ಮಂಗಳಾದೇವಿ ನವರಾತ್ರಿ ಉತ್ಸವದಲ್ಲಿ ಅನ್ಯಧರ್ಮಿಯ ವ್ಯಾಪಾರಿಗಳಿಗೆ ಅನ್ಯಾಯವಾಗಿರುವ ವಿಚಾರದಲ್ಲಿ ಮಧ್ಯಪ್ರವೇಶಿಸಿರುವ ಜಿಲ್ಲಾಡಳಿತ ಏಲಂ ಆಗದೇ ಉಳಿದಿರುವ ಇತರ ಮಳಿಗೆಗಳಿಗೆ ಇಂದು ಬೆಳಗ್ಗೆ ಬಹಿರಂಗ ಹರಾಜು ಮಾಡುವಂತೆ ದೇವಸ್ಥಾನ ಆಡಳಿತ ಮಂಡಳಿಗೆ ಸೂಚಿಸಿದ್ದು ಇದೀಗ ವಿವಾದ ಸೃಷ್ಟಿಸಿದ್ದುಮುಂದೆ...
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ...
ಉಡುಪಿ ಅಕ್ಟೋಬರ್ 13: ಉಡುಪಿ ಜಿಲ್ಲೆಯಲ್ಲಿ ಮಹಿಷಾ ದಸರಾ ನಡೆಸಲು ಮುಂದಾಗಿರುವವರಿಗೆ ಉಡುಪಿ ಜಿಲ್ಲಾಧಿಕಾರಿ ಶಾಕ್ ಕೊಟ್ಟಿದ್ದು, ಮಹಿಷಾ ದಸರಾಗೆ ಸಂಬಂಧಿಸಿದಂತೆ ಪರ /ವಿರೋಧ ಯಾವುದೇ ರೀತಿಯ ಪ್ರತಿಭಟನ ಮೆರವಣಿಗೆ, ಮತ್ತು ಬ್ಯಾನರ್, ಬಂಟಿಂಗ್ಸ್, ಪೋಸ್ಟರ್...
ಮುಂಬೈ ಅಕ್ಟೋಬರ್ 13 : ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬರೋಬ್ಬರಿ 135 ಕೋಟಿ ಮೌಲ್ಯದ ಡ್ರಗ್ಸ್ ನ್ನು ವಶಕ್ಕೆ ಪಡೆದು 9 ಮಂದಿ ಡ್ರಗ್ಸ್ ಪೆಡ್ಲರ್ ಗಳನ್ನುಅರೆಸ್ಟ್ ಮಾಡಿದೆ. ಈ ಮೂಲಕ ಹಲವಾರು ರಾಷ್ಟ್ರೀಯ...
ಹಿರಿಯಡ್ಕ, ಅಕ್ಟೋಬರ್ 13: ಪೆರ್ಡೂರಿನಲ್ಲಿ ಮನೆಯ ಹೊರಗೆ ಪಾತ್ರೆ ತೊಳೆಯುತ್ತಿದ್ದ ವಯೋವೃದ್ದೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಪೆರ್ಡೂರಿನ ಉಲ್ಲಾಸ್ ವಿಶ್ವನಾಥ್ ಶೆಟ್ಟಿ(48) ಎಂದು ಗುರುತಿಸಲಾಗಿದೆ....
ನಾಟಕ, ಕಾದಂಬರಿಗಳ ಮೂಲಕ ತುಳು ಸಂಸ್ಕೃತಿಯ ಶೋಧನೆಯಾಗುವ ಜೊತೆಗೆ ವರ್ತಮಾನದಲ್ಲಿ ಇತಿಹಾಸವನ್ನು ಕಟ್ಟಿಕೊಡುವ ಕೆಲಸ ಸಾಧ್ಯವಾಗುತ್ತದೆ ಎಂದು ಹಾವೇರಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು: ನಾಟಕ,...
ಮಂಗಳೂರು ಅಕ್ಟೋಬರ್ 13: ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಸಂದರ್ಭದಲ್ಲಿ ಅಂಗಡಿ ಏಲಂ ವಿಚಾರ ಇದೀಗ ದಿನದಿಂದ ದಿನಕ್ಕೆ ವಿವಾದತ್ತ ಸಾಗಿದೆ. ಈಗಾಗಲೇ ಏಲಂ ಪಕ್ರಿಯೆ ಪೂರ್ಣಗೊಂಡಿದ್ದು, ಇದೀಗ ಬೀದಿ ಬದಿ ವ್ಯಾಪಾರಸ್ಥರ ಸಂಘ...
ಮಂಗಳೂರು : ದೇಶದ ಸಂವಿಧಾನ ಎಲ್ಲರಿಗೂ ಬದುಕುವ ಹಕ್ಕನ್ನು ನೀಡಿದೆ ಆದರೆ ಮಂಗಳೂರಿನಲ್ಲಿ ಜಾತ್ರೆ ವ್ಯಾಪಾರವನ್ನೇ ನಂಬಿಕೊಂಡು ಬದುಕುವ ಜಾತ್ರೆ ವ್ಯಾಪಾರಿಗಳಿಗೆ ವ್ಯಾಪಾರದ ಹಕ್ಕನ್ನು ನಿರಾಕರಿಸಲಾಗಿದೆ ಬಿಜೆಪಿ ಸರಕಾರದ ಕಾಲಕ್ಕಿಂತಲೂ ಕಟುವಾದ ಪರಿಸ್ಥಿತಿ ನಿರ್ಮಾಣ ಆಗಿದ್ದು...
ಕಾಂಗ್ರೆಸ್ ಸರಕಾರವು ಬಜೆಟ್ ಘೋಷಣೆ ಮಾಡಿದ 5 ತಿಂಗಳಲ್ಲಿ ಮೀನುಗಾರರಿಗೆ ಸಂಬಂಧಿಸಿದದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸಾಧನೆ ಮಾಡಿದೆ, ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ಯಾವ ಸಾಧನೆ ಮಾಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಾಕ್ಷ...
ನಾಡ ಹಬ್ಬ ದಸರಾ ರಜೆಯನ್ನು ಪದವಿ ಕಾಲೇಜುಗಳಿಗೂ ವಿಸ್ತರಿಸುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರು : ನಾಡ ಹಬ್ಬ ದಸರಾ ರಜೆಯನ್ನು ಪದವಿ ಕಾಲೇಜುಗಳಿಗೂ ವಿಸ್ತರಿಸುವಂತೆ ಮಂಗಳೂರು ದಕ್ಷಿಣ ಶಾಸಕ...