ಮಂಗಳೂರು ಮೀನುಗಾರಿಕೆ ಬಂದರಿಂದ ಆಳ ಸಮುದ್ರ ಮೀನುಗಾರಿಕೆಗೆ ಹೋಗಿ ಸಿಲುಕಿಕೊಂಡಿದ್ದ ಮೀನುಗಾರಿಕಾ ದೋಣಿಯಿಂದ 10 ಮಂದಿ ಮೀನುಗಾರರನ್ನು ಮಂಗಳೂರು ಕೋಸ್ಟ್ ಗಾರ್ಡ್ ರಕ್ಷಿಸಿದೆ. ಮಂಗಳೂರು : ಮಂಗಳೂರು ಮೀನುಗಾರಿಕೆ ಬಂದರಿಂದ ಆಳ ಸಮುದ್ರ ಮೀನುಗಾರಿಕೆಗೆ ಹೋಗಿ...
ರಾಜ್ಯದಲ್ಲಿ ಬರ ಆವರಿಸಿದ್ದು ಈ ಮಧ್ಯೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವುದನ್ನು ವಿರೋಧಿಸಿ ನಾಳೆ ಕನ್ನಡ ಪರ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಕರ್ನಾಟಕ ಬಂದ್ಗೆ ಕರೆ ನೀಡಿದೆ. ದಕ್ಷಿಣ ಕನ್ನಡದಲ್ಲಿ ಮಾತ್ರ ಬಂದ್...
ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಮಧ್ಯಪ್ರದೇಶದ ಉಜ್ಜಯನಿಯಲ್ಲಿ 12 ವರ್ಷದ ಬಾಲಕಿ ಅತ್ಯಾಚಾರದ ಆಘಾತಕಾರಿ ಪ್ರಕರಣದಲ್ಲಿ ಆಟೋ ಚಾಲಕ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಉಜ್ಜಯಿನಿ: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಮಧ್ಯಪ್ರದೇಶದ ಉಜ್ಜಯನಿಯಲ್ಲಿ 12...
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಂಗಕರ್ಮಿ, ಚಿತ್ರ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ಬೈಲ್ ಅವರನ್ನು ಗೌರವಿಸಲಾಯಿತು. ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಂಗಕರ್ಮಿ, ಚಿತ್ರ ನಿರ್ದೇಶಕ...
ಶೌರ್ಯ ರಥಯಾತ್ರೆಯ ಪ್ರಯುಕ್ತ ವಿಶ್ವಹಿಂದೂ ಪರಿಷತ್ ಕಾರ್ಯಾಲಯವನ್ನು ನಗರದಲ್ಲಿ ಆರಂಭಿಸಿದ್ದು ಇದರ ಉದ್ಘಾಟನೆ ಗುರುವಾರ ನಡೆಯಿತು. ಮಂಗಳೂರು : ಹಿಂದೂಗಳ ಜಾಗೃತಿಗಾಗಿ ಆರಂಭವಾದ ವಿಶ್ವ ಹಿಂದೂ ಪರಿಷತ್ ಗೆ 60 ವರ್ಷಗಳ ಸಂಭ್ರಮ. ಈ ಹಿನ್ನೆಲ್ಲೆಯಲ್ಲಿ...
ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ವಿರುದ್ಧ ಕಠಿಣ ಕ್ರಮ ವಿರೋಧಿಸಿ ಲಾರಿ ಮಾಲಕರು ಮುಷ್ಕರ ನಡೆಸುತ್ತಿರುವುದರ ನಡುವೆಯೇ ಪರವಾನಿಗೆ ರಹಿತ ವಾಹನಗಳಲ್ಲಿ ಜಲ್ಲಿ, ಎಂ. ಸ್ಯಾಂಡ್ ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಬಲಾಯಿಪಾದೆ ಬಳಿ ಉಡುಪಿ...
ಚೆನ್ನೈ ಸೆಪ್ಟೆಂಬರ್ 28 : ದೇಶದಲ್ಲಿ ಹಸಿರು ಕ್ರಾಂತಿ ಮೂಲಕ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಎಂದೇ ಪ್ರಸಿದ್ಧರಾಗಿದ್ದ ಎಂ.ಎಸ್.ಸ್ವಾಮಿನಾಥನ್ (98) ಚೆನ್ನೈನಲ್ಲಿ ಗುರುವಾರ ನಿಧನರಾದರು. 1960 ಹಾಗೂ 70ರ ದಶಕದಲ್ಲಿ...
ಬೆಂಗಳೂರು ಸೆಪ್ಟೆಂಬರ್ 28: ಯುವಕನೊಬ್ಬ 99 ಬಾರಿ ಟ್ರಾಫಿಕ್ ರೂಲ್ಸ್ ನ ಬ್ರೇಕ್ ಮಾಡಿ ಪೊಲೀಸರ ಕಣ್ಣತಪ್ಪಿಸಿಕೊಂಡಿದ್ದು, 100ನೇ ಬಾರಿ ಉಲ್ಲಂಘನೆ ಮಾಡಿದಾಗ ಸೀದಾ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಇದೀಗ ಯುವಕನಿಗೆ ವಿಧಿಸಿದ ಟ್ರಾಫಿಕ್ ದಂಡದ...
ಮಂಗಳೂರು ಸೆಪ್ಟೆಂಬರ್ 27: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಳ್ಳಾಲ ತಾಲೂಕು ಪಂಚಾಯತ್ ಪುರಸಭೆ ಹಾಗೂ ಕುಣಜಿ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು...
ಬೆಂಗಳೂರ ಸೆಪ್ಟೆಂಬರ್ 28: ಎರಡು ದಶಕಗಳ ಹಿಂದೆ ಕರಾವಳಿಯಲ್ಲಿ ಭಾರಿ ಸಂಚಲನ ಮೂಡಿಸಿದ್ದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ ಎಸ್ ರಾಮಕೃಷ್ಣ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತೀರ್ಪನ್ನು ನೀಡಿದ್ದು,...