ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರನ್ನು ಉಡುಪಿ ಎಸ್ಪಿ...
ಮಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾಗಿದ್ದು ಅಪರಾಧಿಗೆ 3 ವರ್ಷಗಳ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದ...
ನವದೆಹಲಿ ನವೆಂಬರ್ 11: ಪಟಾಕಿ ನಿಷೇಧ ಮಾಡಿದರೆ ಅದು ಕೇವಲ ಹಬ್ಬಗಳಿಗೆ ಮಾತ್ರ ಅಲ್ಲ ಉಳಿದ ದಿನಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ದೆಹಲಿಯಲ್ಲಿನ ಮಾಲಿನ್ಯದ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಅಭಯ್ ಎಸ್ ಓಕಾ ಮತ್ತು...
ಬೆಂಗಳೂರು ನವೆಂಬರ್ 11: ಕಿರುತೆರೆ ಮತ್ತು ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಖ್ಯಾತಿ ಪಡೆದಿದ್ದ ಸಾನ್ಯಾ ಅಯ್ಯರ್ ತಮ್ಮ ಹೊಸ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ಗುರುತೆ ಸಿಗದಷ್ಟು ಬದಲಾಗಿದ್ದಾರೆ. ಅದರಲ್ಲೂ...
ಮಣಿಪಾಲ ನವೆಂಬರ್ 11: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಇಂದು ಸಂಜೆ ವೇಳೆ ನಡೆದಿದೆ. ಘಟನೆಯಲ್ಲಿ ಮೂವರು...
ಹೈದರಾಬಾದ್ : ವಾಹನ ಸಾಗಾಟದ ಟ್ರಕ್ ಒಂದಕ್ಕೆ ಬೆಂಕಿ ತಗುಲಿದ (Truck Fire) ಪರಿಣಾಮ 8 ವಾಹನಗಳು ಸುಟ್ಟು ಕರಕಲಾದ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದೆ. ಇಲ್ಲಿನ ಜಹೀರಾಬಾದ್ ಪಟ್ಟಣದ ಹೊರವಲಯದಲ್ಲಿರುವ ಬೈಪಾಸ್ ರಸ್ತೆಯ...
ಮೂಡಬಿದಿರೆ ನವೆಂಬರ್ 11: ಖಾಸಗಿ ಬಸ್ ಗಳ ಓವರ್ ಟೇಕ್ ಭರಕ್ಕೆ ಸರಣಿ ಅಪಘಾತ ಸಂಭವಿಸಿ ಸ್ಕೂಟರ್ ನಲ್ಲಿದ್ದ ತಾಯಿ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಬಿದ್ರೆ ಹಂಡೇಲು ಬಳಿ ನಡೆದಿದೆ. ಮಾಸ್ಟರ್ ಎಂಬ ಹೆಸರಿನ...
ಬೆಂಗಳೂರು : ಪ್ರೇಯಸಿಯ ತಾಯಿಗಾಗಿ ಡ್ಯಾನ್ಸ್ ಮಾಸ್ಟರ್ ಓರ್ವ ಕಳ್ಳತನದ ಕೃತ್ಯಕ್ಕಿಳಿದು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಕಳ್ಳ ಡ್ಯಾನ್ಸ್ ಮಾಸ್ಟರ್ನನ್ನು ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗದಗ (Gadag) ಜಿಲ್ಲೆಯ ಲಕ್ಷ್ಮೇಶ್ವರ...
ಹಾಸನ : ಅತ್ಯಾಚಾರ ಪ್ರಕರಣಗಳನ್ನು ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರ ಜಾಮೀನು ಅರ್ಜಿ ಸುಪ್ರಿಂ ಕೋರ್ಟಿನಲ್ಲೂ ವಜಾಗೊಂಡಿದ್ದು ಸದ್ಯ ಮಾಜಿ ಸಂಸದನಿಗೆ ಜೈಲೇ ಗತಿಯಾಗಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರ ಪೀಠವು...
ಮಂಗಳೂರು : ಬಾಣಂತಿಯೊಬ್ಬಳು ಮಂಗಳೂರು ನಗರದ ಲೇಡಿಗೋಷನ್ ಆಸ್ಪತ್ರೆಯ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳದ ರಂಜಿತಾ ಆಚಾರ್ಯ (28) ಮೃತ ಮಹಿಳೆಯಾಗಿದ್ದಾಳೆ. ರಂಜಿತಾ ಅವರಿಗೆ ಅವಧಿ ಪೂರ್ವ ಪ್ರಸವವಾಗಿತ್ತು. ಅ.30ರಂದು ಸಿಸೇರಿಯನ್ ಮೂಲಕ...