ಉಡುಪಿ, ಸೆಪ್ಟೆಂಬರ್.17: ಸರಕಾರಿ ಬಾಲಕ ಬಾಲಮಂದಿರದಿಂದ ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಮಣಿಪಾಲ ಸಗ್ರಿಯ ಸರಕಾರಿ ಬಾಲಕರ ಬಾಲ ಮಂದಿರದಲ್ಲಿ ನಡೆದಿದೆ. ಸುಮಾರು 14-16 ವರ್ಷ ಪ್ರಾಯದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1ರಿಂದ ನಾಪತ್ತೆಯಾಗಿದ್ದಾನೆ. ಎಣ್ಣೆಗಪ್ಪು...
ಉಡುಪಿ ಸೆಪ್ಟೆಬರ್ 16: ಎಂಎಲ್ಎ ಸಿಟ್ ವಂಚನೆ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿರುವವರ ಮುಖಪರಿಚಯವೂ ಇಲ್ಲ, ಅವರೊಂದಿಗೆ ನಾನು ಮಾತನಾಡಿಲ್ಲ, ಆಕಸ್ಮಿಕವಾಗಿಯೂ ಕೂಡ ಯಾವುದೇ ಕಾರ್ಯಕ್ರಮದಲ್ಲಿ ಅವರೊಂದಿಗೆ ನಾನು ಭೇಟಿಯಾಗಿಲ್ಲ ಎಂದು ಕಾರ್ಕಳ ಶಾಸಕ ಸುನಿಲ್...
ಕಮ್ಯುನಿಟಿ ಹೆಲ್ತ್ ನರ್ಸಿಂಗ್ ವಿಭಾಗದ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ನ ಸಹಾಯಕ ಪ್ರಾಧ್ಯಾಪಕರಾದ ಶೈಸಿಲ್ ಮ್ಯಾಥ್ಯೂ ಅವರಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಗಿದೆ. ಮಂಗಳೂರು : ಕಮ್ಯುನಿಟಿ ಹೆಲ್ತ್ ನರ್ಸಿಂಗ್ ವಿಭಾಗದ ಫಾದರ್ ಮುಲ್ಲರ್...
ಉಗ್ರರ ಟಾರ್ಗೆಟ್ ಆಗಿರುವ ಮಂಗಳೂರಿನ ಪ್ರಸಿದ್ಧ ದೇವಾಲಯಗಳು ಸೇರಿದಂತೆ ರಾಜ್ಯದ ಎಲ್ಲಾ ಪ್ರಮುಖ ಜನನಿಬಿಡ ಧಾರ್ಮಿಕ ಕ್ಷೇತ್ರಗಳ ಭದ್ರತೆ ಹೆಚ್ಚಿಸಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರು :ಉಗ್ರರ ಟಾರ್ಗೆಟ್ ಆಗಿರುವ ಮಂಗಳೂರಿನ...
ಮಂಗಳೂರು ಸೆಪ್ಟೆಂಬರ್ 16: ಕೊನೆಗೂ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಚೌತಿ ರಜೆಯ ಗೊಂದಲ ಮುಗಿದಿದೆ. ಗಣೇಶ ಚತುರ್ಥಿಯ ಪ್ರಯುಕ್ತ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗಣೇಶ...
ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಲ್ಲಡ್ಕದ ರಸ್ತೆಯ ಅವ್ಯವಸ್ಥೆಯನ್ನು ಹೇಳಲು ಅಸಾಧ್ಯವಾಗಿದೆ. ಬಂಟ್ವಾಳ : ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ...
ಮಂಗಳೂರು ಸೆಪ್ಟೆಂಬರ್ 16: ಕರ್ತವ್ಯದಲ್ಲಿರುವುಗಾಲೇ ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉರ್ವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ನಡೆದಿದೆ. ಮೃತರನ್ನು ಉರ್ವಮಾರಿಗುಡಿ ನಿವಾಸಿ ರಾಜೇಶ್ ಬಿ.ಯು (45) ಎಂದು ಗುರುತಿಸಲಾಗಿದೆ. ಇವರು ಇಂದು ಮಧ್ಯಾಹ್ನ...
ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕುಂಕವ ಗ್ರಾಮ ಬಳಿ ಸಂಭವಿಸಿದೆ. ದಾವಣಗೆರೆ : ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಚಿರತೆ ದಾಳಿ ನಡೆಸಿ...
ಮಂಗಳೂರು ಸೆಪ್ಟೆಂಬರ್ 16: ಬೆಂಗಳೂರು–ಮೈಸೂರು– ಮಂಗಳೂರು ರೈಲು (16585/6) ಇಂದಿನಿಂದ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದವರೆಗೆ ಸಂಚರಿಸಲಿದೆ. ಇದರೊಂದಿಗೆ ಉಡುಪಿ ಜಿಲ್ಲೆಯ ಜನತೆಗೆ ಬೆಂಗಳೂರಿನ ಮತ್ತೊಂದು ರೈಲು ಸಿಕ್ಕಂತಾಗಿದೆ. ಮಧ್ಯಾಹ್ನ 3.30ಕ್ಕೆ ಮುರ್ಡೇಶ್ವರದಿಂದ ಹೊರಟು, ಮಂಗಳೂರಿಗೆ...
ಮಂಗಳೂರು ಸೆಪ್ಟೆಂಬರ್ 16: ದೇಶದ ಕರಕುಶಲ ಕರ್ಮಿಗಳಿಗೆ ವರದಾನವಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿರುವ “ಪಿಎಂ ವಿಶ್ವಕರ್ಮ” ಯೋಜನೆಯು ಇದೇ ಸೆಪ್ಟೆಂಬರ್ 17 ರ ವಿಶ್ವಕರ್ಮ ಜಯಂತಿಯಂದು ಅಧಿಕೃತವಾಗಿ ಜಾರಿಗೊಳ್ಳುತ್ತಿರುವುದರಿಂದ, ನಗರದ ಟಿ.ಎಂ.ಪೈ ಸಭಾಂಗಣದಲ್ಲಿ ನಡೆಯಲಿರುವ...