ನವದೆಹಲಿ, ಸೆಪ್ಟೆಂಬರ್ 20: ವಿಮಾನನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವವರು ಸಿಕ್ಕಿಬೀಳುತ್ತಿರುವ ಪ್ರಕರಣಕ್ಕೆ ಇಂದು ಮತ್ತೊಂದು ಸೇರ್ಪಡೆ ಆಗಿದ್ದು, ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ಎಐ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ನ ಸಿಬ್ಬಂದಿಯೇ...
ಬಂಟ್ವಾಳ ಸೆಪ್ಟೆಂಬರ್ 19 : ಡಿವೈಡರ್ ನ ಹುಲ್ಲು ತೆಗೆಯುತ್ತಿದ ಕಾರ್ಮಿಕನ ಮೇಲೆ ಕಾರೊಂದು ಹರಿದ ಪರಿಣಾಮ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತುಂಬೆ ಎಂಬಲ್ಲಿ ನಡೆದಿದೆ. ಹಾವೇರಿ ಮೂಲದ ನಾಗರಾಜ್...
ಮಂಗಳೂರು, ಸೆಪ್ಟೆಂಬರ್ 19: “ಬಂಟರ ಯಾನೆ ನಾಡವರ ಮಾತೃಸಂಘದ ಎಲ್ಲಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತವೆ. ಬಂಟರು ಮಾತ್ರವಲ್ಲದೆ ಸಮಾಜದ ಎಲ್ಲಾ ವರ್ಗಗಳ ಜನರನ್ನು ಒಗ್ಗೂಡಿಸಿ ನಡೆಯುವ ಗಣೇಶೋತ್ಸವದಂತಹ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಲಿ. ಈ ಮೂಲಕ ಎಲ್ಲಾ...
ಬಂಟ್ವಾಳ ಸೆಪ್ಟೆಂಬರ್ 19 : ಕಾರುಗಳ ನಡುವೆ ನಡೆದ ಸರಣಿ ಅಪಘಾತದಿಂದಾಗಿ ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಉಂಟಾದ ಘಟನೆ ಪಾಣೆಮಂಗಳೂರು ಸೇತುವೆಯಲ್ಲಿ ನಡೆದಿದೆ. ಪಾಣೆಮಂಗಳೂರು ಸೇತುವೆಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿದ್ದು, ಇದರ...
ಬಂಟ್ವಾಳ ಸೆಪ್ಟೆಂಬರ್ 19 : ಆಕಸ್ಮಿಕವಾಗಿ ಬೆಂಕಿ ತಗುಲಿ ಇಲೆಕ್ಟ್ರಾನಿಕ್ ಅಂಗಡಿಯೊಂದು ಭಾಗಶ: ಬೆಂಕಿಗಾಹುತಿಯಾದ ಘಟನೆ ಇಂದು ಮಧ್ಯಾಹ್ನ ವೇಳೆ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಅಗ್ನಿ...
ಬೆಂಗಳೂರು ಸೆಪ್ಟೆಂಬರ್ 19: ಸೈಮಾ ಅವಾರ್ಡ್ ನಲ್ಲಿ ಕಾಂತಾರ ಬರೋಬ್ಬರಿ 10 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು, ನಟ ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಚಿತ್ರಕ್ಕೆ ಪ್ರಶಸ್ತಿ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, ‘ದೈವ ನರ್ತಕರು, ಅಪ್ಪು ಸರ್ ಮತ್ತು...
ಉದ್ಯಮಿ ಗೋವಿಂದ ಬಾಬು ಪೂಜಾರಿಗೆಚ ಕೊಟ್ಯಾಂತರ ರೂಪಾಯಿ ವಂಚಿಸಿದ ಚೈತ್ರಾ ಕುಂದಾಪುರ ಪ್ರಕರಣ ದಿನದಿಂದ ದಿನ ಅನೇಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಚಿಕ್ಕಮಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆಚ ಕೊಟ್ಯಾಂತರ ರೂಪಾಯಿ ವಂಚಿಸಿದ ಚೈತ್ರಾ ಕುಂದಾಪುರ...
ಮಂಗಳೂರು ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಮಂದಿ ASI ಗಳಿಗೆ PSI ಆಗಿ ಭಡ್ತಿ ನೀಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಆದೇಶ ಹೊರಡಿಸಿದ್ದಾರೆ. ಮಂಗಳೂರು : ಮಂಗಳೂರು ನಗರದ ಪೊಲೀಸ್...
ಕಾಪು ಸೆಪ್ಟೆಂಬರ್ 19 : ಹೆಂಡತಿ ಮೆಣಿಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ನನ್ನ ಮೈಮೇಲೆ ಎರಚಿದ್ದಾಳೆ ಎಂದು ವ್ಯಕ್ತಿಯೊಬ್ಬ ಕಾಪು ಪೊಲೀಸ್ ಠಾಣೆಯಲ್ಲಿ ತನ್ನ ಹೆಂಡತಿ ವಿರುದ್ದ ಪ್ರಕರಣ ದಾಖಲಿಸಿದ್ದಾನೆ. ಘಟನೆಯಲ್ಲಿ ಗಾಯಗೊಂಡವರನ್ನು ಕಟಪಾಡಿ...
ಅನೇಕ ವರ್ಷಗಳ ಬೇಡಿಕೆಯಾಗಿದ್ದ ಮಹಿಳಾ ಮೀಸಲಾತಿ ಮಸೂದೆಯು ನೂತನ ಸಂಸತ್ ಭವನದಲ್ಲಿ ಮಂಡನೆಯಾಗಿದ್ದು ಇದೊಂದು ಐತಿಹಾಸಿಕ ನಿರ್ಣಯವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹರ್ಷ ವ್ಯಕ್ತಪಡಿಸಿದರು. ಮಂಗಳೂರು : ಅನೇಕ ವರ್ಷಗಳ ಬೇಡಿಕೆಯಾಗಿದ್ದ ಮಹಿಳಾ ಮೀಸಲಾತಿ...