ಮಂಗಳೂರು ಅಕ್ಟೋಬರ್ 08: ಭಯೋತ್ಪಾದಕರ ರೀತಿಯಲ್ಲಿ ಬದುಕಬೇಕೆಂದು ಮತಾಂಧರು ಯೋಚನೆ ನಡೆಸಿದರೆ ಹಿಂದೂಗಳು ತಲವಾರು ಹಿಡಿಯಬೇಕಾಗುವುದು ಅನಿವಾರ್ಯವಾಗ್ತದೆ. ನಿನ್ನೆ ನಾನು ಶಿವಮೊಗ್ಗದಲ್ಲಿ ಕೊಟ್ಟ ಹೇಳಿಕೆಯನ್ನು ಮತ್ತೆ ಸಮರ್ಥಿಸುತಿದ್ದೇನೆ ಎಂದು ಅರುಣ್ ಪುತ್ತಿಲ ಸ್ಪಷ್ಟಪಡಿಸಿದರು. ಮಾಧ್ಯಮಗಳ ಜೊತೆ...
ಇಸ್ರೇಲ್ ಅಕ್ಟೋಬರ್ 08: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ನಡೆಯುತ್ತಿರುವ ಯುದ್ದದ ನಡುವೆ ಬಾಲಿವುಡ್ ನಟಿ ನುಶ್ರತ್ ಭರುಚಾ ಇಸ್ರೇಲ್ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶನಿವಾರದಿಂದ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ಯುದ್ಧ ನಡೆಯುತ್ತಿದೆ. ಎರಡು...
ಮಂಗಳೂರು, ಅಕ್ಟೋಬರ್ 8: ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಣ್ಣೀರುಬಾವಿ ಬೀಚ್ ಬಳಿ ಶನಿವಾರ ರಾತ್ರಿ ನಡೆದಿದೆ. ಗಾಯಗೊಂಡ ಯುವಕರನ್ನು ಬೆಂಗರೆ ನಿವಾಸಿ ಮೊಯ್ದಿನ್ ನಾಝಿಮ್...
ಕಾಬೂಲ್ ಅಕ್ಟೋಬರ್ 08: ಪಶ್ಚಿಮ ಅಫ್ಘಾನಿಸ್ತಾನದ ಹೆರಾತ್ನಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ 500ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಿಂದಾ ಜಾನ್ ಮತ್ತು ಘೋರಿಯನ್ ಜಿಲ್ಲೆಗಳ 12...
ಶಿವಮೊಗ್ಗ ಅಕ್ಟೋಬರ್ 08: ಮನೆಯೊಳಗೆ ಆಕಸ್ಮಿಕ ಬೆಂಕಿ ತಗುಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೆಕೋಡ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಅರ್ಚಕ ವೃತ್ತಿ ಮಾಡುತ್ತಿದ್ದ ರಾಘವೇಂದ್ರ ಕೊಕೋಡ್...
ಉಡುಪಿ ಅಕ್ಟೋಬರ್ 07: ಉಡುಪಿಯಲ್ಲಿ ಮಹಿಷಾ ದಸರಾ ಆಚರಣೆ ಮಾಡುವವರ ವಿರುದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗರಂ ಆಗಿದ್ದಾರೆ. ಉಡುಪಿಯಂತಹ ಧಾರ್ಮಿಕ ಪ್ರದೇಶದಲ್ಲಿ ಮಹಿಷಾ ದಸರಾ ರೀತಿಯ ಕೆಲಸವನ್ನು ನಿಲ್ಲಿಸಿ ಎಂದಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ...
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪ ಪಟಾಕಿ ಮಳಿಗೆಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ 12 ಜನ ಸಾವಿಗೀಡಾಗಿದ್ದಾರೆ. ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪ ಪಟಾಕಿ...
ಮನೆ ಮನೆ ಕಸ ಸಂಗ್ರಹಿಸುವ ಕಾರ್ಮಿಕನ ಮೇಲೆ ಸ್ಥಳಿಯ ವ್ಯಕ್ತಿಯೋರ್ವರು ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸದಾಶಿವ ನಗರ ವಾರ್ಡ್ ನಂಬ್ರ 2 ರಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮಂಗಳೂರು : ...
ಇಸ್ರೆಲ್ ಅಕ್ಟೋಬರ್ 07: ಇಸ್ರೇಲ್ ಮೇಲೆ ಗಾಜಾಪಟ್ಟಿಯ ಹಮಾಸ್ ಉಗ್ರರು ನಡೆಸಿದ ಹಠಾತ್ ದಾಳಿಯಲ್ಲಿ ಇಸ್ರೆಲ್ ನ 40 ಜನ ಪ್ರಜೆಗಳು ಸಾವನಪ್ಪಿದ ಬೆನ್ನಲ್ಲೇ ಇದೀಗ ಇಸ್ರೇಲ್ ತಿರುಗೇಟು ನೀಡಿದ್ದು, ಈಗಾಗಲೇ ಪ್ರತಿದಾಳಿಗೆ ಗಾಜಾದ ಪ್ಯಾಲೆಸ್ತೀನ್...
ಕಾರವಾರ ಅಕ್ಟೋಬರ್ 07: ಗೋಕರ್ಣದಲ್ಲಿ ಹಿಂದೂ ಕುಟುಂಬಗಳು ಮಾತ್ರ ಮಾಡುವ ಪಿತೃಕಾರ್ಯವನ್ನು ಇದೀಗ ಮುಸ್ಲಿಂ ಕುಟುಂಬವೊಂದು ನರೆವೇರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಪೆಂಟರ್ ಕೆಲಸ ಮಾಡುವ ಮುಸ್ಲಿಂ ಕುಟುಂಬವೊಂದು ಧಾರವಾಡದ ಜ್ಯೋತಿಷಿ ಒಬ್ಬರ ಸಲಹೆ...