ಬಂಟ್ವಾಳ : ಅಕ್ಟೋಬರ್ 16: ರಾಷ್ಟ್ರೀಯ ಹೆದ್ದಾರಿಯಲ್ಲೇ ಮುರಿದು ಬಿಳುವ ಸ್ಥಿತಿಯಲ್ಲಿ ರಸ್ತೆ ಮಧ್ಯೆ ವಿದ್ಯುತ್ ಕಂಬವೊಂದು ನೇತಾಡುತ್ತಿದ್ದು , ಇದೀಗ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರನ್ನು ಬೆಚ್ಚಿಬಿಳಿಸಿದೆ. ರಾಷ್ಟ್ರೀಯ ಹೆದ್ದಾರಿ 75 ರ ಮಂಗಳೂರು...
ಟೆಹ್ರಾನ್ ಅಕ್ಟೋಬರ್ 16: ಇಸ್ರೇಲ್ ಮತ್ತು ಗಾಜಾ ನಡುವೆ ನಡೆಯುತ್ತಿರುವ ಯುದ್ದ ದಿನದಿಂದ ದಿನಕ್ಕೆ ವಿಕೋಪಕ್ಕೆ ತಿರುಗುತ್ತಿದ್ದು, ಇದೀಗ ಈ ಯುದ್ದದಲ್ಲಿ ಇರಾನ್ ಸೇರಿಕೊಳ್ಳುವ ಸಾಧ್ಯತೆ ಇದ್ದು, ಇಸ್ರೇಲ್ ಪಡೆಗಳು ಗಾಜಾದ ಮೇಲೆ ಮಿಲಿಟರ್ ಕಾರ್ಯಾಚರಣೆ...
ತಿರುವನಂತಪುರ ಅಕ್ಟೋಬರ್ 16: ಕೇರಳದಲ್ಲಿ ಇದೀಗ ಹಿಂಗಾರು ಮಳೆ ಅಬ್ಬರ ಜೊರಾಗಿದ್ದು, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೇರಳದ ಹಲವು ಭಾಗಗಳಲ್ಲಿ ಪ್ರವಾಸ ಸ್ಥಿತಿ ಎದುರಾಗಿದ್ದು, ತಿರುವನಂತಪುರದಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಮೃತ ದೇಹ ಸೋಮವಾರ ಮುಂಜಾನೆ ಪತ್ತೆಯಾಗಿದೆ. ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆಯ್ಯೂರು ಗ್ರಾಮದ...
2016ರಲ್ಲಿ ಮಂಗಳೂರಿನಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 4 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮುಂಬೈ ಏರ್ಪೋರ್ಟಿನಲ್ಲಿ ಸೆರೆಯಾಗಿದ್ದಾನೆ. ಮಂಗಳೂರು : ...
ಮಂಗಳೂರು ದಸರಾ ಮಹೋತ್ಸವ ಪ್ರಯುಕ್ತ ಝೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಸಹಯೋಗದಲ್ಲಿ ಆಯೋಜಿಸಲಾದ ನೈಟ್ ಮ್ಯಾರಥಾನ್ ಸ್ಪರ್ಧೆಗೆ ಮಂಗಳೂರು ನಗರ ಉಪ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ಚಾಲನೆ ನೀಡಿದರು....
ಕಾರ್ಕಳ ಅಕ್ಟೋಬರ್ 15: ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಹೋರಾಟದ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಉಲ್ಲೇಖವಾಗಿತ್ತು, ಸೌಜನ್ಯಳ ಘಟನೆಗೂ ನರೇಂದ್ರ ಮೋದಿಗೆ ಏನು ಸಂಬಂಧ ಎಂದು ಶಾಸಕ ಸುನಿಲ್ ಪ್ರಶ್ನೆ ಮಾಡಿದ್ದಾರೆ. ಕಾರ್ಕಳದಲ್ಲಿ...
ಮುಂಬೈ ಅಕ್ಟೋಬರ್ 15: ಅಹಮದಾಬಾದ್ ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ವಿಶ್ವಕಪ್ 2023 ರ ಪಂದ್ಯದ ವೇಳೆ ತನ್ನ 24 ಕ್ಯಾರೆಟ್ ಚಿನ್ನದ ಐಫೋನ್ ಕಳೆದುಹೋಗಿದೆ ಎಂದು ಬಾಲಿವುಡ್ ನಟಿ ಉರ್ವಶಿ ರೌಟೇಲಾ ತಮ್ಮ...
ತಿರುವಣ್ಣಾಮಲೈ ಅಕ್ಟೋಬರ್ 15: ತಿರುವಣ್ಣಾಮಲೈನ ಚೆಂಗಂ ಪಟ್ಟಣದ ಪಕ್ಕಿರಿಪಾಳ್ಯಂ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು...
ಮಂಗಳೂರು ಅಕ್ಟೋಬರ್ 15: ಕ್ರಿಕೆಟ್ ವರ್ಲ್ ಕಪ್ ಹಂಗಾಮ ಪ್ರಾರಂಭವಾಗಿದ್ದು, ಇದರ ಬೆನ್ನಲ್ಲೇ ಇದೀಗ ಬೆಟ್ಟಿಂಗ್ ದಂಧೆಯೂ ನಡೆಯುತ್ತಿದೆ. ಇದೇ ರೀತಿಯ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನಿ ನಿರತವಾಗಿದ್ದ ಇಬ್ಬರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಅರೆಸ್ಟ್...