ ಧರಿಸಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನಿಗೆ ಹಿರಿಯ ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ ತಡೆದು ನಿಲ್ಲಿಸಿ ವೇಷ ಕಳಚಿ ಕಳುಹಿಸಿದ ಘಟನೆ ನಡೆದಿದ್ದು, ಸದ್ಯ...
ಬಂಟ್ವಾಳ: ಮನೆಗೆ ನುಗ್ಗಿ ಕಳವು ಮಾಡಿದ ಅಂತರಾಜ್ಯ ಕಳ್ಳರ ಪೈಕಿ ಓರ್ವ ಕಳ್ಳನನ್ನು ಸಾರ್ವಜನಿಕರು ಹಿಡಿದು ಥಳಿಸಿದಲ್ಲದೆ, ಪೋಲೀಸರ ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕಾಡಂಗಡಿ ಎಂಬಲ್ಲಿ ನಡೆದಿದೆ....