ಬಿಲ್ಲವ ಮತ್ತು ಈಡಿಗ ಸಮಾಜದ ಹೋರಾಟಗಳಿಗೆ ಬೆನ್ನೆಲುಬಾಗಿ ನಿಂತು ಸಮುದಾಯದ ಪರವಾಗಿ ಹೋರಾಟ ಮಾಡುತ್ತಿರುವ ಪ್ರಣವಾನಂದ ಸ್ವಾಮೀಜಿ ಅವರ ವಿರುದ್ದವಾಗಿ ಹೇಳಿಕೆ ನೀಡುವುದನ್ನು ಬಿಲ್ಲವ ಈಡಿಗ ರಾಷ್ಟ್ರೀ ಮಹಾ ಮಂಡಲ ಉಗ್ರವಾಗಿ ಖಂಡಿಸಿದೆ. ಮಂಗಳೂರು :...
ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ...
ಮಂಗಳೂರು ಸೆಪ್ಟೆಂಬರ್ 25 : ಸದ್ಯ ಭಾರೀ ವಿವಾದಕ್ಕೆ ಕಾರಣವಾಗಿರುವ ಮೀನುಗಾರಿಕಾ ಧಕ್ಕೆಯಲ್ಲಿ ಆಳವಡಿಸಿರುವ ಈದ್ ಮಿಲಾದ್ ಬ್ಯಾನರ್ ಬಗ್ಗೆ ಹಸಿ ಮೀನುಗಾರರ ಸಂಘ ಸ್ಪಷ್ಟನೆ ನೀಡಿದೆ. ಮಂಗಳೂರು ದಕ್ಕೆ ಹಸಿಮೀನು ಮಾರಾಟಗಾರರ ಮತ್ತು ಕಮಿಷನ್...
ಉಳ್ಳಾಲ ಸೆಪ್ಟೆಂಬರ್ 25 : ಮೀನು ಸಾಗಾಟ ಮಾಡುವ ಪಿಕಪ್ ವಾಹನದ ಟಯರ್ ಬ್ಲ್ಯಾಸ್ಟ್ ಆದ ಕಾರಣ ಪಿಕಪ್ ಪಲ್ಟಿಯಾದ ಘಟನೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಿಕಪ್ ವಾಹನ...
ಕಡಬ ಸೆಪ್ಟೆಂಬರ್ 25: ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಂದ ಕೆಳಗೆ ಬಿದ್ದ ಪರಿಣಾಮ ವೃದ್ದರೊಬ್ಬರು ಸಾವನಪ್ಪಿದ ಘಟನೆ ರವಿವಾರ ಸಂಜೆ ಕಡಬದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ...
ಪುತ್ತೂರು ಸೆಪ್ಟೆಂಬರ್ 25: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ. ಮೃತಳನ್ನು ತೃತೀಯ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ಎಂದು ಗುರುತಿಸಲಾಗಿದೆ....
ಮಂಗಳೂರು ಸೆಪ್ಟೆಂಬರ್ 25: ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ 1 ತಿಂಗಳ ಕಾಲ ಕಾನೂನು ಕ್ರಮಕೈಗೊಳ್ಳಲಾಗುವುದು ಎಂಬ ಬ್ಯಾನರ್ ಇದೀಗ ವಿವಾದಕ್ಕೆ ಕಾರಣವಾಗಿದ್ದು. ಭಾರೀ ವಿರೋಧ ವ್ಯಕ್ತವಾಗಿದೆ. ಸೆಪ್ಟೆಂಬರ್ 28ರ ಈದ್ ಮಿಲಾದ್...
ಮೈಸೂರು, ಸೆಪ್ಟೆಂಬರ್ 25: ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಗರಂ ಆಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್, ಕಾವೇರಿ ಹೋರಾಟದ ಬಗ್ಗೆ...
ಉಡುಪಿ, ಸೆಪ್ಟಂಬರ್ 24 : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು ಎಂದು...
ಮಂಗಳೂರು ಸೆಪ್ಟೆಂಬರ್ 24: ಸುಮ್ಮನೆ ಬುರುಡೆ ಬಿಟ್ಟುಕೊಂಡು, ಪಬ್ಲಿಸಿಟಿಗಾಗಿ ಪ್ರಣವಾನಂದ ಸ್ವಾಮೀಜಿಯ ತಿರುಗಾಡುತ್ತಿದ್ದು ಜನರನ್ನ ತಪ್ಪು ಹಾದಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಪ್ರಣವಾನಂದ ಸ್ವಾಮೀಜಿ ನಮ್ಮ...