ಮಂಗಳೂರು ಫೆಬ್ರವರಿ 24 : ಮಂಗಳೂರು ಹಾಗೂ ಬೆಂಗಳೂರಿನಲ್ಲಿರುವ ಕರಾವಳಿಗರಿಗೆ ಗುಡ್ ನ್ಯೂಸ್ ಬಂದಿದ್ದು, ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್ಪ್ರೆಸ್ವೇ ನಿರ್ಮಾಣಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಾಗಿದೆ. 2028 ರಿಂದ ಕಾಮಗಾರಿ...
ಮಂಗಳೂರು ಫೆಬ್ರವರಿ 24 : ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಉಪ್ಪಿನಂಗಡಿ ಫೆಬ್ರವರಿ 24: ಉಪ್ಪಿನಂಗಡಿ ಸರಕಾರಿ ಫ್ರೌಢಶಾಲೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ಭಾನುವಾರ ನಡೆದಿದೆ. ಹಳೆಯ ಕಟ್ಟಡ ಇದಾಗಿದ್ದು, ಅದರ ಪಕ್ಕಾಸು ಮತ್ತು ರೀಪು ದುರ್ಬಲವಾಗಿದ್ದರಿಂದ ಕುಸಿದಿದೆ. ಈ ಕಟ್ಟಡದ ಕೊಠಡಿಗಳಲ್ಲಿ ತರಗತಿ ನಡೆಯುತ್ತಿದ್ದು,...
ಮಂಗಳೂರು ಫೆಬ್ರವರಿ 24: ಮಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಹೊರಗಡೆ ರಸ್ತೆಯಿಂದ ಇಬ್ಬರು ಯುವಕರು ದೊಡ್ಡ ಗಾತ್ರದ ಪ್ಯಾಕೆಟ್ ನ್ನು ಎಸೆದು ಹೋದ ಘಟನೆ ನಡೆದಿದ್ದು, ಮಾಜಿ ಮೇಯರ್ ಕವಿತಾ ಸನಿಲ್ ಅವರ ಕಾರಿನ ಕ್ಯಾಮರಾದಲ್ಲಿ ಈ...
ಪುತ್ತೂರು: ಹೆರಿಗೆಯ ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಸುಮಾರು 20ಕ್ಕೂ ಹೆಚ್ಚು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ಮಾಡುವಂತಾಗಿತ್ತು. ಕೊನೆಗೂ ಬಾಣಂತಿಯ ಅಸ್ವಸ್ಥತೆಗೆ ನಿಜ ಕಾರಣ...
ಉತ್ತರ ಪ್ರದೇಶ: ಮದುವೆಯ ಮೆರವಣಿಗೆ ಸಂಭ್ರಮಾಚರಣೆಗೆ ಗಾಳಿಯಲ್ಲಿ ಹಾರಿಸಿದ ಗುಂಡು ಆಕಸ್ಮಿಕವಾಗಿ ಇಬ್ಬರಿಗೆ ತಗುಲಿ ಗಾಯಗೊಂಡಿರುವ ಘಟನೆ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಈ ಘಟನೆ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ....
ನವದೆಹಲಿ ಫೆಬ್ರವರಿ 24: ಮಹಾಕುಂಭಮೇಳಕ್ಕೆ ಹೆಂಡತಿಯನ್ನು ಕರೆದೊಯ್ದು, ಮಹಾಕುಂಭಮೇಳವೆಲ್ಲಾ ತಿರುಗಾಡಿ ಪೋಟೋ ವಿಡಿಯೋ ತೆಗೆದು ಕೊನೆಗೆ ಹೆಂಡತಿಯನ್ನು ಕತ್ತು ಸೀಳಿ ಕೊಲೆ ಮಾಡಿದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ ಎಂದು ಗುರುತಿಸಲಾಗಿದೆ. ತ್ರಿಲೋಕಪುರಿ ನಿವಾಸಿಯಾದೆ...
ಪ್ರಯಾಗ್ರಾಜ್ ಪೆಬ್ರವರಿ 24: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ. 144 ವರ್ಷಗಳಿಗೊಮ್ಮೆ...
ಬೆಳ್ತಂಗಡಿ ಫೆಬ್ರವರಿ 24: ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ಪವನ್ (16) ಎಂದು ಗುರುತಿಸಲಾಗಿದೆ. ಈತ...
ಮಧ್ಯಪ್ರದೇಶ ಫೆಬ್ರವರಿ 24: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ಕರ್ನಾಟಕದಿಂದ ತೆರಳುತ್ತಿರುವ ಪ್ರಯಾಣಿಕರು ಅಪಘಾತಕೀಡಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ 5 ಮಂದಿ ಸಾವನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ಅಪಘಾತದಲ್ಲಿ ಹೋಗಿದ್ದ 6...