ಬೆಂಗಳೂರು ಅಕ್ಟೋಬರ್ 10: ರಾಜಕೀಯ ಸಮಾರಂಭ, ಸಮಾವೇಶ, ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್ ಮಾಡಲಾಗಿದೆ. ಮದುವೆ, ಗಣೇಶ ಉತ್ಸವ, ಎಲ್ಲ ಮೆರವಣಿಗೆಗಳಲ್ಲಿ ಇನ್ಮುಂದೆ ಪಟಾಕಿ ನಿಷೇಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತದ...
ಇಸ್ರೇಲ್ ನಲ್ಲಿ ಕರಾವಳಿಯ ಐದು ಸಾವಿರಕ್ಕೂ ಅಧಿಕ ಮಂದಿ ಇದ್ದು,ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರು:ಇಸ್ರೇಲ್...
ಉಡುಪಿ ಅಕ್ಟೋಬರ್ 10: ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಸಮಾರಂಭ ಹಾಗೂ ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ಪೊಲೀಸ್ ಇಲಾಕೆ...
ಯುದ್ದ ಪೀಡಿತ ಇಸ್ರೇಲ್ ನಲ್ಲಿ ದ.ಕ.ಜಿಲ್ಲೆಯ ಹಲವಾರು ಮಂದಿ ನೆಲೆಸಿದ್ದು,ಅದರಲ್ಲಿ ಬಂಟ್ವಾಳ ತಾಲೂಕಿನವರು ಇದ್ದಾರೆ. ಈ ಪೈಕಿ ಪಿಲಾತಬೆಟ್ಟು ಗ್ರಾಮದ 10 ಮಂದಿಯ ಮಾಹಿತಿ ಸದ್ಯ ದೊರಕಿದೆ. ಬಂಟ್ವಾಳ: ಯುದ್ದ ಪೀಡಿತ ಇಸ್ರೇಲ್ ನಲ್ಲಿ ದ.ಕ.ಜಿಲ್ಲೆಯ...
ವಿಟ್ಲ ಅಕ್ಟೋಬರ್ 10: ಕರ್ನಾಟಕದಿಂದ ಕೇರಳಕ್ಕೆ ವಿದ್ಯುತ್ ಲೈನ್ ನಿರ್ಮಾಣಕ್ಕೆ ಸರ್ವೆ ಮಾಡಲು ಬಂದು ಅಧಿಕಾರಿಗಳ ವಿರುದ್ದ ವಿಟ್ಲ ಭಾಗದ ಕೃಷಿಕರು ತಿರುಗಿ ಬಿದ್ದಿದ್ದು, ಪ್ರತಿಭಟನೆ ನಡೆಸಿದ್ದಾರೆ. ರೈತರನ್ನು ಕತ್ತಲಲ್ಲಿಟ್ಟು ಬೆಲೆಬಾಳುವ ಜಮೀನಿನ ಮೇಲೆ ಸವಾರಿ...
ಉತ್ತರಪ್ರದೇಶ ಅಕ್ಟೋಬರ್ 10: ಅಕ್ಕನೆ ತನ್ನ ಸ್ವಂತ ಇಬ್ಬರು ತಂಗಿಯರ ತಲೆ ಕಡಿದು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಬಲರಾಯ ಪೊಲೀಸ್ ಠಾಣೆ ವ್ಯಾಪ್ತಿಯ ಬಹದ್ದೂರ್ಪುರ ಗ್ರಾಮದಲ್ಲಿ ಭಾನುವಾರ...
ಪುತ್ತೂರು ಅಕ್ಟೋಬರ್ 10: ಅನಿತಾ ಬೀಡಿ ವರ್ಕ್ ಕಂಪೆನಿ ಮಾಲೀಕರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿರುವ ಅನಿತಾ ಬೀಡಿ ವರ್ಕ್ಸ್ ಮಾಲೀಕರ ಮಹಮ್ಮದ್ ಆಲಿ ಯಾನೆ ಮಮ್ಮು ಅವರ...
ಬೆಂಗಳೂರು ಅಕ್ಟೋಬರ್ 10: ಕನ್ನಡದ ಬಹು ನಿರೀಕ್ಷೆಯ ಬಿಗ್ ಬಾಸ್ ಸೀಸನ್ 10 ಪ್ರಾರಂಭವಾಗಿದೆ. ಈ ಬಾರಿ 17 ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿದ್ದು, ಈ ನಡುವೆ ಶಾಸಕ ಪ್ರದೀಪ್ ಈಶ್ವರ್ ಮನೆ ಪ್ರವೇಶಿಸಿ ಸ್ಪರ್ಧೆಯ...
ಕುಂದಾಪುರ ಅಕ್ಟೋಬರ್ 10: ಸ್ಥಳೀಯ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ (ಬನ್ಸ್ ರಾಘು) (42) ಕೊಲೆ ಪ್ರರಕಣದ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗ ನಿವಾಸಿಗಳಾದ ಶಫಿವುಲ್ಲಾ ಅಲಿಯಾಸ್...
ಪುತ್ತೂರು ಅಕ್ಟೋಬರ್ 10: ದ್ವಿತೀಯ ಪಿಯುಸಿ ಕಲಿಯುತ್ತಿರುವ ವಿಧ್ಯಾರ್ಥಿಯೊರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸಂಪ್ಯ ಬಳಿ ನಡೆದಿದೆ. ಮೃತ ಬಾಲಕನನ್ನು ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ....