ಹಾಸನ ಜೂನ್ 26: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಏರಿಕೆಯಾಗುತ್ತಲೇ ಇದೆ. ಈವರೆಗೆ 12ಕ್ಕೂ ಅಧಿಕ ಮಂದಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ, ಹಾಸನ ಜಿಲ್ಲೆಯ ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಇಬ್ಬರು ಪ್ರತ್ಯೇಕ ಪ್ರಕರಣದಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ನಿನ್ನೆ...
ಚಾಮರಾಜನಗರ, ಜೂನ್ 26: ಚಾಮರಾಜನಗರ ಜಿಲ್ಲೆಯ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಮೀಣ್ಯಂ ವನ್ಯಧಾಮದ ಮೀಸಲು ಅರಣ್ಯ ವಲಯದಲ್ಲಿ ತಾಯಿ ಹುಲಿ ಮತ್ತು ಅದರ 3 ಮರಿಗಳ ಅಸಹಜವಾಗಿ ಸಾವನ್ನಪರುವ ಪ್ರಕರಣ ಬೆಳಕಿಗೆ ಬಂದಿದೆ. ಈ...
ಹೈದರಾಬಾದ್ ಜೂನ್ 26: ಯುವತಿಯೊಬ್ಬಳು ರೋಡ್ ಬಿಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಕಾರು ಚಲಾಯಿಸಿದ ಘಟನೆ ಗುರುವಾರ ಬೆಳಗ್ಗೆ ತೆಲಂಗಾಣದ ಕೊಂಡಕಲ್ ರೈಲ್ವೆ ಗೇಟ್ ಬಳಿ ನಡೆದಿದೆ. ಈ ಘಟನೆಯಿಂದಾಗಿ ಹೈದರಾಬಾದ್-ಬೆಂಗಳೂರು ನಡುವಿನ ಮಾರ್ಗದಲ್ಲಿ ರೈಲುಗಳ...
ಕಾಸರಗೋಡು ಜೂನ್ 26: ಮಗನೊಬ್ಬ ತನ್ನ ತಾಯಿಗೆ ಬೆಂಕಿ ಹಚ್ಚಿ ಕೊಲೆಗೈದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಕೊಲೆಯಾದವರನ್ನು ಹಿಲ್ಡಾ (60) ಎಂದು ಗುರುತಿಸಲಾಗಿದೆ. ಪುತ್ರ ಮೆಲ್ವಿನ್ ಈ ಕೃತ್ಯ...
ಮಂಗಳೂರು ಜೂನ್ 26: ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ರಾಮಭವನ ಕಾಂಪ್ಲೆಕ್ಸ್ ನ ನೆಲ ಮಹಡಿಯ ಕೆನರಾ ಬ್ಯಾಂಕ್ ನ ಸ್ಟೋರ್ ರೂಮ್ ನಲ್ಲಿ...
ಮಾಸ್ಕೋ, ಜೂನ್ 26: ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಪುಟ್ಟ ಮಗುವನ್ನು ವ್ಯಕ್ತಿಯೊಬ್ಬ ಸುಮ್ಮನೆ ಎತ್ತಿ ನೆಲಕ್ಕೆ ಎಸೆದ ಘಟನೆ ಮಾಸ್ಕೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಹೃದಯ ವಿದ್ರಾವಕ ವಿಡಿಯೋ ವೈರಲ್...
ಮಂಗಳೂರು ಜೂನ್ 26: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದ 8 ಮಂದಿ ಆರೋಪಿಗಳನ್ನು ನ್ಯಾಯಾಲಯ...
ಪುತ್ತೂರು ಜೂನ್ 26: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಯಾಗಲು ನಿರಾಕರಿಸಿದ ಆರೋಪದ ಮೇಲೆ ಇದೀಗ ಯುವಕನೋರ್ವನ ಮೇಲೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ ದಕ್ಷಿಣ...
ಚೆನೈ, ಜೂನ್ 26: ಡ್ರಗ್ ಕೇಸ್ನಲ್ಲಿ ಸೆಲೆಬ್ರಿಟಿಗಳ ಹೆಸರು ಕೇಳಿ ಬರುತ್ತಿರುವುದು ಇದೇ ಮೊದಲೇನು ಅಲ್ಲ.ಈಗ ತಮಿಳು ನಟ ಕೃಷ್ಣ ಅವರನ್ನು ಬಂಧಿಸಲಾಗಿದೆ. ಈ ಮೊದಲು ನಟ ಶ್ರೀಕಾಂತ್ ಹಾಗೂ ನಿರ್ಮಾಪಕ ಪ್ರಸಾದ್ ಅವರನ್ನು ಅರೆಸ್ಟ್ ಮಾಡಲಾಗಿತ್ತು....
ಹಾಸನ, ಜೂನ್ 26: ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್...