ರಾಜಕೀಯ ಜಿದ್ದಾಜಿದ್ದಿ ಮತ್ತು ಕೋಮು ಸೂಕ್ಮ್ಮಾ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ಶಿವಕುಮಾರ್ ಮತ್ತು ನಗರ ಠಾಣೆಗೆ ಅನಂತ ಪದ್ಮನಾಭ ಅವರನ್ನು ಪೋಲೀಸ್ ಇನ್ಸ್ ಪೆಕ್ಟರ್ ಆಗಿ ನೇಮಕಗೊಳಿಸಿ ಸರಕಾರ...
ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಸಹಯೋಗದಲ್ಲಿ ಸೆ.17ರ ಭಾನುವಾರ ವಿಶ್ವಕರ್ಮ ಜಯಂತಿಯನ್ನು ನಗರದ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ಆಚರಿಸಲಾಯಿತು....
ಉಡುಪಿ ಸೆಪ್ಟೆಂಬರ್ 17 : ಎಂಎಲ್ಎ ಟಿಕೆಟ್ ಗಾಗಿ ಕೋಟ್ಯಾಂತರ ವಂಚನೆ ಮಾಡಿದ ಚೈತ್ರಾ ಕುಂದಾಪುರ ಗ್ಯಾಂಗ್ ನ ಒಂದೊಂದೆ ಇತಿಹಾಸ ಇದೀಗ ಹೊರಬರುತ್ತಿದ್ದು. ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿ ಶ್ರೀಕಾಂತ್ ಮನೆಯನ್ನು ಜಾಲಾಡಿದ ಪೊಲೀಸರಿಗೆ...
ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಿಧಾನಸಭಾ ಚುನಾವಣೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಮೂರು ನಾಮ ಹಾಕಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ವಶದಲ್ಲಿರುವ ಚೈತ್ರಾ ಕುಂದಾಪುರ ಕೋಟ್ಯಾಂತರ ಮೌಲ್ಯದ ಆಸ್ತಿ ಒಡತಿ...
ಒಂದು ಕಾಲದಲ್ಲಿ ಮುಂಬೈ ಮಹಾ ನಗರವನ್ನೇ ಆಳಿದ ಹಲವಾರು ಮಾಸದ ನೆನಪುಗಳನ್ನು ತನ್ನ ಒಡಲಲ್ಲಿ ಹುದುಗಿಸಿಕೊಂಡಿರುವ ಮುಂಬೈಯ ಡಬ್ಬಲ್ ಡೆಕ್ಕರ್ ಬಸ್ ಇತಿಹಾಸದ ಪುಟ ಸೇರಿತು. ಶುಕ್ರವಾರ ದಿನ ತನ್ನ ಕೊನೆಯ ಪ್ರಯಾಣ ನಡೆಸಿತು. ಮುಂಬೈ...
ಉಡುಪಿ, ಸೆಪ್ಟೆಂಬರ್.17: ಸರಕಾರಿ ಬಾಲಕ ಬಾಲಮಂದಿರದಿಂದ ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಮಣಿಪಾಲ ಸಗ್ರಿಯ ಸರಕಾರಿ ಬಾಲಕರ ಬಾಲ ಮಂದಿರದಲ್ಲಿ ನಡೆದಿದೆ. ಸುಮಾರು 14-16 ವರ್ಷ ಪ್ರಾಯದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1ರಿಂದ ನಾಪತ್ತೆಯಾಗಿದ್ದಾನೆ. ಎಣ್ಣೆಗಪ್ಪು...
ಉಡುಪಿ ಸೆಪ್ಟೆಬರ್ 16: ಎಂಎಲ್ಎ ಸಿಟ್ ವಂಚನೆ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿರುವವರ ಮುಖಪರಿಚಯವೂ ಇಲ್ಲ, ಅವರೊಂದಿಗೆ ನಾನು ಮಾತನಾಡಿಲ್ಲ, ಆಕಸ್ಮಿಕವಾಗಿಯೂ ಕೂಡ ಯಾವುದೇ ಕಾರ್ಯಕ್ರಮದಲ್ಲಿ ಅವರೊಂದಿಗೆ ನಾನು ಭೇಟಿಯಾಗಿಲ್ಲ ಎಂದು ಕಾರ್ಕಳ ಶಾಸಕ ಸುನಿಲ್...
ಕಮ್ಯುನಿಟಿ ಹೆಲ್ತ್ ನರ್ಸಿಂಗ್ ವಿಭಾಗದ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ನ ಸಹಾಯಕ ಪ್ರಾಧ್ಯಾಪಕರಾದ ಶೈಸಿಲ್ ಮ್ಯಾಥ್ಯೂ ಅವರಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಗಿದೆ. ಮಂಗಳೂರು : ಕಮ್ಯುನಿಟಿ ಹೆಲ್ತ್ ನರ್ಸಿಂಗ್ ವಿಭಾಗದ ಫಾದರ್ ಮುಲ್ಲರ್...
ಉಗ್ರರ ಟಾರ್ಗೆಟ್ ಆಗಿರುವ ಮಂಗಳೂರಿನ ಪ್ರಸಿದ್ಧ ದೇವಾಲಯಗಳು ಸೇರಿದಂತೆ ರಾಜ್ಯದ ಎಲ್ಲಾ ಪ್ರಮುಖ ಜನನಿಬಿಡ ಧಾರ್ಮಿಕ ಕ್ಷೇತ್ರಗಳ ಭದ್ರತೆ ಹೆಚ್ಚಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರು :ಉಗ್ರರ ಟಾರ್ಗೆಟ್ ಆಗಿರುವ ಮಂಗಳೂರಿನ...
ಮಂಗಳೂರು ಸೆಪ್ಟೆಂಬರ್ 16: ಕೊನೆಗೂ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಚೌತಿ ರಜೆಯ ಗೊಂದಲ ಮುಗಿದಿದೆ. ಗಣೇಶ ಚತುರ್ಥಿಯ ಪ್ರಯುಕ್ತ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗಣೇಶ...